nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ
    ಗುಬ್ಬಿ March 31, 2022

    ದಲಿತರ ಪ್ರವೇಶಕ್ಕೆ ನಿರ್ಬಂಧ: ದೇವಸ್ಥಾನಕ್ಕೆ ಕಂದಾಯ ಅಧಿಕಾರಿಗಳ ಭೇಟಿ

    By adminMarch 31, 2022No Comments2 Mins Read
    temple

    Provided by
    Provided by

    ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ಅಲ್ಲಿನ ಅರ್ಚಕರು ನಿರ್ಬಂಧ ಹಾಕಿದ್ದಾರೆ ಎಂದು ತಹಶೀಲ್ದಾರ್ ಅವರಿಗೆ ದಲಿತ  ಸೇನೆಯ ಮುಖಂಡರು ಸೋಮವಾರ ಮನವಿ ಕೊಟ್ಟ ಹಿನ್ನಲೆಯಲ್ಲಿ ಸಾಗಸಂದ್ರ ಶ್ರೀ ಕೆಂಪಮ್ಮ ದೇವಾಲಯಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶ್ರೀನಿವಾಸ್ ಬುಧವಾರ ಭೇಟಿ ನೀಡಿ ಸಾಗಸಂದ್ರ ದೇವಾಲಯದಲ್ಲಿ ಅರ್ಚಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಜತೆ ಸಭೆ ನಡೆಸಿದರು.

    ಸಭೆಯಲ್ಲಿ ಮಾತನಾಡಿದ ಅರ್ಚಕ ದೊಡ್ಡಕೆಂಪಯ್ಯ ಸುಮಾರು ವರ್ಷಗಳಿಂದ ದೇವಾಲಯಕ್ಕೆ ಸಾಕಷ್ವು ಭಕ್ತಾಧಿಗಳು ಬರುತ್ತಾರೆ ನಾವು ಯಾರನ್ನು ಕೂಢ ಗಲಾಟಿ ಮಾಡಿ ಹೊರಗಡೆ ನಿಲ್ಲಿಸಿಲ್ಲ ಇದರ ಹಿಂದೆ  ಕಾಣದ ಕೈಗಳು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಬೇಕು ಅಂಥ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಾಕಷ್ವು ದಲಿತರು ದೇವಾಲಯಕ್ಕೆ ಬರುತ್ತಾರೆ ನಮ್ಮಲ್ಲಿ ಯಾವುದೇ ಜಾತಿ ಭೆಧವಿಲ್ಲದೆ ಎಲ್ಲರಿಗೂ ಸಮಾನವಾಗಿ ಪೂಜೆಗಳನ್ನು ಅರ್ಚಕರು ಮಾಡಿಕೊಟ್ಟಿದ್ದಾರೆ. ದಲಿತರನ್ನು ನಾವು ಅವಮಾನಿಸಿಲ್ಲ ಎಂದರು.

    ದೇವಾಲಯ ಕಾರ್ಯದರ್ಶಿ ಅ.ನ‌.ಲಿಂಗಪ್ಪ ಮಾತನಾಡಿ, ನಾನು ಸುಮಾರು ವರ್ಷಗಳಿಂದ ಅಮ್ಮನವರ ದಾಸೋಹ ಕಾರ್ಯದ ಉಸ್ತುವರಿಯಾಗಿದ್ದೇನೆ. ಇಲ್ಲಿ ಯಾವುದೇ ಜಾತಿ ಭೇದಭಾವ ಮಾಡಿಲ್ಲ. ದಲಿತರು ಎಲ್ಲರೂ ಸಹ ದೇವಾಲಯಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಮುಜಾರಾಯಿ ದೇವಾಲಯದಲ್ಲಿ ಎಲ್ಲರಿಗೂ ಕೂಡ ಅಮ್ಮನವರ ದರ್ಶನ ಇರುತ್ತದೆ. ನಮ್ಮಲ್ಲಿ ಯಾವುದೇ ಅರ್ಚಕರು ದಲಿತರನ್ನು ಅವಮಾನಿಸಿಲ್ಲ. ದೇವಾಲಯಕ್ಕೆ ಬರುವ ಭಕ್ತರನ್ನು ಪ್ರೀತಿಯಿಂದ ಪೂಜಾ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ಮಾಹಿತಿ ಕೊಟ್ಟವರೇ ಇಲ್ಲಿಗೆ ಬಂದಿಲ್ಲ ದೇವಾಲಯದ ಅರ್ಚಕರು ದಲಿತರನ್ನು ಅವಮಾನಿಸಿದ ಸಾಕ್ಷಿ ಇದ್ದಾರೆ ಕೊಡಲಿ, ಆಗ ಎಲ್ಲರನ್ನೂ ಕರೆಸಿ ಮಾತಡೋಣ. ಆದರೆ ಸಾಕ್ಷಿಯೇ ಇಲ್ಲ, ಜಾತ್ರೆ ಸಮಯದಲ್ಲಿ ಬೇಕು ಅಂಥ ಜಗಳ ಮಾಡೋದಕ್ಕೆ.  ಇವೆಲ್ಲ ಸುಳ್ಕು ಮಾಹಿತಿ. ಸುಳ್ಳು ಮಾಹಿತಿ ಕೊಟ್ಟವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು. ಸ್ಥಳದಲ್ಲಿ ಸಾಗಸಂದ್ರ ಗ್ರಾಮಸ್ಥರು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

     ವರದಿ: ಮಂಜುನಾಥ್, ಗುಬ್ಬಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.