ಬೆಂಗಳೂರು : ಧರ್ಮ ಸಂಘರ್ಷ ಸೃಷ್ಟಿ ಮಾಡುತ್ತಿರುವ ಘಟನೆಗಳನ್ನು ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ
ಸಿಎಂ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಸಮಾಜದ ಗುರುಗಳನ್ನು ಕರೆದು ವಿಧಾನಸೌಧದಲ್ಲಿ ಸಭೆ ಮಾಡಲಿ, ಯಾವ ಧರ್ಮವರು ಯಾವ್ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದನ್ನು ಸ್ವಷ್ಟವಾದ ಸಂದೇಶ ರವಾನೆ ಮಾಡಲಿ ಎಂದು ಅವರು ಸಲಹೆ ನೀಡಿದ್ದಾರೆ.
ಈ ನಾಡಿನ ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡಲಿ. ಅಜಾನ್ ವಿವಾದ ಇತ್ಯರ್ಥಕ್ಕೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


