nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ರಾಜಕಾರಣದಲ್ಲಿ ಸೀಕ್ರೆಟ್‌ ಆಪರೇಷನ್‌ ನಡೆಸಿದ್ರಾ ಬಿಜೆಪಿ ಚಾಣಾಕ್ಯ?
    Uncategorized May 4, 2022

    ರಾಜ್ಯ ರಾಜಕಾರಣದಲ್ಲಿ ಸೀಕ್ರೆಟ್‌ ಆಪರೇಷನ್‌ ನಡೆಸಿದ್ರಾ ಬಿಜೆಪಿ ಚಾಣಾಕ್ಯ?

    By adminMay 4, 2022No Comments1 Min Read
    amitha sha

    ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯದ ಉದ್ಘಾಟನೆಗೆಂದು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೀಕ್ರೆಟ್‌ ಆಪರೇಷನ್‌ ಮಾಡಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

    ಸಚಿವ ಅಮಿತ್‌ ಶಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ರಾಜ್ಯ ರಾಜಕೀಯದ ಕುರಿತಾಗಿ ಪೂರ್ಣ ಮಾಹಿತಿ ಪಡೆದಿದ್ದಾರಂತೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ವಿರುದ್ಧ ನಕಾರಾತ್ಮಕವಾಗಿ ಅಭಿಪ್ರಾಯಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗಂಭೀರ ಕ್ರಮ ಕೈಗೊಂಡಿರುವ ಶಾ ಅವರು ಸೀಕ್ರೆಟ್‌ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.


    Provided by
    Provided by

    ಕಳೆದ ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬದಲಾವಣೆ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ. ಇನ್ನು ಇದರ ಸಂಪೂರ್ಣ ನಿಯಂತ್ರಣ ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿದೆ ಎನ್ನಲಾಗಿದೆ. ಪ್ರಧಾನಿಗಳ ತೀರ್ಮಾನದ ಮೇಲೆ ಸಂಪುಟ ಬದಲಾವಣೆ ವಿಚಾರ ನಿಂತಿದೆ.

    ಮೇ 10ರೊಳಗೆ ರಾಜ್ಯ ರಾಜಕೀಯಕ್ಕೆ ಸಂಪೂರ್ಣ ಸ್ಪಷ್ಟನೆ ಲಭಿಸಲಿದೆ. ಸದ್ಯ ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದಲ್ಲಿರುವ ಕಾರಣ ಪ್ರಕ್ರಿಯೆ ನಿಧಾನವಾಗುತ್ತಿದೆ. ಇಂದು ಎಲ್ಲಾ ಪ್ರಶ್ನೆ, ಗೊಂದಲಗಳಿಗೆ ಅಂತ್ಯ ಬೀಳಲಿದೆ ಎಂದು ಹೇಳಲಾಗಿತ್ತು. ಆದರೆ ಅಮಿತ್‌ ಶಾ ಅವರು ಯಾವುದೇ ವಿಚಾರದಲ್ಲೂ ಪ್ರವೇಶ ಮಾಡದೆ ಕಾರ್ಯಕ್ರಮ ನೆರವೇರಿಸಿ ತೆರಳಲಿದ್ದಾರೆ ಎನ್ನಲಾಗಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.