nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025

    ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಂದಿರ ದಿನದಂದೇ ಕಳೆದು ಹೋಗಿದ್ದ ತಾಯಿ, ಮಗನನ್ನು ಒಂದಾಗಿಸಿದ ಪೊಲೀಸರು!
    ತುರುವೇಕೆರೆ May 9, 2022

    ತಾಯಂದಿರ ದಿನದಂದೇ ಕಳೆದು ಹೋಗಿದ್ದ ತಾಯಿ, ಮಗನನ್ನು ಒಂದಾಗಿಸಿದ ಪೊಲೀಸರು!

    By adminMay 9, 2022No Comments1 Min Read
    turuvekere

    ತುರುವೇಕೆರೆ: ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಶೀತಲವಾಡಿ ಗ್ರಾಮದ ಮುದ್ದಮ್ಮ ಕೊಂ ತಿಮ್ಮಯ್ಯ ಎಂಬ ವಯೋವೃದ್ದೇಯು ಪ್ರವಾಸಕ್ಕೆ ಬಂದಿದ್ದ ವೇಳೆ ಜನ ಜಂಗುಳಿಯ ಮಧ್ಯೆ ಕುಟುಂಬಸ್ಥರಿಂದ ದೂರವಾಗಿದ್ದಾರೆ.

    ಇದೇ ವೇಳೆ ತುರುವೇಕೆರೆ ಪೊಲೀಸ್ ಪುನೀತ್ ಅವರಿಗೆ ವೃದ್ಧ ಸಿಕ್ಕಿದ್ದು, ಅವರು, ಠಾಣಾಧಿಕಾರಿಗಳಾದ ಪಿಎಸ್ಐ ಕೇಶವಮೂರ್ತಿ ಅವರ ನೇತೃತ್ವದಲ್ಲಿ ತಾಲೂಕಿನ  ಮಾಯಸಂದ್ರ- ಟಿ-ಬಿ.ಕ್ರಾಸ್ ಸಮೀಪ ಇರುವ ವೃದ್ಧಾಶ್ರಮದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿದ್ದರು.


    Provided by

    ಇನ್ನೂ ವೃದ್ಧ ನಾಪತ್ತೆಯಾಗಿರುವ ಬಗ್ಗೆ ಮುದ್ದಮ್ಮನ ಪುತ್ರ ರುದ್ರಯ್ಯ ತುರುವೇಕೆರೆ ಪೊಲೀಸ್ ಠಾಣೆ ಬಂದು ಮಾಹಿತಿ ನೀಡಿದ್ದು,  ಈ ವೇಳೆ ತಾಯಿ ಪೊಲೀಸರ ಸುಪರ್ದಿಯಲ್ಲಿ ಸುರಕ್ಷಿತರಾಗಿರುವುರುವುದು ತಿಳಿದು ಬಂದಿದ್ದು, ಬಳಿಕ ನಮ್ಮ ಜೊತೆ ತಾಯಿಯನ್ನು ಕಳುಹಿಸಿ ಕೊಡಿ ಎಂದು ಅವರು ಮನವಿ ಮಾಡಿದ್ದು, ಇದೀಗ ತಾಯಿಯನ್ನು ಮಗನ ಜೊತೆಗೆ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ.

    ವಿಶ್ವ ತಾಯಂದಿರ ದಿನದಂದೇ ಪೊಲೀಸರು, ಕಳೆದು ಹೋದ ತಾಯಿಯನ್ನು ಪುತ್ರನ ಜೊತೆಗೆ ಕಳುಹಿಸಿ ಕೊಟ್ಟಿದ್ದಾರೆ. ಪೊಲೀಸರ ಸಾರ್ವಜನಿಕ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ

    July 6, 2025

    ತುಮಕೂರು:  ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನ ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ನಗರದ ಬಟವಾಡಿ…

    ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

    July 6, 2025

    ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

    July 6, 2025

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.