nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರಿಗೆ ಡಿಕ್ಕಿ ಹೊಡೆದು ಈಚರ್ ಲಾರಿ ಪರಾರಿ: ಕಾರು ಚಾಲಕ ಸಾವು: ಮೂವರಿಗೆ ಗಾಯ
    ಜಿಲ್ಲಾ ಸುದ್ದಿ March 29, 2022

    ಕಾರಿಗೆ ಡಿಕ್ಕಿ ಹೊಡೆದು ಈಚರ್ ಲಾರಿ ಪರಾರಿ: ಕಾರು ಚಾಲಕ ಸಾವು: ಮೂವರಿಗೆ ಗಾಯ

    By adminMarch 29, 2022No Comments1 Min Read
    hiriyuru

    ಹಿರಿಯೂರು: ಕಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಾಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ನಡೆದಿದೆ.

    ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ಈಚರ್ ಲಾರಿಯೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಬಲ ಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ.  ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಂಜುನಾಥ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಕಾರಿನಲ್ಲಿದ್ದ ಇತರರಿಗೂ ತೀವ್ರವಾದ ಗಾಯಗಳಾಗಿವೆ.


    Provided by

    ಮಂಜುನಾಥ್ ಅವರನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಆದರೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಕಾರಿನಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮೃತ ಮಂಜುನಾಥ್ ಅವರು ವಾಣಿವಿಲಾಸಪುರ ಗ್ರಾಮದ ಹಾಸ್ಟೆಲ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಆದರೆ, ಇದೀಗ ಅವರು ಮೃತಪಟ್ಟಿರುವುದರಿಂದ ಇಡೀ ಕುಟುಂಬ ಸಂಕಷ್ಟದಲ್ಲಿದೆ.

    ಘಟನಾ ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಗ್ರಾಮಾಂತರ ಪೋಲಿಸ್ ಠಾಣೆಯ ನಿರೀಕ್ಷಕರಾದ ಆನಂದ ಅವರು ಭೇಟಿ ನೀಡಿದ್ದು,  ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರಗಿಸಿದ್ದಾರೆ.

    ಈ ರಸ್ತೆ ಕಿರಿದಾಗಿದ್ದು, ಈಗಾಗಲೇ ಡೇಂಜರ್ ಝೋನ್ ಎಂಬ ಹೆಸರನ್ನೂ ಪಡೆದುಕೊಂಡಿದೆ. ಈ ರಸ್ತೆಯಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಪಟ್ಟವರು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಇನ್ನೂ ಅಪಘಾತ ನಡೆಸಿ ಪರಾರಿಯಾದ ವಾಹನ ಚಾಲಕನ ಬಂಧನಕ್ಕಾಗಿ ಪೊಲೀಸರು ಶೋಧ ಆರಂಭಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ವರದಿ:  ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ- ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ

    May 31, 2025

    ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿ!

    May 29, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.