nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುರಾತನ ಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಡ್ಡಿ ಆರೋಪ: ಕಲ್ಲಿನ ಕಂಬಗಳ ತೆರವು, ಕ್ರಮಕ್ಕೆ ಭಕ್ತರ ಆಗ್ರಹ!

    November 28, 2026

    ದಾನ ಧರ್ಮದಿಂದಲೇ ವ್ಯಕ್ತಿಯ ಮೌಲ್ಯ ಹೆಚ್ಚಳ: ಕುಂಚಶ್ರೀ |   ಬಡವರು, ದೀನದಲಿತರ ನೆರವಿಗೆ ದುಡಿಮೆಯ ಒಂದು ಭಾಗ ಮೀಸಲಿಡಿ – ಡಾ. ಹನುಮಂತನಾಥ ಸ್ವಾಮೀಜಿ ಕರೆ

    November 28, 2026

    ಕನಕದಾಸರ ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ರಾಘವೇಂದ್ರ ಡಿ.ಎಂ.

    November 28, 2026
    Facebook Twitter Instagram
    ಟ್ರೆಂಡಿಂಗ್
    • ಪುರಾತನ ಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಡ್ಡಿ ಆರೋಪ: ಕಲ್ಲಿನ ಕಂಬಗಳ ತೆರವು, ಕ್ರಮಕ್ಕೆ ಭಕ್ತರ ಆಗ್ರಹ!
    • ದಾನ ಧರ್ಮದಿಂದಲೇ ವ್ಯಕ್ತಿಯ ಮೌಲ್ಯ ಹೆಚ್ಚಳ: ಕುಂಚಶ್ರೀ |   ಬಡವರು, ದೀನದಲಿತರ ನೆರವಿಗೆ ದುಡಿಮೆಯ ಒಂದು ಭಾಗ ಮೀಸಲಿಡಿ – ಡಾ. ಹನುಮಂತನಾಥ ಸ್ವಾಮೀಜಿ ಕರೆ
    • ಕನಕದಾಸರ ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ರಾಘವೇಂದ್ರ ಡಿ.ಎಂ.
    • ಸಾಮಾಜಿಕ ಅಸಮಾನತೆ ವಿರುದ್ಧ ಕನಕದಾಸರ ಹೋರಾಟ ಅನುಕರಣೀಯ: ಡಾ.ಹನುಮಂತನಾಥ ಸ್ವಾಮೀಜಿ
    • ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ನೆರಳು ಟ್ರಸ್ಟ್ ಬದ್ಧ: ಜಗದೀಶ್ | ಮಾವಿನಹಳ್ಳಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್
    • WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ
    • ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಧರ್ಮಸ್ಥಳ ಗ್ರಾಮೀಭಿವೃದ್ಧಿ ಸಂಸ್ಥೆಯ ಒಕ್ಕೂಟ ಸಭೆ
    Uncategorized May 3, 2022

    ಶ್ರೀ ಧರ್ಮಸ್ಥಳ ಗ್ರಾಮೀಭಿವೃದ್ಧಿ ಸಂಸ್ಥೆಯ ಒಕ್ಕೂಟ ಸಭೆ

    By adminMay 3, 2022No Comments1 Min Read
    swasahaya sangha

    ತುರುವೇಕೆರೆ: ಗ್ರಾಮಾಂತರ ಯೋಜನಾ ಕಛೇರಿ, ಚುಂಚನಗಿರಿ ವಲಯದ ಮಾಯಸಂದ್ರ ಕಾರ್ಯಕ್ಷೇತ್ರದ  “ಸಿ” ಒಕ್ಕೂಟದ  ಸಭೆಯನ್ನು ಮಂಗಳವಾರ ಮಾಯಸಂದ್ರದ ಡಾ.ಅಂಬೇಡ್ಕರ್ ಭವನದಲ್ಲಿ  ,ಹಮ್ಮಿಕೊಳ್ಳಲಾಗಿತ್ತು.

    ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ  ರತ್ನಮ್ಮ ಉದ್ಘಾಟನೆ ನೆರೆವೇರಿಸಿದರು. ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ ಈ ಸಂಸ್ಥೆಯ ಯೋಜನೆಯಿಂದ ಸಿಗುವ ಸೇವೆಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿ ,ನೀಡಿದರು.

    ಜಿಲ್ಲಾ ಸಿ.ಎಸ್.ಸಿ.ಸಂಯೋಜಕರಾದ , ಶ್ರೀಮುರುಳಿ, ಸಿ.ಎಸ್.ಸಿ.ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

    ಈ ಕಾರ್ಯಕ್ರಮದಲ್ಲಿ  ಚುಂಚನಗಿರಿ ವಲಯದ ಮೇಲ್ವಿಚಾರಕರಾದ ಮಧು ಹೆಚ್.ಆರ್., ಸೇವಾ ಪ್ರತಿನಿದಿಗಳಾದ ಗಿರೀಶ್, ಜ್ಯೋತಿ, ಸ್ವ ಸಹಾಯಸಂಘಗಳ, ಪ್ರತಿನಿಧಿಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ

    November 28, 2026

    ಹಣ್ಮು ಪಾಜಿ ಗೆಳಯರ ಬಳಗದ 5ನೇ ವರ್ಷದ ಕನ್ನಡ ರಾಜ್ಯೋತ್ಸವ: ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

    November 13, 2026

    ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?

    November 6, 2026

    Leave A Reply Cancel Reply

    Our Picks

    LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ

    November 27, 2026

    ಚಲಿಸುವ ಎಸಿ ರೈಲಿನಲ್ಲೇ ದೀಪ ಹಚ್ಚಿ ಶಂಖನಾದ, ಪೂಜೆ! ರೈಲ್ವೆ ಕಾಯ್ದೆ ಏನು ಹೇಳುತ್ತದೆ ಗೊತ್ತಾ?

    November 27, 2026

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಪುರಾತನ ಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಡ್ಡಿ ಆರೋಪ: ಕಲ್ಲಿನ ಕಂಬಗಳ ತೆರವು, ಕ್ರಮಕ್ಕೆ ಭಕ್ತರ ಆಗ್ರಹ!

    November 28, 2026

    ಕುಣಿಗಲ್ :ಪಟ್ಟಣದ ಕೆಆರ್ ‌ಎಸ್ ಅಗ್ರಹಾರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಅಡ್ಡಿಪಡಿಸಿ, ದೇವಸ್ಥಾನದ ಆವರಣದಲ್ಲಿದ್ದ ಕಲ್ಲಿನ…

    ದಾನ ಧರ್ಮದಿಂದಲೇ ವ್ಯಕ್ತಿಯ ಮೌಲ್ಯ ಹೆಚ್ಚಳ: ಕುಂಚಶ್ರೀ |   ಬಡವರು, ದೀನದಲಿತರ ನೆರವಿಗೆ ದುಡಿಮೆಯ ಒಂದು ಭಾಗ ಮೀಸಲಿಡಿ – ಡಾ. ಹನುಮಂತನಾಥ ಸ್ವಾಮೀಜಿ ಕರೆ

    November 28, 2026

    ಕನಕದಾಸರ ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ರಾಘವೇಂದ್ರ ಡಿ.ಎಂ.

    November 28, 2026

    ಸಾಮಾಜಿಕ ಅಸಮಾನತೆ ವಿರುದ್ಧ ಕನಕದಾಸರ ಹೋರಾಟ ಅನುಕರಣೀಯ: ಡಾ.ಹನುಮಂತನಾಥ ಸ್ವಾಮೀಜಿ

    November 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.