nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವು,  6 ಮಂದಿಗೆ ಗಂಭೀರ ಗಾಯ

    June 2, 2025

    ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ

    June 2, 2025

    ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: ಏಪ್ರಿಲ್ ತಿಂಗಳ ಹಣ ಇದೇ ವಾರದಲ್ಲಿ ಜಮಾ

    June 2, 2025
    Facebook Twitter Instagram
    ಟ್ರೆಂಡಿಂಗ್
    • ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವು,  6 ಮಂದಿಗೆ ಗಂಭೀರ ಗಾಯ
    • ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ
    • ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: ಏಪ್ರಿಲ್ ತಿಂಗಳ ಹಣ ಇದೇ ವಾರದಲ್ಲಿ ಜಮಾ
    • ಶಿಕ್ಷಕ ಶಿವಲಿಂಗ ಹೇಡೆಗೆ PHD ಪದವಿ
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ಜಾತಿ ಪ್ರಮಾಣಪತ್ರ : ಶಾಸಕ ರೇಣುಕಾಚಾರ್ಯ ಪುತ್ರಿ ವಿರುದ್ಧ ದೂರು
    ರಾಜ್ಯ ಸುದ್ದಿ April 6, 2022

    ನಕಲಿ ಜಾತಿ ಪ್ರಮಾಣಪತ್ರ : ಶಾಸಕ ರೇಣುಕಾಚಾರ್ಯ ಪುತ್ರಿ ವಿರುದ್ಧ ದೂರು

    By adminApril 6, 2022No Comments1 Min Read
    renukacharya

    ದಾವಣಗೆರೆ : ನಕಲಿ ಜಾತಿ ಪ್ರಮಾಣಪತ್ರ ಪಡೆದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್. ಚೇತನ ವಿರುದ್ಧ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವಕೀಲ ಎ.ಹರಿರಾಮ್ ದೂರು ಸಲ್ಲಿಸಿದ್ದಾರೆ.

     ಕಲಂ 4(ಎಫ್‌) ಕರ್ನಾಟಕ ಎಸ್‍ಸಿ/ಎಸ್‍ಟಿ ಮತ್ತು ಓಬಿಸಿ (ರಿಸರ್ವೇಷನ್ ಆಫ್‌ ಆಪಾಯಿಂಟ್‍ಮೆಂಟ್ ಇತರೆ) ಕಾಯ್ದೆ 1990ರ ಅಡಿಯಲ್ಲಿ ದೂರು ಸಲ್ಲಿಸಲಾಗಿದೆ. ಎ. ಹರಿರಾಂ ಅರ್ಜಿದಾರರಾಗಿದ್ದು, ಅವರ ಪರವಾಗಿ ವಕೀಲರಾದ ಆರ್. ಜಗನ್ನಾಥ, ದಾವಣಗೆರೆಯ ಅನೀಸ್ ಪಾಷ ರಿವಿಜನ್ ಅರ್ಜಿಯನ್ನು ಸಲ್ಲಿಸಿದ್ದಾರೆ.


    Provided by

     ಶಾಸಕ ಎಂ.ಪಿ. ರೇಣುಕಾಚಾರ್ಯ ಲಿಂಗಾಯತ ಸಮುದಾಯಕ್ಕೆ ಸೇರಿದವರು. ತಪ್ಪು ಮಾಹಿತಿ ನೀಡಿ, ತಮ್ಮ ರಾಜಕೀಯ ಪ್ರಾಬಲ್ಯ ಬಳಸಿ, ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದು ಕಾನೂನು ಬಾಹಿರವಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನಂತೆ ಯಾವುದೇ ಮೇಲ್ವರ್ಗದ ವ್ಯಕ್ತಿ ಮೋಸದಿಂದ ಎಸ್‍ಸಿ-ಎಸ್‍ಟಿ ಅಥವಾ ಓಬಿಸಿ ಎಂಬುದಾಗಿ ಸುಳ್ಳು ಹೇಳಿ ಪ್ರಮಾಣಪತ್ರ ಪಡೆದಲ್ಲಿ ಅದು ಶಿಕ್ಷಾರ್ಹ ಅಪರಾಧ ಎಂದು ದೂರಿನಲ್ಲಿ ತಿಳಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವು,  6 ಮಂದಿಗೆ ಗಂಭೀರ ಗಾಯ

    June 2, 2025

    ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ

    June 2, 2025

    ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: ಏಪ್ರಿಲ್ ತಿಂಗಳ ಹಣ ಇದೇ ವಾರದಲ್ಲಿ ಜಮಾ

    June 2, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವು,  6 ಮಂದಿಗೆ ಗಂಭೀರ ಗಾಯ

    June 2, 2025

    ಬೆಳಗಾವಿ:  ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ  ಬೆಳಗಾವಿ  ಜಿಲ್ಲೆಯ ಕಿತ್ತೂರು…

    ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ

    June 2, 2025

    ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: ಏಪ್ರಿಲ್ ತಿಂಗಳ ಹಣ ಇದೇ ವಾರದಲ್ಲಿ ಜಮಾ

    June 2, 2025

    ಶಿಕ್ಷಕ ಶಿವಲಿಂಗ ಹೇಡೆಗೆ PHD ಪದವಿ

    June 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.