nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿತೀಯ ಪಿಯುಸಿ ಪರೀಕ್ಷೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ
    ತುಮಕೂರು April 21, 2022

    ದ್ವಿತೀಯ ಪಿಯುಸಿ ಪರೀಕ್ಷೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ

    By adminApril 21, 2022No Comments1 Min Read
    2nd pu exam

    ತುಮಕೂರು: ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

    ಪರೀಕ್ಷಾ ಮಂಡಳಿಯ ಗೈಡ್ ಲೈನ್ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಿಯು ಇಲಾಖೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸರ್ವ ಸಿದ್ಧತೆ ನಡೆಸಿದ್ದು, ಜಿಲ್ಲೆಯಲ್ಲಿ ಈ ಭಾರಿ ಒಟ್ಟು 28,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.


    Provided by
    Provided by

    ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಕಲಾವಿಭಾಗದಲ್ಲಿ 8,185, ‌ ವಾಣಿಜ್ಯ ವಿಭಾಗದಲ್ಲಿ 11,177 ಹಾಗೂ ವಿಜ್ಞಾನ ವಿಭಾಗದಲ್ಲಿ 8,725 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.

    ಜಿಲ್ಲೆಯಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸಕಲ  ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಯು ನರಸಿಂಹಮೂರ್ತಿ  ಮಾಹಿತಿ ನೀಡಿದರು.

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.