nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆ  ರಾಜ್ಯಾಧ್ಯಕ್ಷೆ,  ನಟಿ , ನಿರ್ಮಾಪಕಿಯಾದ ಮುನಿರತ್ನ ಯಾದವ್  ಹಿರಿಯೂರಿಗೆ ಭೇಟಿ
    Uncategorized May 2, 2022

    ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆ  ರಾಜ್ಯಾಧ್ಯಕ್ಷೆ,  ನಟಿ , ನಿರ್ಮಾಪಕಿಯಾದ ಮುನಿರತ್ನ ಯಾದವ್  ಹಿರಿಯೂರಿಗೆ ಭೇಟಿ

    By adminMay 2, 2022No Comments3 Mins Read
    indira abhimani vedike

    ಹಿರಿಯೂರು: ಮೇ 1  ವಿಶ್ವದಾದ್ಯಂತ ಕಾರ್ಮಿಕರ ದಿನಾಚರಣೆ ಆಚರಿಸುತ್ತಿದ್ದು,  ಇದೇ ಸಂದರ್ಭದಲ್ಲಿ ಕನ್ನಡದ ಚಲನಚಿತ್ರ ನಟಿ, ನಿರ್ಮಾಪಕಿ, ಹಾಗೂ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ರಾಜ್ಯಧ್ಯಕ್ಷರಾದ ಮುನಿರತ್ನ ಯಾದವ್ ಅವರು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ ಕಾರ್ಮಿಕರ ದಿನಾಚರಣೆಯ ಶುಭಾಶಯ  ತಿಳಿಸಿದರು.

    ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಮಹತ್ವವಾದ ಸಾದನೆಗಳು  ಕಾರ್ಮಿಕರಿಗೆ ಸಿಗಬೇಕಾಗಿರುವಂತಹ ಪಿ ಎಫ್ ಇ ಎಸ್  ಐ ಯಂತಹ  ಕಾರ್ಮಿಕರಿಗೆ ಸಿಗಬೇಕಾಗಿರುವ ಮೂಲಭೂತ ಸೌಕರ್ಯಗಳು ಸಹ ಇಂದಿನ ದುರಾಡಳಿತ ಬಿ ಜೆ ಪಿ ಸರ್ಕಾರದಲ್ಲಿ ಮುಳುಗಿಹೋಗಿರುವುದು ನಿಜಕ್ಕೂ ಸಹ ಇದು ಅಮಾನವೀಯ ವಿಷಯವಾಗಿದೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿರು.


    Provided by
    Provided by

    ಇಂದಿನ ದಿನಗಳಲ್ಲಿ ರೈತರು ಮತ್ತು ಕಾರ್ಮಿಕರು  ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಹಾಗೂ ಕನಿಷ್ಟ ತಿಂಗಳ ವೇತನವು ಸಹ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ ಹಾಗಾಗಿ ಅವರು ಜೀವನ ನಿರ್ವಾಹಣೆ ಹೇಗೆ ಸಾಧ್ಯ , ಇಂದಿನ ದಿನಗಳಲ್ಲಿ ಈ ಬಿ ಜೆ ಪಿ ಸರ್ಕಾರದ ಆಡಳಿತದಿಂದ ಕಾರ್ಮಿಕರಿಗೆ ಯಾವುದೆ ತರಹದ ಸವಲತ್ತುಗಳು ಸಿಗದೆ ಜೀವನ ನಿರ್ವಾಹಣೆ ಮಾಡಲು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾದ ಸಂದರ್ಭದಲ್ಲಿ ಆತ್ಮಹತ್ಯೆ  ಶರಣಾಗುವಂತ ಪರಿಸ್ಥಿತಿ ಇಂದಿನ ಬಿ ಜೆ ಪಿ ಸರ್ಕಾರದ ಆಡಳಿತದಲ್ಲಿ ಉಂಟಾಗಿದೆ.  ಇದಕ್ಕೆ ಸಾಕ್ಷಿಯಾಗಿ ಇಂದಿನ ಬಿ ಜೆ ಪಿ ಪಕ್ಷದ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ . ಇದಕ್ಕೆ ಮೂಲ ಕಾರಣ ಬಿ ಜೆ ಪಿ ಸರ್ಕಾರದ 40% ಕಮಿಷನ್. ಪಂಚಾಯತ್ ರಾಜ್ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾದ ಈಶ್ವರಪ್ಪನವರ 40% ಕಮಿಷನ್ ಇಂದಿನ ಬಿ ಜೆ ಪಿ ಕಾರ್ಯಕರ್ತನ ಕಾರಣಕ್ಕೆ ಮೂಲ ಕಾರಣವಾಗಿದೆ. ಆದರೆ , ಮುಖ್ಯಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮದ ಜೊತೆಗೆ ಮಾತನಾಡುತ್ತಾ ಈಶ್ವರಪ್ಪ ನವರು ಇನ್ನು ಮೂರೇತಿಂಗಳಲ್ಲಿ ಮತ್ತೆ ರಾಜಕಾರಣಕ್ಕೆ ಮರಳಿ ವಾಪಾಸ್ಸು ಬರುತ್ತಾರೆ ಎಂಬುದಾಗಿ ನೀಡಿರುವ ಹೇಳಿಕೆ ನೀಡಿದ್ದಾರೆ ಇದು  ಬೇಜಾವ್ದಾರಿತನ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆಯ ರಾಜ್ಯ ಸಂಸ್ಥಪಕರಾದ ರಂಗಪ್ಪ ಯಾದವ್ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಕಾರ್ಮಿಕರ ಕಾರ್ಡನ್ನು ಸಹ ಕೆಲವು ದಲ್ಲಾಳಿಗಳು ಹಣದ ಆಮಿಷದಿಂದ ಸುಳ್ಳು ಮಾಹಿತಿ ನೀಡಿ, ನಿಜವಾದ ಕಾರ್ಮಿಕರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸಹ ದಲ್ಲಾಳಿಗಳ ಹಣದ ಆಮಿಷದಿಂದ ಕಾರ್ಮಿಕರ ಕಾರ್ಡು ಸಹ ಸಿಗದೆ ಅಲೆದಾಡುತ್ತಿರುವುದು ನಿಜಕ್ಕೂ ಸಹ ತೀವ್ರ ಬೇಸಾರದ ಸಂಗತಿಯಾಗಿದೆ.  ಇದರ ಸಲುವಾಗಿ ರಾಜ್ಯದ ಮೂಲೆಮೂಲೆಗಳಲ್ಲಿ ಸಹ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯಿಂದ ಉಚಿತವಾಗಿ ಕಾರ್ಮಿಕರ ಕಾರ್ಡನ್ನು ಉಚಿತವಗಿ ಮಾಡಿಸಿಕೊಡುತ್ತಿದ್ದೆವೆ.    ಸರ್ವರೂ ಸಹ ಉಪಯೋಗಿ ಪಡೆದು ಕೊಳ್ಳಬಹುದಾಗಿದೆ ಎಂಬುದಾಗಿ ತಿಳಿಸಿದರು. ಹಾಗೂ ಮುಂದಿನ 2023 ರ ಸಾರ್ವತ್ರಿಕ‌ ವಿಧಾನಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಸರ್ಕಾರವು ಬಹುಮತಗಳಿಂದ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬರುವುದಾಗಿ ಇದೇ ವೇಳೆ ನಮ್ಮ ತುಮಕೂರು ಮಾಧ್ಯಮದ ಮೂಲಕ ತಿಳಿಸಿದರು.

    ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಸಂಸ್ಥಾಪಕರಾದ ರಂಗಪ್ಪ ಯಾದವ್ ಅವರ ನೇತೃತ್ವದಲ್ಲಿ ಪ್ರೀತಮ್ ನಾಯಕ ಅವರಿಗೆ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.

    ಈ ಸಂದರ್ಭದಲ್ಲಿ ಪ್ರೀತಮ್ ಗೌಡ ಅವರು ಮಾತನಾಡಿ,  ಇಂದಿನ ದಿನಗಳಲ್ಲಿ ವಿರೋದ ಪಕ್ಷದ ಬಿ ಜೆ ಪಿ ನಾಯಕರುಗಳು ಇ ವಿ ಎಮ್ ಮೆಷಿನ್ ನನ್ನು ತಮ್ಮ ರಾಜಕೀಯದ ಸ್ವಾರ್ಥಕ್ಕಾಗಿ ಆಯ್ಕೆಮಾಡಿಕೊಂಡಿರುವಂತಹ ಮೆಷಿನ್ ಆಗಿದೆ ಎಂಬುದಾಗಿ ಭ್ರಷ್ಡ ಬಿ ಜೆ ಪಿ ಸರ್ಕಾರದ ವಿರುದ್ಧ ತೀವ್ರ ಬೇಸಾರ ವ್ಯಕ್ತಪಡಿಸಿದ್ದಾರೆ.

    ನಂತರ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಮುಖಂಡರಾದ ಇಂದು ಪ್ರೀತಮ್  ನವರು ಮಾತನಾಡಿ ಅಂದಿನ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ವಿದ್ಯಾರ್ಥಿಗಳಿಗೆ ನೀಡಿದಂತಹ ಮೂಲಭೂತ ಸೌಕರ್ಯಗಳನ್ನು ಇಂದಿನ ಭ್ರಷ್ಡ ಬಿ ಜೆ ಪಿ ಸರ್ಕಾರದಲ್ಲಿ  ಅದರ ವಿಫಲತೆಯನ್ನು ಕಳೆದುಕೊಂಡಿದೆ .  ಇಂದಿನ ಬಿ ಜೆ ಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಗಳ ವಿದ್ಯಾರ್ಥಿಗಳಿಗೆ ಯಾವುದೆ ರೀತಿಯ ಸರ್ಕಾರದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ , ಮಾರ್ಗದರ್ಶನ ನೀಡುವಲ್ಲಿ ಸರ್ಕಾರದ ಸಮಾನತೆಯನ್ನು ಕಳೆದಿಕೊಂಡಿದೆ.  ಇಂದಿನ ಬಿ ಜೆ ಪಿ ಸರ್ಕಾರದ ಆಡಳಿತದಲ್ಲಿ ವಿದ್ಯಾಸಂಸ್ಥೆಯಲ್ಲಿ ಅತಿ ಹೆಚ್ಚಿನ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ .  ಇದಕ್ಕೆ ಸಾಕ್ಷಿಯಾಗಿ ಇತ್ತೀಚಿಗೆ ನಡೆದ ಪಿ ಎಸ್ ಐ, ಎಫ್ ಡಿ ಎ , ಇನ್ನು ಮುಂತಾದ ಎಲ್ಲಾ ಪರೀಕ್ಷೆಗಳಲ್ಲಿಯೂ ಸಹ ನಡೆದಿರುವ ಹಗರಣವೇ ಮೂಲಭೂತ ಸಾಕ್ಷಿಯಾಗಿದೆ ಎಂಬುದಾಗಿ ಭ್ರಷ್ಟಾಚಾರ ಬಿ ಜೆ ಪಿ ಸರ್ಕಾರದ ಮೇಲೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ರಾಜ್ಯ ಸಂಸ್ಥಾಪಕರಾದ ರಂಗಪ್ಪ ಯಾದವ್, ನಟಿ ಹಾಗೂ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ರಾಜ್ಯಾಧ್ಯಕ್ಷರಾದ ಮುನಿರತ್ನ ಯಾದವ್, ಪ್ರೀತಮ್ ನಾಯಕ, ಇಂದು ಪ್ರೀತಮ್. ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್.  ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.