nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆಗೆ ಕೆಪಿಸಿಸಿ ಭರದ ಸಿದ್ಧತೆ: 25 ಸಾವಿರ ಜನ ಭಾಗವಹಿಸುವ ಸಾಧ್ಯತೆ
    ಜಿಲ್ಲಾ ಸುದ್ದಿ April 1, 2022

    ಹಿರಿಯೂರು: ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆಗೆ ಕೆಪಿಸಿಸಿ ಭರದ ಸಿದ್ಧತೆ: 25 ಸಾವಿರ ಜನ ಭಾಗವಹಿಸುವ ಸಾಧ್ಯತೆ

    By adminApril 1, 2022No Comments2 Mins Read
    h anjaneya

    ಚಿತ್ರದುರ್ಗ:  ಏಪ್ರಿಲ್ 5ರಂದು ಮಾಜಿ ಉಪ-ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿಯ ಕಾರ್ಯಕ್ರಮವನ್ನು ಕೆಪಿಸಿಸಿ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.

     ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆಂಜನೇಯ,  ಕೆಪಿಸಿಸಿ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 25ರಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.


    Provided by

     ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆಗಳನ್ನು ಜಿಲ್ಲೆಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದೇವೆ . ಪ್ರತಿ ವರ್ಷ ಸಹ ಒಂದೊಂದು ಜಿಲ್ಲೆಗಳಲ್ಲಿ ಈ ರೀತಿಯಲ್ಲಿಯೇ ಆಚರಣೆಗಳು ನಡೆಯುತ್ತವೆ ಎಂದರು.

     ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿಗೆ ಕೇವಲ ಐದು ದಿನಗಳು ಮಾತ್ರವೇ  ಬಾಕಿ ಉಳಿದಿದ್ದು, ಹಗಲು ರಾತ್ರಿ ಪೂರ್ವ ಸಿದ್ದತೆಗಳು ನಡೆದಿವೆ.  ಈಗಾಗಲೇ ಹಿರಿಯೂರು ಹೊರವಲಯದ ಹುಳಿಯಾರ್ ಮುಖ್ಯ ರಸ್ತೆಯಲ್ಲಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗೇಂದ್ರನಾಯ್ಕ ಲೇಔಟ್ ನ ತಾಲ್ಲೂಕು ಸ್ಟೇಡಿಯಂ ಮುಂಭಾಗದ ಮೈದಾನದಲ್ಲಿ ಸ್ವಚ್ಛತೆ ಕಾರ್ಯ ಆರಂಭಿಸಲಾಗಿದೆ .

     ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ,  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ , ರಾಜ್ಯ ಮುಖಂಡರಾದ ರಾಮಲಿಂಗರೆಡ್ಡಿ , ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ , ಕೆ ಹೆಚ್ ಮುನಿಯಪ್ಪ ಮುಂತಾದವರು ಆಗಮಿಸಲಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಿ.ಸುಧಾಕರ್ ಮಾತನಾಡಿ, ನಾವು ಸಹ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದೇವೆ ಕಾರ್ಯಕ್ರಮದಲ್ಲಿ  ಸುಮಾರು 15 ಸಾವಿರದಿಂದ 20 ಸಾವಿರ ಜನ ಸೇರುವ ನಿರೀಕ್ಷೆ ಇದೆ. ರಾಜ್ಯ ಮಟ್ಟದ  ಬಹಳಷ್ಟು ನಾಯಕರು ಆಗಮಿಸಲಿದ್ದಾರೆ. ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಹೇಳಿರುವುದರಿಂದ ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹ ಶ್ರಮಿಸುತ್ತಿದ್ದಾರೆ . ಜಿಲ್ಲೆಯಾದ್ಯಾಂತ ಕಾಂಗ್ರೆಸ್ ಕಾರ್ಯಕರ್ತರು ಡಾ.ಬಾಬು ಜಗಜೀವನ್ ರಾಮ್ ಜಯಂತಿಗೆ ಆಗಮಿಸಲಿದ್ದಾರೆ  ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ , ಅಮೃತೇಶ್ವರ ಸ್ವಾಮಿ , ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರ ನಾಯ್ಕ , ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಚರಾದ ಡಾ.ಸುಜಾತ,  ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್. ಗೌರಿ ಮುರುಳಿಧರನ್ ಹಿರಿಯೂರು , ಮಹಿಳಾ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ , ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ, ಜಿಲ್ಲಾ ಮಹಿಳಾ ಕಾಂಗ್ರೆಸ್  ಅಧ್ಯಕ್ಷರಾದ ಗೀತಾ ನಂದಿನಿ ಗೌಡ,  ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರು ಹಾಗೂ ಪತ್ರಿಕಾ ಸಂಘದ ಅಧ್ಯಕ್ಷರು ಹಾಗೂ ಎಸ್.ಸಿ.ಘಟಕದ  ಅಧ್ಯಕ್ಷರಾದ  ಜಿ.ಎಲ್.ಮೂರ್ತಿ , ಗಿಡ್ಡೋಬನಹಳ್ಳಿ ಅಶೋಕ್, ಹನುಮಂತ, ಧನುಶ್, ಗಿರೀಶ್, ಜ್ನಾನೇಶ್, ಕಾರ್ಮಿಕ ವಿಭಾಗದ ಶಿವಕುಮಾರ್ ವಿ. ಇತರರು ಉಪಸ್ಥಿತರಿದ್ದರು.

     ವರದಿ: ಮುರುಳಿಧರನ್  ಆರ್ ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ

    May 31, 2025

    ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿ!

    May 29, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.