nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026
    Facebook Twitter Instagram
    ಟ್ರೆಂಡಿಂಗ್
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೆಲದ ಕಂಪನದ ಪರೀಕ್ಷೆಗೆ ಬಂದಿದ್ದ ಅಧಿಕಾರಿಗಳಿಗೆ ತಡೆ: ರೈತ ಮುಖಂಡರು ಪೊಲೀಸ್ ವಶಕ್ಕೆ
    ಕುಣಿಗಲ್ April 16, 2022

    ನೆಲದ ಕಂಪನದ ಪರೀಕ್ಷೆಗೆ ಬಂದಿದ್ದ ಅಧಿಕಾರಿಗಳಿಗೆ ತಡೆ: ರೈತ ಮುಖಂಡರು ಪೊಲೀಸ್ ವಶಕ್ಕೆ

    By adminApril 16, 2022No Comments1 Min Read
    protest

    ಕುಣಿಗಲ್: ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರಿಕ್ಷೇಗೆ ಬಂದಿದ್ದ ಅಧಿಕಾರಿಗಳಿಗೆ  ತಡೆಯೊಡ್ಡಿದ  ರೈತ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

    ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಪಿಹೆಚ್ ಹಳ್ಳಿಯ ಸರ್ವೆ ನಂ 82 ರಲ್ಲಿ ನಡೆಯುತ್ತಿರುವ  ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರಿಕ್ಷೇಗೆ ಬಂದಿದ್ದ ಅಧಿಕಾರಿಗಳಿಗೆ  ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ನೇತೃತ್ವದಲ್ಲಿ ತಡೆಯೊಡ್ಡಲಾಗಿತ್ತು. ಈ ವೇಳೆ ಹುಲಿಕಟ್ಟೆ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


    Provided by
    Provided by

    ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಕಲ್ಲು ಬಂಡೆಗಳನ್ನು ಸ್ಪೋಟಿಸಿ ನೆಲದ ಕಂಪನದ ಪರೀಕ್ಷೆಗೆ ಬಂದಿದ್ದ ಅಧಿಕಾರಿಗಳಿಗೆ  ರೈತರು ತಡೆಯೊಡ್ಡಿದರು. ಈ ವೇಳೆ ಸುಮಾರು 40ರಿಂದ 50 ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.