nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ಪಟ್ಟಣ ಪಂಚಾಯಿತಿ: 2022-23ನೇ ಸಾಲಿನ ಅಯವ್ಯಯ ಮಂಡನೆ
    ಜಿಲ್ಲಾ ಸುದ್ದಿ March 30, 2022

    ಸರಗೂರು ಪಟ್ಟಣ ಪಂಚಾಯಿತಿ: 2022-23ನೇ ಸಾಲಿನ ಅಯವ್ಯಯ ಮಂಡನೆ

    By adminMarch 30, 2022No Comments2 Mins Read
    saraguru

    ಸರಗೂರು: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ  ಪಟ್ಟಣ ಪಂಚಾಯಿತಿಯ 2022-2023 ನೇ ಸಾಲಿನ ಬಜೆಟ್ 1,145.26 ಲಕ್ಷಗಳು ಮಂಡನೆಯಲ್ಲಿ, ಉಳಿತಾಯ  7.77 ಲಕ್ಷಗಳು ಅಯವ್ಯಯ ಮಂಡನೆಯನ್ನು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾಡಿದ್ದರು.

    ಸರಗೂರು ಪಟ್ಟಣವನ್ನು ಅಭಿವೃದ್ಧಿ ಮಾಡಲು 2022 2023 ರ ಸಾಲಿನ ಉಳಿತಾಯ 7.77 ಲಕ್ಷವನ್ನು ಬಿಡುಗಡೆ ಮಾಡಿದ್ದಿವಿ. ಅನುದಾನವನ್ನು ಸರ್ಕಾರ ನೀಡಿದೆ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಇನ್ನೂ ಹೆಚ್ಚು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು  ಭೇಟಿ ಮಾಡಿ ಸರಗೂರುಅಭಿವೃದ್ಧಿಗೆ ಮಾತುಕತೆ ನಡೆಸಿದ್ದೇವೆ ಎಂದು ಅಧ್ಯಕ್ಷೆ ರಾಧಿಕಾ ಶ್ರೀನಾಥ್ ತಿಳಿಸಿದರು.


    Provided by
    Provided by

    ನಂತರ ಪ.ಪಂ. ಸದಸ್ಯ ಶ್ರೀ ನಿವಾಸ್ ಮಾತನಾಡಿ, ಸರಗೂರು ಪಟ್ಟಣವನ್ನು ಅಭಿವೃದ್ಧಿ ಹೊಂದಲು ಶಾಸಕರು ಅನೀಲ್ ಚಿಕ್ಕಮಾದು ಕೈಜೋಡಿಸಿದ್ದಾರೆ. ಎಲ್ಲಾ ಸಚಿವರು ಹಾಗೂ ಮಂತ್ರಿಗಳು ಭೇಟಿ ಮಾಡಿ ಪಟ್ಟಣವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸರಗೂರು ತುಂಬುಸೋಗೆ ಗ್ರಾಮದ ಸರಗೂರಿಗೆ ಬರುವ ಸೇತುವೆ ಬಳಿ ಹಾಗೂ ಎರಡು ಕಡೆ ಕಮನ್ ಗೇಟ್ ಯನ್ನು ಅಳವಡಿಸಿದ್ದೇವೆ ಎಂದು ಹೇಳಿದರು.

    ಮುಖ್ಯಾಧಿಕಾರಿ ಬಿ.ಜಿ.ಸತೀಶ್ ಮಾತನಾಡಿ,  ಟೈಲರಿಂಗ್ ಯಂತ್ರ ಖರೀದಿಸಿ ವಿತರಿಸಲು ರೂ 5 ಲಕ್ಷ,  ಪತ್ರಕರ್ತರ ಕಲ್ಯಾಣ ನಿಧಿಗೆ ರೂ 1 ಲಕ್ಷ, ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿ ಶಸ್ತ್ರಚಿಕಿತ್ಸೆ ಹಾಗೂ ಅಂತ್ಯಸಂಸ್ಕಾರ ಸಹಾಯಧನ ರೂ 4.ಲಕ್ಷ, ಮನೆ ದುರಸ್ಥಿ ಸಹಾಯಧನ 2 ಲಕ್ಷ,  ಕಪಿಲಾ ನದಿ ಸ್ವಚ್ಛತೆಗೆ 5 ಲಕ್ಷ,  ಸ್ವ ಉದ್ಯೋಗಿಗಳ ತರಬೇತಿಗೆ  5 ಲಕ್ಷ, ಕ್ರೀಡಾಂಗಣ ಅಭಿವೃದ್ಧಿ ಹಾಗೂ ಕ್ರೀಡೆಗೆ ಸಹಾಯಧನ 3 ಲಕ್ಷ,  ಶವಸಾಗಿಸುವ ವಾಹನ ಖರೀದಿಗೆ ರೂ. 8 ಲಕ್ಷ,  ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯ ನಿರ್ಮಾಣಕ್ಕಾಗಿ 10 ಲಕ್ಷ,  ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕಾಗಿ 15 ಲಕ್ಷ ಯೋಜನೆಗಳನ್ನು ರೂಪಿಸಲಾಗಿದೆ.  ಸರ್ಕಾರದಿಂದ ಅನುದಾನ ನೀಡಿದರೆ ಸರಗೂರು ಪಟ್ಟಣವನ್ನು ಇನ್ನಷ್ಟು ಅಭಿವೃದ್ಧಿ ಮಾಡುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್. ಉಪಾಧ್ಯಕ್ಷ ವಿನಾಯಕ ಪ್ರಸಾದ್. ಮುಖ್ಯಾಧಿಕಾರಿ ಬಿ.ಜಿ.ಸತೀಶ್. ಎಸ್.ಎಲ್.ರಾಜಣ್ಣ. ಶ್ರೀನಿವಾಸ, ಶಿವಕುಮಾರ್, ಚಲುವಕೃಷ್ಣ, ಚೈತ್ರ ಸ್ವಾಮಿ,  ಸಣ್ಣತಾಯಮ್, ಉಮಾರಾಮಚಂದ್ರ ಹೇಮಾವತಿ ರಮೇಶ್, ದಿವ್ಯ ನವೀನ್ ಕುಮಾರ್,  ನಾಮನಿರ್ದೇಶಕರು ಸತೀಶ್ ಹಾಗೂ ಮುಖಂಡರು ಗ್ಯಾಸ್ ಪ್ರಕಾಶ್,  ರಮೇಶ್, ಶ್ರೀನಾಥ್ ಹಾಗೂ ಸಿಬ್ಬಂದಿ ವರ್ಗದವರು ಸಭೆಯಲ್ಲಿ ಹಾಜರಿದ್ದರು

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.