nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂ ಪರಿವರ್ತನೆ ತಿದ್ದುಪಡಿಗೆ ರೈತರ ವಿರೋಧ: ಹೋರಾಟದ ಎಚ್ಚರಿಕೆ
    ಸ್ಪೆಷಲ್ ನ್ಯೂಸ್ May 2, 2022

    ಭೂ ಪರಿವರ್ತನೆ ತಿದ್ದುಪಡಿಗೆ ರೈತರ ವಿರೋಧ: ಹೋರಾಟದ ಎಚ್ಚರಿಕೆ

    By adminMay 2, 2022No Comments2 Mins Read
    raitharu

    ಬೆಂಗಳೂರು, ಸ್ವಯಂ ಘೋಷಣೆಯ ಆಧಾರಿತ ಭೂ ಪರಿವರ್ತನೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎರಡು ಮೂರು ದಿನಗಳಲ್ಲಿ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ತಿದ್ದುಪಡಿಗೆ ಸರ್ಕಾರ ಮುಂದಾಗಿರುವ ಬಗ್ಗೆ ರೈತರು  ಆಕ್ರೋಶಗೊಂಡಿದ್ದು  ಭೂ ಪರಿವರ್ತನೆ ತಿದ್ದುಪಡಿ ಮಾಡಿದಲ್ಲಿ ಉಗ್ರ ಹೋರಾಟ ಮಾಡುವ ಬಗ್ಗೆ ರೈತರು ತಿಳಿಸಿದ್ದಾರೆ.

    ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಪರಿಚ್ಛೇದ 95 ರಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ. ಈ ತಿದ್ದುಪಡಿ ಪ್ರಕಾರ ಯಾವುದೇ ಬಳಕೆಗಾಗಿ ಸ್ವಯಂ ಘೋಷಣೆಯನ್ನು ನೀಡುವ ಮೂಲಕ ಕೃಷಿ ಭೂಮಿಯ ಮಾಲೀಕರು ತಮ್ಮ ಭೂಮಿಯನ್ನು ಕೃಷಿಯೇತರ  ಕಾರ್ಯಕ್ಕೆ ಬಳಕೆ ಮಾಡಲು ಸಾಧ್ಯವಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.


    Provided by

    ಈಗಿರುವ ನಿಯಮದಂತೆ ಭೂ ಪರಿವರ್ತನೆಯ ಅರ್ಜಿಯನ್ನು ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳ ಮೂಲಕ ಯೋಜನಾ ಪ್ರಾಧಿಕಾರಕ್ಕೆ ರವಾನಿಸುತ್ತದೆ. ಅಲ್ಲಿಂದ ಎಲ್ಲಾ ಭೂಸ್ಸಾಧಿನ ಅಧಿಕಾರಿಗಳು, ತಹಶೀಲ್ದಾರ್, ರೆವಿನ್ಯೂ ಇನ್‍ಸ್ಪೆಕ್ಟರ್ ಮೂಲಕ ಕೊನೆಯದಾಗಿ ಗ್ರಾಮ ಲೆಕ್ಕಾಕಾರಿಗೆ ಅರ್ಜಿ ತಲುಪುತ್ತದೆ. ಪರಿವರ್ತನೆ ಅನುಮತಿಗಾಗಿ ಅರ್ಜಿ ನಮೂನೆಯನ್ನು ತಹಶೀಲ್ದಾರ್ ಅಥವಾ ಉಪವಿಭಾಗಾಕಾರಿ ಗೆ ಸಲ್ಲಿಸಬೇಕಾಗಿದೆ.

    ಅರ್ಜಿಯನ್ನು ಸ್ವೀಕರಿಸಿದ ನಂತರ, ಸೂಕ್ತ ಅಧಿಕಾರಿಗಳು ಆಸ್ತಿಯ ಶೀರ್ಷಿಕೆ, ಯಾವುದೇ ಹೊರೆಗಳು ಮತ್ತು ಮುಂತಾದವುಗಳನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಪರಿಶೀಲನೆಯ ನಂತರ, ತಹಶೀಲ್ದಾರ್ ಅಥವಾ ಉಪವಿಭಾಗಾಕಾರಿ (ಎಸ್‍ಡಿಒ) ಯೋಜನೆ ಮತ್ತು ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿ ಯಾವುದೇ ಆಕ್ಷೇಪಣೆಗಳಿಲ್ಲ ಮತ್ತು ಭೂಮಿ ಮಾಸ್ಟರ್ ಪ್ಲಾನ್‍ನ ಗಡಿಯಲ್ಲಿದೆ ಎಂದು ಖಚಿತಪಡಿಸಿಕೊಳ್ಳುತ್ತಾರೆ.

    ಅರ್ಜಿದಾರರಿಗೆ ಭೂ ಬಳಕೆಯ ಬದಲಾವಣೆ ಅನುಮೋದನೆಯನ್ನು ನೀಡಲಾಗುತ್ತದೆ. ಅನುಮೋದನೆಯ ನಂತರ 30 ದಿನಗಳಲ್ಲಿ, ತಹಶೀಲ್ದಾರ್ ಭೂ ಪರಿವರ್ತನೆಯ ಮಾಹಿತಿಯನ್ನು ನವೀಕರಿಸುತ್ತಾರೆ. ಈ ವಿವಿಧ ಹಂತಗಳಲ್ಲಿ ಅರ್ಜಿ ವಿಲೇವಾರಿಗೆ ಏಳೆಂಟು ತಿಂಗಳು ತಡವಾಗುತಿದೆ

    ಹೊಸ ತಿದ್ದುಪಡಿ ನಿಯಮ ಹೇಗೆ?: ಹೊಸ ನಿಯಮದ ಪ್ರಕಾರ ಭೂ ಮಾಲೀಕ ಸ್ವಯಂಘೋಷಣೆಯೊಂದಿಗೆ ಭೂ ಪರಿವರ್ತನೆ ಮಾಡಬಹುದಾಗಿದೆ. ಸ್ವಯಂಘೋಷಣೆ ಕ್ರಮಬದ್ಧವಾಗಿದೆಯೇ ಎಂಬುದನ್ನು ಅಧಿಕಾರಿಗಳು ತಪಾಸಣೆ ಮಾಡುತ್ತಾರೆ. ಕೇವಲ ಎರಡು ಮೂರು ದಿನಗಳಲ್ಲಿ ಭೂ ಪರಿವರ್ತನೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

    ಈಗ ಸ್ಚಯಂ ಘೋಷಣೆ ಆಧಾರಿತ ಭೂ ಪರಿವರ್ತನೆಯಿಂದ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.