nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆದ್ದನಹಳ್ಳಿ ಜೋಡಿ ಕೊಲೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ
    ಗುಬ್ಬಿ May 10, 2022

    ಪೆದ್ದನಹಳ್ಳಿ ಜೋಡಿ ಕೊಲೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ

    By adminMay 10, 2022No Comments2 Mins Read
    peddanahalli case

    Provided by
    Provided by

    ಗುಬ್ಬಿ:  ತುಮಕೂರು ಜಿಲ್ಲೆಯ ಪೆದ್ದನಹಳ್ಳಿಯಲ್ಲಿ ಎಸ್ ಸಿ ಹಾಗೂ ಎಸ್ ಟಿ ಯುವಕರ ಜೋಡಿ ಕೊಲೆಯನ್ನು ಖಂಡಿಸಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು.

    ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ  ಮಾತನಾಡಿ,  ಕೊಲೆಗಡುಕರನ್ನು ಕೂಡಲೇ ಸರ್ಕಾರ ಪೊಲೀಸ್ ಇಲಾಖೆ ಬಂಧಿಸಬೇಕು. ತನಿಖೆಯನ್ನು ಸಿಐಡಿಗೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಿ. ಕುಟುಂಬದ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಉನ್ನತ ಶಿಕ್ಷಣ ನೀಡಲು ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

    ದಲಿತ ಮುಖಂಡ ಕಡಲಕೆರೆ ಹನುಮಂತರಾಯಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕುಟುಂಬಕ್ಕೆ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

    ಗುಬ್ಬಿ ತಾಲ್ಲೂಕು ಪೆದ್ದನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ. ಗಿರೀಶ್ ಹಾಗೂ ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿರುವ ಕುರಿತು ಭಾರೀ ಚರ್ಚೆಗಳು ಆರಂಭವಾಗಿದ್ದು, ಇದೀಗ ದಲಿತ ಸಂಘಟನೆಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಮಟ್ಟದಲ್ಲಿ ಪ್ರತಿರೋಧ ಕಂಡು ಬರುವ ಸಾಧ್ಯತೆಗಳು ಕಂಡು ಬಂದಿದೆ.


    Provided by
    Provided by

    ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮುಖಂಡರುಗಳಾದ ಬೋವಿ ಸಮಾಜದ  ಬಂಗಾರಪ್ಪ,  ವಕೀಲರಾದ ಶೇಷ ನಂದನ್ , ಎ.ಪಿ.ಎಂ.ಸಿ. ಶಿವಮೂರ್ತಿ,  ಪ್ರಾಂಶುಪಾಲರಾದ ಮಾರಪ್ಪ, ಶಿಕ್ಷಕರ ಸಂಘದ ನಿರ್ದೇಶಕರಾದ ರಾಮಾಂಜನೇಯ, ಪಾಳೇಗಾರ್ ಲೋಕೇಶ್.ಆರ್.ಎನ್.,   ಲಿಂಗಪ್ಪ ಗ್ರಾಮ ಪಂಚಾಯಿತಿ ಸದಸ್ಯ ಲಿಂಗ ನಾಯಕ ಮಂಜುನಾಥ್ , ಮುಖಂಡರಾದ ವಳ್ಳೋರು ನಾಗೇಶ್,  ರಾಜೇಶ್ ಕೆ.ಟಿ .ಹಳ್ಳಿ, ರಮೇಶ್ ಬಾಬು ರಾಥೋಡ್,  ರೋಪಿತಾಶ್ವನಾಯ್ಕ, ಗೋವಿಂದ ನಾಯ್ಕ, ವೆಂಕಟನಾಯ್ಕ,  ಹನುಮಂತರಾಯ, ಬಿ.ಎಸ್.ಪಿ. ಭಾಸ್ಕರ ನಾಯಕ, ಅನಂತಯ್ಯ,  ಓಂಕಾರ್ ನಾಯಕ, ಕನ್ನಡಿ ಮೇಡಿ ಸುರೇಶ್, ಮುಖಂಡರಾದ ಅಂಬಿಕಾ ರಮೇಶ್,  ಸರೋಜಮ್ಮ ಪಾವಗಡ,  ಬಲರಾಮ್ ಬೆಳ್ಳಿಬಟ್ಟಲು,  ಈರಣ್ಣ ಕೆ.ಟಿ.ಹಳ್ಳಿ ಮುಂತಾದವರು ಭಾಗವಹಿಸಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ,  ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.