nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 22 ವರ್ಷಗಳವರೆಗೆ ಸೇವೆ ಸಲ್ಲಿಸಿದ ವೀರಯೋಧಗೆ ಕನ್ನಡ ಸಂಘಟನೆಗಳಿಂದ ಅದ್ದೂರಿ ಸ್ವಾಗತ
    ಜಿಲ್ಲಾ ಸುದ್ದಿ April 7, 2022

    22 ವರ್ಷಗಳವರೆಗೆ ಸೇವೆ ಸಲ್ಲಿಸಿದ ವೀರಯೋಧಗೆ ಕನ್ನಡ ಸಂಘಟನೆಗಳಿಂದ ಅದ್ದೂರಿ ಸ್ವಾಗತ

    By adminApril 7, 2022No Comments1 Min Read
    nagaraj

    ದಾವಣಗೆರೆ: 22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ಇದೀಗ ನಿವೃತ್ತಿಹೊಂದಿ ತಾಲೂಕಿಗೆ ಆಗಮಿಸಿದ ಹೆಮ್ಮೆಯ ವೀರಯೋಧ  ಬೈರನಾಯಕನಹಳ್ಳಿ ನಾಗರಾಜ್ ಅವರಿಗೆ ಜಗಳೂರು ತಾಲೂಕಿನ ಕನ್ನಡಪರ ಸಂಘಟನೆಗಳು ಅದ್ದೂರಿ ಸ್ವಾಗತ ನೀಡಿತು.

    ಜಿಲ್ಲೆಯ ಜಗಳೂರು ತಾಲ್ಲೂಕಿನ ಪಟ್ಟಣದ ಐ.ವಿ.ಯಿಂದ ತಾಲ್ಲೂಕು ಕಚೇರಿ ಮುಂಭಾಗದ ಕುವೆಂಪು ವೃತ್ತದವರೆಗೂ ಮೆರವಣಿಗೆ ಮೂಲಕ ತೆರಳಿ ವೀರ ಯೋಧ ನಾಗರಾಜ್ ಅವರನ್ನು ಸ್ವಾಗತಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ  ಜಗಳೂರು ತಾಲೂಕು ತಹಶೀಲ್ದಾರರಾದ ಸಂತೋಷ್,  ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮಹೇಶ್,  ಪ್ರಗತಿಪರ ಹೋರಾಟಗಾರ ಆರ್.ಒಬಳೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ನವೀನ್ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ರಾಮೇಗೌಡ,  ತಾಲೂಕು ಅಧ್ಯಕ್ಷರಾದ  ಮಹಾಂತೇಶ್,  ಪಟ್ಟಣ ಪಂಚಾಯಿತಿ ಸದಸ್ಯ ಲುಕ್ಮಾನ್ ಉಲ್ಲಾ ಖಾನ್,  ಎಚ್ಚೆತ್ತ ಕರ್ನಾಟಕ ನವ ನಿರ್ಮಾಣ ವೇದಿಕೆ ರಾಜ್ಯ ಅಧ್ಯಕ್ಷ ಮಹಾಲಿಂಗಪ್ಪ ಜೆ.ಎಚ್.ಎಮ್. ಹೊಳೆ, ನಿವೃತ್ತ ಯೋಧರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ರೆಡ್ಡಿ, ಕರುನಾಡ ರಕ್ಷಣಾ ಪಡೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಸಿದ್ದಮ್ಮನಹಳ್ಳಿ ಇಂದಿರಾಗುರುಸ್ವಾಮಿ,  ಕರ್ನಾಟಕ ರಕ್ಷಣಾ ವೇದಿಕೆಯ ಮಾಧ್ಯಮ ಸಲಹೆಗಾರ ರಕೀಬ್,  ರಕ್ಷಣಾ ವೇದಿಕೆಯ ಸಾಮಾಜಿಕ ಮಾಧ್ಯಮದ ಜಿಲ್ಲಾ ಮುಖಂಡ ಲಿಂಗರಾಜ್, ಕಂದಾಯ ನೀರಿಕ್ಷಕರಾದ ಕುಬೇಂದ್ರ ನಾಯ್ಕ್ , ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ…

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.