nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ
    ರಾಜ್ಯ ಸುದ್ದಿ April 13, 2022

    ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ

    By adminApril 13, 2022No Comments2 Mins Read

    ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದಿನಿಂದ ಪಕ್ಷದ ನಾಯಕರುಗಳು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ಸಿಂಗ್, ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ನೇತೃತ್ವದ ಮೂರು ತಂಡಗಳಲ್ಲಿ ಬಿಜೆಪಿಯ ಪ್ರಮುಖ ಮುಖಂಡರುಗಳು, ಶಾಸಕರು, ಸಂಸದರು ಪಕ್ಷ ಬಲವರ್ಧನೆಗೆ ಇಂದಿನಿಂದ ಏ. 28ರವರೆಗೆ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಭೆ ಸಮಾವೇಶಗಳಲ್ಲಿ ಭಾಗಿಯಾಗುವರು.


    Provided by
    Provided by

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ ಹ್ರಹ್ಲಾದ್ ಜೋಷಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷರುಗಳಾದ ಬಿ.ವೈ ವಿಜಯೇಂದ್ರ,, ಲಕ್ಷಣ ಸವದಿ, ನಿರ್ಮಲ್‌ಕುಮಾರ್ ಸುರಾನಾ, ನಯನಾ ಗಣೇಶ್ ಇವರುಗಳಿದ್ದು, ರಾಜ್ಯ ಕಾರ್ಯದರ್ಶಿ ವಿನಯ್ ಬಿದಿರೆ ಈ ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಮಂಗಳೂರು ವಿಭಾಗದಲ್ಲಿ ಸರಣಿ ಸಭೆ ನಡೆಸಲಿದ್ದು, 19,  20 ರಂದು ಶಿವಮೊಗ್ಗ ವಿಭಾಗದಲ್ಲಿ, 21, 22 ರಂದು ಕಲಬುರಗಿ ವಿಭಾಗದಲ್ಲಿ ಪ್ರವಾಸ ಕೈಗೊಳ್ಳಲಿದೆ.

    ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಎಂ. ಶಂಕರಪ್ಪ, ಎಂ.ಬಿ ನಂದೀಶ್ ಇವರುಗಳಿದ್ದು, ರಾಜ್ಯಕಾರ್ಯದರ್ಶಿ ಕೆ.ಎಸ್ ನವೀನ್, ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಬೆಳಗಾವಿ ವಿಭಾಗದಲ್ಲಿ ಸರಣಿ ಸಭೆ ನಡೆಸಿ 19 ಮತ್ತು 20 ರಂದು ದಾವಣಗೆರೆ ವಿಭಾಗದಲ್ಲಿ, 21, 22 ರಂದು ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ಪ್ರವಾಸ ಕೈಗೊಳ್ಳಲಿದೆ.

    ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲು ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೇಟ್ಟರ್, ಸಚಿವರಾದ ವಿ. ಸೋಮಣ್ಣ, ಕೆ.ಎಸ್ ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷರಾದ ಪ್ರತಾಪ್‌ಸಿಂಹ, ತೇಜಸ್ವಿನಿ ಅನಂತ್‌ಕುಮಾರ್, ಎಂ. ರಾಜೇಂದ್ರ ಇವರುಗಳಿದ್ದು, ರಾಜ್ಯಕಾರ್ಯದರ್ಶಿ ಮುನಿರಾಜುಗೌಡ ತಂಡದ ಸಂಯೋಜಕರಾಗಿದ್ದಾರೆ. ಈ ತಂಡ ಇಂದು ಮತ್ತು ನಾಳೆ ಮೈಸೂರು ವಿಭಾಗದಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿ, ಏ.19 ಮತ್ತು 20ರಂದು ಬಳ್ಳಾರಿ ವಿಭಾಗ, 21, 22 ಧಾರವಾಡ ವಿಭಾಗ, 23, 24 ಬೆಂಗಳೂರು ನಗರ ವಿಭಾಗದಲ್ಲಿ ಪ್ರವಾಸ ಕೈಗೊಳ್ಳಲಿದೆ.

    ವರದಿ: ಆಂಟೋನಿ


    ­

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.