nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಮ್ ಸಂಸ್ಥೆಯಿಂದ ಗ್ರಾಮೀಣ ಭಾಗದ  ನಿರುದ್ಯೋಗಿಗಳ ಕನಸು ನನಸಾಗಿದೆ: ಪಣೀಶ್ ರಾವ್ ಮೆಚ್ಚುಗೆ
    ಕೊರಟಗೆರೆ May 11, 2022

    ಭೀಮ್ ಸಂಸ್ಥೆಯಿಂದ ಗ್ರಾಮೀಣ ಭಾಗದ  ನಿರುದ್ಯೋಗಿಗಳ ಕನಸು ನನಸಾಗಿದೆ: ಪಣೀಶ್ ರಾವ್ ಮೆಚ್ಚುಗೆ

    By adminMay 11, 2022No Comments2 Mins Read
    bheem

    ಕೊರಟಗೆರೆ : ತಾಲ್ಲೂಕಿನಲ್ಲಿ ಈಗಾಗಲೇ ಅನೇಕ ಭಾಗಗಳಲ್ಲಿ ಭೀಮ್ ಸಂಸ್ಥೆಯ ಅಡಿಯಲ್ಲಿ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದೀಗ ಭೀಮ್ ಸಂಸ್ಥೆ ಮತ್ತೊಂದು ಹೆಜ್ಜೆ ಇಟ್ಟಿದ್ದು, ಕರ್ನಾಟಕದ ಗಡಿಭಾಗದ  ಬ್ಯಾಲ್ಯ ಗ್ರಾಮ ಮತ್ತು ಹಕ್ಕಿಪಿಕ್ಕಿ ಕಾಲೋನಿಯಲ್ಲಿ  ನೂತನವಾಗಿ ಉದ್ಘಾಟನೆಗೊಂಡು  ಪ್ರಾರಂಭವಾಗಿರುವ  ಭೀಮ್ ರೂರಲ್  ಡೆವಲಪ್ ಮೆಂಟ್ ಆರ್ಗನೈಸೇಷನ್ ಈ ಸಂಸ್ಥೆ ಅಡಿಯಲ್ಲಿ  ಕಂಪ್ಯೂಟರ್ ಬೇಸಿಕ್ , ಡಾಟಾ ಎಂಟ್ರಿ, ಟ್ಯಾಲಿ ವಿಥ್ ಜಿಎಸ್ ಟಿ ,ಫೋಟೋಶಾಪ್ ಮತ್ತು ಎಡಿಟಿಂಗ್ ಡಿಟಿಪಿ ಟೈಲರಿ, ಎಂಬ್ರಾಯಿಡಿಂಗ್ ಇನ್ನು ಮುಂತಾದ ಅನೇಕ ತರಬೇತಿಗಳನ್ನು  ಗ್ರಾಮೀಣ ಭಾಗದ ಬಡ ನಿರುದ್ಯೋಗಿ ಯುವಕ ಯುವತಿಯರಿಗೆ  ಉಚಿತವಾಗಿ ನೀಡಲು ವ್ಯವಸ್ಥೆ ಮಾಡಲಾಗಿದೆ.

    ಈ ವಿಶೇಷ ಸಂದರ್ಭವನ್ನುದ್ದೇಶಿಸಿ ಮಾತನಾಡಿದ  ಮೈಂಡ್ಟ್ರೀ ಫೌಂಡೇಷನ್ ಗ್ಲೋಬಲ್ ಹೆಡ್  ಪಣೀಶ್ ರಾವ್,  ಅನೇಕ ಗ್ರಾಮೀಣ ಭಾಗದಲ್ಲಿ  ಹೆಣ್ಣು ಮಕ್ಕಳು ಹಾಗೂ ಯುವಕರು  ಶಿಕ್ಷಣವನ್ನು ಮುಗಿಸಿ ಮನೆಯಲ್ಲಿಯೇ ಇದ್ದಾರೆ ಇನ್ನೂ ಕೆಲ ಹೆಣ್ಣುಮಕ್ಕಳು ಮದುವೆಯಾದರೂ ಕೂಡ ಗಂಡನ ಮನೆಯಲ್ಲಿ ಸುಮ್ಮನೆ ಕೂರುವ ಬದಲು  ಇಂತಹ ಹೆಣ್ಣು ಮಕ್ಕಳಿಗೆ ಈ ಸಂಸ್ಥೆಯಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಇದರ ಸದುಪಯೋಗ ಪಡಿಸಿಕೊಂಡು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ನೀವ್ಯಾರೂ ಇನ್ನುಮುಂದೆ ನಿರುದ್ಯೋಗಿಗಳಲ್ಲ ಉದ್ಯೋಗಿಗಳು ನಿಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಪ್ರೋತ್ಸಾಹಿಸಿದರು.


    Provided by
    Provided by

    ಮೈಂಡ್ಟ್ರೀ ಫೌಂಡೇಷನ್ ಮುಖ್ಯಸ್ಥರಾದ ದೀಪಕ್ ಪ್ರಭು ಮಟ್ ಮಾತನಾಡಿ , ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು  ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.  ಯಾವುದೇ ಹೆಣ್ಣು ಮಕ್ಕಳು ಶಿಕ್ಷಣದಿಂದ ಮತ್ತು ವೃತ್ತಿಯಿಂದ ವಂಚಿತರಾಗಬಾರದು.  ಅಂತಹ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಈ ಸಂಸ್ಥೆಯು ಒಂದು ಉತ್ತಮವಾದ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದೆ . ಅದನ್ನು ಉಪಯೋಗಿಸಿಕೊಂಡು ಎಲ್ಲಾ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಕಂಪ್ಯೂಟರ್ ಹಾಗೂ ಇನ್ನಿತರೆ ಶಿಕ್ಷಣವನ್ನು ಪಡೆದು ತಮ್ಮ ಸ್ವಂತ ಕೆಲಸವನ್ನು ಆರಂಭಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ತಿಳಿಸಿದರು .

    ಭೀಮ್ ರೂರಲ್ ಡೆವಲಪ್ ಮೆಂಟ್ ಆರ್ಗನೈಸೇಷನ್ ಮುಖ್ಯಸ್ಥರಾದ ರವಿಕುಮಾರ್ ಮಾತನಾಡಿ,  ಈಗಾಗಲೇ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವಕ ಯುವತಿಯರು  ನಮ್ಮ ಸಂಸ್ಥೆಯಿಂದ ಕಂಪ್ಯೂಟರ್  ಶಿಕ್ಷಣವನ್ನು ಪಡೆದು  ಅನೇಕ ಪ್ರಸಿದ್ಧ ಬ್ಯಾಂಕ್ ಗಳಲ್ಲಿ ಹಾಗೂ ಕಂಪೆನಿಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ ಪ್ರತಿ ತಿಂಗಳು  ಸಾವಿರಾರು ರೂಪಾಯಿ ಸಂಬಳವನ್ನು ತೆಗೆದುಕೊಳ್ಳುತ್ತಿದ್ದಾರೆ  ಎಂದರು.

    ಟೈಲರಿಂಗ್ ತರಬೇತಿಯನ್ನು ಪಡೆದು ತಮ್ಮ ಸ್ವಂತ ಟೈಲರಿಂಗ್ ಕೇಂದ್ರಗಳನ್ನು ತೆರೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ . ಇದುವೇ ಈ ಸಂಸ್ಥೆಯ ಮುಖ್ಯ ಉದ್ದೇಶ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು  ಉತ್ತಮ ಭವಿಷ್ಯವೇ ನಮ್ಮ ಗುರಿ ಎಂದು ತಿಳಿಸಿದರು .

    ಭೀಮ್ ಸಂಸ್ಥೆಯ ನೂತನ  ಕಚೇರಿಗಳ  ಉದ್ಘಾಟನೆ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಗಣ್ಯಾತಿಗಣ್ಯರು, ಗ್ರಾಮಸ್ಥರು, ಸಂಸ್ಥೆಯಲ್ಲಿ  ತರಬೇತಿ ಪಡೆಯಲು ಬಂದಿರುವ ಸಾವಿರಾರು ನಿರುದ್ಯೋಗಿ ಯುವಕ ಯುವತಿಯರು  ಹಾಜರಿದ್ದರು .

    ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.