nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026
    Facebook Twitter Instagram
    ಟ್ರೆಂಡಿಂಗ್
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಸಮಾನತೆ, ಜಾತಿ ವ್ಯವಸ್ಥೆ ಕೊನೆಗಾಣಿಸಲು ಅಂಬೇಡ್ಕರ್ ಅವಿರತವಾಗಿ ಶ್ರಮಿಸಿದ್ದಾರೆ | ಸಚಿವ ಬಿ.ಸಿ.ನಾಗೇಶ್
    ತಿಪಟೂರು April 15, 2022

    ಅಸಮಾನತೆ, ಜಾತಿ ವ್ಯವಸ್ಥೆ ಕೊನೆಗಾಣಿಸಲು ಅಂಬೇಡ್ಕರ್ ಅವಿರತವಾಗಿ ಶ್ರಮಿಸಿದ್ದಾರೆ | ಸಚಿವ ಬಿ.ಸಿ.ನಾಗೇಶ್

    By adminApril 15, 2022No Comments1 Min Read
    b c nagesh

    ತಿಪಟೂರು: ಮನುಷ್ಯರಲ್ಲಿ ಇರುವ ಅಸಮಾನತೆ ಜಾತಿ ವ್ಯವಸ್ಥೆಯನ್ನು ಕೊನೆಗಾಣಿಸಬೇಕೆಂದು ಡಾ.ಬಿ.ಆರ್. ಅಂಬೇಡ್ಕರ್ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

    ತಿಪಟೂರು ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಏರ್ಪಡಿಸಿದ ಡಾ.ಬಿಆರ್ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾವ್ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎಂಬ ಸಮಾನತೆ ಮೂಡಿಸಬೇಕೆಂದು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ ಜಾತ್ಯತೀತ ವ್ಯಕ್ತಿ ಅಂಬೇಡ್ಕರ್ ಎಂದು ಸಚಿವರು ತಿಳಿಸಿದರು.


    Provided by
    Provided by

    ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಇಡೀ ದೇಶದ ಪ್ರಜೆಗಳಿಗೆ ಹಕ್ಕುಗಳನ್ನು ತಿಳಿಸಿ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರಮಿಸಿದರು. ಇಂತಹವರ ವಿಚಾರಧಾರೆಗಳು ಪ್ರಸ್ತುತವಾಗಿದ್ದು, ಪ್ರತಿಯೊಬ್ಬರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

    ಉಪನ್ಯಾಸ ನೀಡಿದ ರೇಣುಕಯ್ಯ,  ಡಾ. ಅಂಬೇಡ್ಕರ್ ಅವರು, ನಮ್ಮ ದೇಶದ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಸಂವಿಧಾನವನ್ನು ರಚಿಸುವ ಮೂಲಕ ಜಗತ್ತಿಗೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದರು ಎಂದರು.

    ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ದಿಗ್ವಿಜಯ ಬೋರ್ಡ್ ಕೆ.ತಹಸೀಲ್ದಾರ್ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ದಿನೇಶ್, ನಗರಸಭೆ ಅಧ್ಯಕ್ಷ ರಾಮಮೋಹನ್,  ಪೌರಾಯುಕ್ತ ಉಮಾಕಾಂತ್, ನಗರಸಭೆ ಉಪಾಧ್ಯಕ್ಷ ಗಣೇಶ್ ಸಮಾಜದ ಮುಖಂಡರು ಭಾಗವಹಿಸಿದ್ದರು.

    ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ತಿಪಟೂರು ಕೆಂಪಮ್ಮ ದೇವಸ್ಥಾನದಿಂದ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ತಿಪಟೂರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಿಂದ ತರಲಾಯಿತು. ಡೊಳ್ಳು ಕುಣಿತ ಜಾನಪದ ಕಲಾತಂಡ ದೊಂದಿಗೆ ನೌಕರರ ಭವನದವರೆಗೆ ಮೆರವಣಿಗೆ ನಡೆಸಲಾಯಿತು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.