nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 29ರಂದು ಬಾಬು ಜಗಜೀವನ್ ರಾಮ್, ಅಂಬೇಡ್ಕರ್ ಜಯಂತಿ ಆಚರಣೆ: ಪಿ.ನಾಗರಾಜು 
    ಜಿಲ್ಲಾ ಸುದ್ದಿ April 28, 2022

    ಏಪ್ರಿಲ್ 29ರಂದು ಬಾಬು ಜಗಜೀವನ್ ರಾಮ್, ಅಂಬೇಡ್ಕರ್ ಜಯಂತಿ ಆಚರಣೆ: ಪಿ.ನಾಗರಾಜು 

    By adminApril 28, 2022No Comments1 Min Read
    saraguru

    ಎಚ್.ಡಿ. ಕೋಟೆ: ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್  ಅವರ 115ನೇ ಹುಟ್ಟುಹಬ್ಬ ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು  ಶುಕ್ರವಾರ ಬೆಳಿಗ್ಗೆ 11  ಗಂಟೆಗೆ  ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಬು ಜಗಜೀವನ ರಾಂ ವಿಚಾರ ವೇದಿಕೆಯ ಅಧ್ಯಕ್ಷ ಪಿ.ನಾಗರಾಜು  ತಿಳಿಸಿದರು.

    ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಟ್ಟಣದ ಕೃಷ್ಣಾಪುರ ಬಾಪೂಜಿ ವೃತ್ತದಿಂದ ಅಂಬೇಡ್ಕರ್ ಭವನದ ವರೆಗೆ ಮೆರವಣಿಗೆ ಮೂಲಕ ತಾಲ್ಲೂಕಿನ ವಿವಿಧ ಗ್ರಾಮ ಗಳಿಂದ  ವಾಹನಗಳು ಭಾಗವಹಿಸಲಿವೆ. ಸತ್ತಿಗೆ, ತಮಟೆ, ನಗಾಕಿ, ನಂದಿಕಂಬ, ಮಂಗಳ ವಾದ್ಯ ಸಮೇತವಾಗಿ ಮೆರವಣಿಗೆ ನಡೆಯಲಿದೆ ಎಂದರು.


    Provided by
    Provided by

    ಅಂಬೇಡ್ಕರ್ ಭವನದ ಮುಂಭಾಗದ ಆವರಣದಲ್ಲಿ ಬಾಬು ಜಗಜೀವನರಾಮ್ ಮತ್ತು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುವುದು ಎಂದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಡಪ ಸಿಂಹಾಸನ ಕೋಡಿಹಳ್ಳಿ ಆದಿಜಾಂಭವ   ಮಹಾಸಂಸ್ಥಾನಮಠದ ಸಡಕ್ಷರ ಮುನಿ ದೇಶಿಕೇಂದ್ರಸ್ವಾಮೀಜಿ,  ಹರಳಯ್ಯ ಮಠದ ಗುರುರುದ್ರಪ್ಪ ಹರಳಯ್ಯ ಸ್ವಾಮೀಜಿ,  ಮಾಜಿ ಕೇಂದ್ರ ಸಚಿವ ರಾದ ಕೆ.ಎಚ್. ಮುನಿಯಪ್ಪ, ಶಾಸಕ ಅನಿಲ್ ಚಿಕ್ಕಮಾದು, ಸಂಸದರಾದ ಶ್ರೀನಿವಾಸಪ್ರಸಾದ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಮಾಜಿ ಸಂಸದ ಆರ್. ಧ್ರುವನಾರಾಯಣ, ವಿಧಾನಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

    ವರದಿ: ಚಂದ್ರ ಹಾದನೂರು

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.