nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಡಗರ ಸಂಭ್ರಮದಿಂದ ನಡೆದ ಕಣಿವೆ ಮಾರಮ್ಮನ ಜಾತ್ರೆ: ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಭಾಗಿ
    ಜಿಲ್ಲಾ ಸುದ್ದಿ May 7, 2022

    ಸಡಗರ ಸಂಭ್ರಮದಿಂದ ನಡೆದ ಕಣಿವೆ ಮಾರಮ್ಮನ ಜಾತ್ರೆ: ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಭಾಗಿ

    By adminMay 7, 2022No Comments2 Mins Read
    kanive maramma

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಭಕ್ತಿ-ಸಂಭ್ರಮಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.

    ಒಂದೆಡೆ ಬದುಕಿಗೆ ಕೃಷಿ ನಂಬಿರುವ ರೈತರು ಎತ್ತಿನಗಾಡಿಗಳಲ್ಲಿ ಕುಟುಂಬ ಸಮೇತ ಬಂದು ಒಳ್ಳೆಯ ಮಳೆ-ಬೆಳೆಗೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದೆಡೆ ನವ ವಿವಾಹಿತೆಯರು ತವರಿನಿಂದ ಹಸಿರು ಬಳೆ-ಮಡಿಲಕ್ಕಿ ಉಡುಗೊರೆ ಸ್ವೀಕರಿಸಿದರು. ಈ ನಡುವೆ ಎಳೆಯ ಮಕ್ಕಳು ಬೆಂಡು-ಬತ್ತಾಸು ಚಪ್ಪರಿಸುತ್ತ ಸಡಗರದಿಂದ ಓಡಾಡಿದರು.


    Provided by
    Provided by

    ಜಲಾಶಯದಲ್ಲಿ ನೀರಿನಮಟ್ಟ ಕುಸಿದಿರುವ ಕಾರಣ ಜಾತ್ರೆಗೆ ಬಂದ ಭಕ್ತರಲ್ಲಿ ಸ್ವಲ್ಪಮಟ್ಟಿನ ಬೇಸರ ಕಂಡುಬಂತು. ಇವು ಶುಕ್ರವಾರ ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.

    ನೂರಾರು ವರ್ಷದ ಇತಿಹಾಸ ಹೊಂದಿರುವ ಕಣಿವೆ ಮಾರಮ್ಮ ದೇವಿ ವಾಣಿ ವಿಲಾಸ ಜಲಾಶಯದ ರಕ್ಷಕಿ ಎಂಬ ನಂಬಿಕೆ ಇದೆ. ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ವಾಣಿ ವಿಲಾಸ ಅಣೆಕಟ್ಟೆ ನಿರ್ಮಿಸಲಾಗಿದೆ. ಎರಡು ಗುಡ್ಡಗಳ ಕಣಿವೆಯಂತಹ ಪ್ರದೇಶದಲ್ಲಿ ಈ ದೇಗುಲ ಇರುವ ಕಾರಣ ಕಣಿವೆ ಮಾರಮ್ಮ ಎನ್ನುವ ಹೆಸರು ಬಂದಿದೆ ಎನ್ನಲಾಗುತ್ತಿದೆ.

    somashekhar

    ಸ್ಥಳೀಯರಲ್ಲದೆ, ತಮಿಳುನಾಡು, ಆಂಧ್ರಪದೇಶದಿಂದ  ರೈತರು ಈ ಜಾತ್ರೆಗೆ ಬಂದು ಹರಕೆ ಸಲ್ಲಿಸುವುದು ಪ್ರತಿವರ್ಷ ನಡೆದುಕೊಂಡು ಬಂದ ವಾಡಿಕೆ.  ಶುಕ್ರವಾರ ಬೆಳಿಗ್ಗೆ  ದೇವಿಗೆ ತಂಬಿಟ್ಟಿನ ಆರತಿ, ಬೇವಿನ ಸೇವೆ ಸಲ್ಲಿಸಲಾಯಿತು. ಸಂಜೆ ನಾಲ್ಕು ಗಂಟೆಗೆ  ದೇವಿಯ ರಥೋತ್ಸವ ಸಾವಿರಾರು ಭಕ್ತರ ಭಕ್ತಿ-ಸಂಭ್ರಮದ ನಡುವೆ ನೆರವೇರಿತು.

    ಜಾತ್ರೆಯ ಬ್ರಹ್ಮರಥೋತ್ಸವದ ಸಂದರ್ಭದಲ್ಲಿ ಕನ್ನಡಿಗರ ಆರಾಧ್ಯದೈವ ವಾದ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರ ಪ್ರದರ್ಶಿಸಿದ ಪುನೀತ್ ಅಭಿಮಾನಿಗಳು  ಹೇಳಲಾಗದ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಕಣಿವೆ ಮಾರಮ್ಮನ ಜಾತ್ರೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋಮಶೇಖರ್ ಬಿ. ಅವರು ಸಹ ಕಣೆವೆ ಮಾರಮ್ಮನ ಜಾತ್ರೆಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

    ಜಾತ್ರೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಅವರನ್ನು ತಮಟೆ ಡೋಲು ಭಾರಿಸುವುದರ ಮೂಲಕ ಅದ್ದೂರಿಯಾಗಿ  ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿಯ ಅಧಿಕಾರಿಗಳು ಸ್ವಾಗತಿಸಿದರು.

    ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಸ್ಥಳೀಯ ಗ್ರಾಮಸ್ಥರು, ಕಾಂಗ್ರೆಸ್ ಪಕ್ಷದ ಸೋಮಶೇಖರ್ ಬಿ. ಅವರು ಕಳೆದ ಭಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.  ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಶೀಲರಾಗಬೇಕೆಂಬುದೇ ನಮ್ಮೆಲ್ಲರ ಆಸೆಯಾಗಿದೆ ಎಂಬುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡುಗಳು ,  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಬಿ. ಪಾಪಣ್ಣ ,  ನಿಜಲಿಂಗಪ್ಪ, ಪ್ರಸಾದ್, ಯೋಗೇಶ್ ಡಿ.ಕೆ. , ಅನಿಲ್ ಭೀಮಸಮುದ್ರ, ಇತರರು ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್. ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ…

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.