nammatumakuru

    Subscribe to Updates

    Get the latest creative news from FooBar about art, design and business.

    What's Hot

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಜಲಧಾರೆ: ಉಚಿತ ಪೆಟ್ರೋಲ್ ಗೆ ಮುಗಿಬಿದ್ದ ಜನ
    ರಾಜ್ಯ ಸುದ್ದಿ April 21, 2022

    ಜೆಡಿಎಸ್ ಜಲಧಾರೆ: ಉಚಿತ ಪೆಟ್ರೋಲ್ ಗೆ ಮುಗಿಬಿದ್ದ ಜನ

    By adminApril 21, 2022No Comments1 Min Read
    free petrol

    Provided by
    Provided by

    ಕೋಲಾರ: ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್​ ಉಚಿತ ಎಂದು ಹೇಳಲಾಗಿತ್ತು. ಜನರು ಸಿಕ್ಕದ್ದೇ ಜಾನ್ಸ್ ಎಂಬಂತೆ  ಉಚಿತ ಪೆಟ್ರೋಲ್ ಗೆ ಮುಗಿ ಬಿದ್ದಿದ್ದಾರೆ.

    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ಹೀಗಾಗಿ  ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್​ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಪೆಟ್ರೋಲ್​ ವ್ಯವಸ್ಥೆಯನ್ನು ಮಾಡಿದ್ದರು.

    ಬೈಕ್ ರಾಲಿಗೆ ಬಂದವರಿಗೆ ಜೆಡಿಎಸ್ ಟಿ ಶರ್ಟ್, ಉಚಿತ ಪೆಟ್ರೋಲ್ ಹಾಗೂ ಮಹಿಳೆಯರಿಗೆ ಟೋಕನ್ ನೀಡಲಾಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ಅಕ್ಕಿಮೂಟೆ ನೀಡುವ ಭರವಸೆ ನೀಡಲಾಗಿತ್ತು ಎಂದು ವರದಿಯಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಬೆಂಗಳೂರು: ಶಾಲೆಯಲ್ಲಿ ನಡೆದ ಜಗಳದ ಹಿನ್ನೆಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಆತನಿಗೆ ಮರುಪ್ರವೇಶ ನೀಡಲು ನಿರಾಕರಿಸಿದ ಕಾರಣಕ್ಕೆ ನೊಂದ…

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.