ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನವನ್ನು ಶಾಸಕರ ಅನುಪಸ್ಥಿತಿಯಲ್ಲಿ ಅವರ ಸಹೋದರರಾದ ಸುನಿಲ್ ಚಿಕ್ಕಮಾದು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಅಂತರಸಂತೆ ಸಾರನಾಥ ಬುದ್ಧವಿಹಾರದ ಮಾತೇ ಗೌತಮಿ ಬಂತೇಜಿ, ಆದಿಕರ್ನಾಟಕ ಮಹಾಸಭಾದ ನೂತನ ಅಧ್ಯಕ್ಷ ನರಸಿಂಹಮೂರ್ತಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ರವಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗ್ಯಲಕ್ಷ್ಮಿ ನಿಂಗರಾಜು, ಸಂವಿಧಾನ ರಕ್ಷಣಾ ಸಮಿತಿ ಅಧ್ಯಕ್ಷರಾದ ಸರಗೂರುಶಿವಣ್ಣ, ಜೆಡಿಎಸ್ ಪಕ್ಷದ ಅಧ್ಯಕ್ಷ ಗೋಪಾಲಸ್ವಾಮಿ, ಜೆಡಿಎಸ್ ಪಕ್ಷದ ಯುವನಾಯಕ ಜೈ ಪ್ರಕಾಶ್, ಹಂಚಿಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯರಾಜ್, ಸದಸ್ಯರಾದ ನಟರಾಜು, ಸದಸ್ಯರಾದ ಮಂಜುಳಾ ಶಿವರಾಜ, ಮಸಹಳ್ಳಿ ಅಂಬೇಡ್ಕರ್ ಭವನ ಸಮುದಾಯ ಟ್ರಸ್ಟ್ ನ ಅಧ್ಯಕ್ಷರಾದ ಪುಟ್ಟಮಾದಯ್ಯ, ಯಜಮಾನರು ಮಹದೇವಯ್ಯನವರ, ಸೂರ್ಯ ಕುಮಾರ್, ಎಂಪಿ.ನವೀನ್, ಮಸಹಳ್ಳಿ ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


