nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಲೆ ಏರಿಕೆ ವಿರುದ್ಧ ‘ಬೆಲೆ ಏರಿಕೆ ಮುಕ್ತ ಭಾರತ’ ವಿನೂತನ ಹೋರಾಟ
    ಜಿಲ್ಲಾ ಸುದ್ದಿ April 5, 2022

    ಬೆಲೆ ಏರಿಕೆ ವಿರುದ್ಧ ‘ಬೆಲೆ ಏರಿಕೆ ಮುಕ್ತ ಭಾರತ’ ವಿನೂತನ ಹೋರಾಟ

    By adminApril 5, 2022No Comments1 Min Read
    price hike protest

    Provided by
    Provided by

    ಗದಗ: ಭಾರತದಾದ್ಯಂತ ಕಾಂಗ್ರೆಸ್ ‘ಬೆಲೆ ಏರಿಕೆ ಮುಕ್ತ ಭಾರತ’ ಎಂಬ ಅಭಿಯಾನದಡಿಯಲ್ಲಿ  ವಿನೂತನ ಹೋರಾಟವನ್ನು ನರಗುಂದ ತಾಲೂಕಿನ ಸೋಮಾಪೂರ ಓಣಿಯ ಐದು ಮತ್ತು ಹದಿನೆಂಟನೆಯ ವಾರ್ಡ್ ನ ಜನರು ಹಮ್ಮಿಕೊಂಡರು.

    ಎಐಸಿಸಿ ಮಾನವ ಹಕ್ಕುಗಳ ಘಟಕದಿಂದ ಅಧ್ಯಕ್ಷರಾದ ಶಿವಾನಂದ ಮಾಯಣ್ಣ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿ,  ಬಿಜೆಪಿ ಸರಕಾರ ಹತ್ತೇದಿನದಲ್ಲಿ ಹನ್ನೊಂದು ಬಾರಿ ಪೆಟ್ರೊಲ್ ಬೆಲೆಯನ್ನು ಏರಿಕೆ ಮಾಡಿದೆ.  ಇದೊಂದು ಸುಳಿಗೆ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

     ರೈತರಿಗೆ ರಸಗೊಬ್ಬರಗಳ ವರ್ಷಕ್ಕೆ ಎರಡು ಕೋಟಿ ಇಪ್ಪತ್ತು ಲಕ್ಷ ಟನ್  ಅವಶ್ಯವಿದ್ದು,  2300ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ರೈತರಿಂದ ವಸೂಲಿ‌ ಮಾಡಿದೆ. ಇದೊಂದು ಜನವಿರೋಧಿ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು,  ಕೂಡಲೇ ಪೆಟ್ರೋಲ್ ಡಿಸೇಲ್ ಗ್ಯಾಸ್ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ  ನರಗುಂದ ತಾಲೂಕಿನ ಸೋಮಾಪೂರ ಓಣಿಯ5  ಮತ್ತು 18ನೇಯ ವಾರ್ಡಿನ ಹಿರಿಯರಾದ ಬಸನಗೌಡ ಕ ಪಾಟೀಲ, ಚನ್ನಬಸುವ ಹುಲಜೋಗಿ, ಪಕ್ರುಸಾಬ ಬಿಳಗಿ, ವಿಠ್ಠಲ ಬಾರಕೇರ, ಶರಣಪ್ಪ ಹುಲಜೋಗಿ, ಬಸವರಾಜ ಪೂಜಾರ, ಚಂದ್ರಶೇಖರ ಹುಲಜೋಗಿ, ಮೈಲಾರಿ ಕುರಿ, ಮಾಬುಸಾಬ ಕಡಕೋಳ, ರಾಜುಗೌಡ ಪಾಟೀಲ, ಶಿವಪ್ಪ ಹುಲಜೋಗಿ, ಸಂಗಪ್ಪ ಗಾಣಗೇರ, ನಾಗಪ್ಪ ಹುಲಜೋಗಿ, ವಿರೂಪಾಕ್ಷಗೌಡ ತಿಪ್ಪನಗೌಡ, ಮುಂತಾದವರು ಉಪಸ್ಥಿತರಿದ್ದರು.


    Provided by
    Provided by

    ವರದಿ: ಎ.ಎನ್. ಪೀರ್,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.