nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೃದಯಾಘಾತಕ್ಕೊಳಗಾಗಿದ್ದ ನೀರು ವಿತರಕನ ವಜಾ: ಕುಟುಂಬಸ್ಥರಿಂದ ಧರಣಿ
    ಗುಬ್ಬಿ April 13, 2022

    ಹೃದಯಾಘಾತಕ್ಕೊಳಗಾಗಿದ್ದ ನೀರು ವಿತರಕನ ವಜಾ: ಕುಟುಂಬಸ್ಥರಿಂದ ಧರಣಿ

    By adminApril 13, 2022No Comments1 Min Read
    marashettyhalli

    ಹೃದಯಘಾತ ಒಳಗಾಗಿದ್ದ ನೀರುವಿತರಕರೊಬ್ಬರು ಚಿಕಿತ್ಸೆ ಪಡೆದು ಮರಳಿ ಕೆಲಸಕ್ಕೆ ಆಗಮಿಸುವ ವೇಳೆ ಕೆಲಸ ನೀಡಲು ನಿರಾಕರಿಸಿದ ಘಟನೆ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

    ಪಂಚಾಯತ್ ನ ಕ್ರಮವನ್ನು ಖಂಡಿಸಿ ಸಂತ್ರಸ್ತ ಹಾಗೂ ಕುಟುಂಬದ ಸದಸ್ಯರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿದ್ದು, ತಕ್ಷಣವೇ ಕೆಲಸಕ್ಕೆ ಮರುನೇಮಕ ಮಾಡುವಂತೆ ಒತ್ತಾಯಿಸಿದರು.


    Provided by
    Provided by

    ಹೃದಯಘಾತ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕಛೇರಿಗೆ ಕೆಲಸಕ್ಕೆ ಹಾಜರಾಗಲು ಹೋದರೆ, ಗ್ರಾಮ ಪಂಚಾಯಿತಿ ಆಡಳಿತ ನೀರುವಿತರಕ ಹುದ್ದೆಯಿಂದ ನಿನ್ನನ್ನು ವಜಾಕರಿಸಲಾಗಿದೆ ಎಂದು ಹೇಳಿದೆ. ಇದರಿಂದಾಗಿ ನನ್ನ ಕುಟುಂಬವೇ ಇಂದು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ನೊಂದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕೃಷ್ಣಚಾರಿ ಅಳಲು ತೋಡಿಕೊಂಡಿದ್ದಾರೆ.

    ನಾನು 2014 ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗೆ ನೀರು ವಿತರಕನಾಗಿ ಕೆಲಸಕ್ಕೆ ಸೇರಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದೆ. ಇತ್ತೀಚೆಗೆ ನಾನು ಹೃದಯಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿ ಸುಮಾರು 8 ಇಂಚಿನಷ್ಟು ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ ಸಮಯದಲ್ಲಿ ನಾನು ಕೆಲಸಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದೇ ನೆಪವೊಡ್ಡಿ ನನ್ನನ್ನು ಕೆಲಸದಿಂದ ವಜಾಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ.

    ನಮ್ಮ ಕುಟುಂಬ ಇದೇ ನನ್ನ ವೃತ್ತಿಯಿಂದ ಜೀವನ ನಡೆಸುತ್ತಿದ್ದು, ನಾನು ಈಗಾಗಲೇ ಸಂಬಂಧ ಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಆದರೆ ನನ್ನನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆ ಪಂಚಾಯಿತಿ ಆಡಳಿಕ್ಕೆ.ಅಧಿಕಾರಿಗಳಿಗೆ ಮನವಿ ಮಾಡಿದರು ಕ್ರಮವಹಿಸುತ್ತಿಲ್ಲ ನನಗೆ ಕೆಲಸಕ್ಕೆ ನೇಮಕ ಮಾಡಿಕೊಳ್ಳದಿದ್ದರೆ ,ನನ್ನ ಕುಟುಂಬ  ಪಂಚಾಯಿತಿ ಮುಂಭಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬೇಕಾಗುತ್ತದೆ ಎಂದು ಕುಟುಂಬ ಸದಸ್ಯರು ಅಳಲನ್ನು ತೋಡಿಕೊಂಡರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.