nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026
    Facebook Twitter Instagram
    ಟ್ರೆಂಡಿಂಗ್
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸಿಹಿಗಿಂತ ಕಹಿಯನ್ನೇ ಹೆಚ್ಚಾಗಿ ನೀಡಿದೆ: ಸಿದ್ದರಾಮಯ್ಯ ಕಿಡಿ
    ರಾಜ್ಯ ಸುದ್ದಿ April 3, 2022

    ಬಿಜೆಪಿ ಸಿಹಿಗಿಂತ ಕಹಿಯನ್ನೇ ಹೆಚ್ಚಾಗಿ ನೀಡಿದೆ: ಸಿದ್ದರಾಮಯ್ಯ ಕಿಡಿ

    By adminApril 3, 2022No Comments1 Min Read
    siddaramaiha

    ಬೆಂಗಳೂರು: ಯುಗಾದಿ ಸಿಹಿ-ಕಹಿಗಳ ಹಬ್ಬ, ಆದರೆ ಬಿಜೆಪಿ ಸರ್ಕಾರ ಜನರಿಗೆ ಬರೀ ಕಹಿಯನ್ನೇ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.

    ಕೇಂದ್ರ ರಸಗೊಬ್ಬರ ಬೆಲೆಯನ್ನು ಎದ್ವಾತದ್ವಾ ಏರಿಕೆ ಮಾಡಿದೆ. ಬಿಜೆಪಿಯವರು ವೈಫಲ್ಯಗಳನ್ನು ಮುಚ್ಚಿ ಹಾಕಲು ಹಿಜಾಬ್, ಕಾಶ್ಮೀರಿ ಫೈಲ್ಸ್, ಹಲಾಲ್, ಮುಸ್ಲಿಂ ವರ್ತಕರಿಗೆ ವ್ಯಾಪಾರ ನಿರ್ಬಂಧದಂತಹ ವಿಷಯಗಳನ್ನು ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು  ಹೇಳಿದರು.


    Provided by
    Provided by

    ನಮ್ಮಲ್ಲೂ ಹಬ್ಬಗಳಲ್ಲಿ ಕುರಿ ಕಡಿದಾಗ ರಕ್ತ ಹೊರ ಹೋಗಲು ಬಿಡಲ್ವ? ಹಲಾಲ್ ಸಾವಿರಾರು ವರ್ಷಗಳಿಂದ ನಡೆದು ಬಂದ ಪದ್ಧತಿ, ಅವರ ಪದ್ಧತಿ ಅವರು ಅನುಸರಿಸಲಿ, ನಮ್ಮ ಪದ್ಧತಿ ನಾವು ಅನುಸರಿಸೋಣ. ಮನುಷ್ಯನ ಬದುಕಿಗೆ, ಜೀವನ ನಿರ್ವಹಣೆಗೆ ಸಂಬಂಧವಿಲ್ಲದ ವಿಷಯಗಳನ್ನು ಎತ್ತಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಇದರಿಂದ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತದೆ. ಇದನ್ನು ಸದನದಲ್ಲೂ ಪ್ರಸ್ತಾಪ ಮಾಡಿದ್ದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ನಾಲಂದಾ/ತುಮಕೂರು: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನಲ್ಲಿರುವ ಧರ್ಮಶಾಲೆಯೊಂದರಲ್ಲಿ…

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.