nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯತ್ನಾಳ್ ಹೇಳಿಕೆ ಮುಂದೆ ರಮ್ಯಾ ಟ್ವಿಟ್ ದೊಡ್ಡದಲ್ಲ: ರಾಮಲಿಂಗಾರೆಡ್ಡಿ
    ರಾಜ್ಯ ಸುದ್ದಿ May 14, 2022

    ಯತ್ನಾಳ್ ಹೇಳಿಕೆ ಮುಂದೆ ರಮ್ಯಾ ಟ್ವಿಟ್ ದೊಡ್ಡದಲ್ಲ: ರಾಮಲಿಂಗಾರೆಡ್ಡಿ

    By adminMay 14, 2022No Comments2 Mins Read
    reddy

    ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ಮಾಡುವ ಮನಸ್ಸೇ ಇಲ್ಲ. ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

    ಸುಪ್ರೀಂಕೋರ್ಟ್ ಆದೇಶದನ್ವಯ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ತಿಂಗಳು ಮೊದಲೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಚುನಾವಣೆ ಮಾಡುವುದಕ್ಕೆ ಸಿದ್ಧವಿಲ್ಲ. ಶೀಘ್ರ ಚುನಾವಣೆ ನಡೆಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.


    Provided by
    Provided by

    ಕಾನೂನು ಪ್ರಕಾರ ಆಯೋಗ ನಡೆದುಕೊಳ್ಳುತ್ತದೆ. ಹಿಂದೆಯೂ ಕೂಡ ಆಯೋಗ ಕೋರ್ಟ್‍ಗೆ ಹೋಗಿತ್ತು. ಚುನಾವಣಾ ಆಯೋಗ ಚುನಾವಣೆ ನಡೆಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು. ಹಿಂದುಳಿದವರಿಗೆ ಮೀಸಲಾತಿ ಮಾಡಬೇಕು. ಕಾಂತರಾಜ್ ಆಯೋಗದ ಮಾಹಿತಿ ಸರ್ಕಾರದ ಬಳಿ ಇದೆ. ಅದನ್ನು ಪರಿಗಣಿಸದೆ ಬೇರೆಯವರನ್ನು ನೇಮಕ ಮಾಡಿ ಸಬೂಬು ಹೇಳಲು ಮುಂದಾಗಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

    ರಮ್ಯಾ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸಣ್ಣ ವಿಚಾರ. ಯತ್ನಾಳ್ ಹೇಳಿಕೆ ಮುಂದೆ ರಮ್ಯಾ ಅವರ ಟ್ವಿಟ್ ದೊಡ್ಡದಲ್ಲ ಎಂದು ಹೇಳಿದರು. ಮಾಜಿ ಸಂಸದ ಉಗ್ರಪ್ಪ ಮಾತನಾಡಿ, ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ಶೇ.27ರಷ್ಟು ಒಬಿಸಿಗೆ ಮೀಸಲಾತಿ ನೀಡಬೇಕು. ನಮ್ಮ ಮನವಿಗೆ ಚುನಾವಣಾ ಆಯೋಗ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವವಿದ್ದರೆ ಮೂರು ತಿಂಗಳೊಳಗೆ ಚುನಾವಣೆ ನಿಗದಿ ಮಾಡಲಿ ಎಂದು ಹೇಳಿದರು.

    ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ನಮ್ಮ ಆಂತರಿಕ ಸಂಘರ್ಷದ ಬಗ್ಗೆ ಮಾತನಾಡುವ ಮೊದಲು ಬಿಜೆಪಿ ಅವರ ಆಂತರಿಕ ಸಂಘರ್ಷದ ಬಗ್ಗೆ ಯೋಚನೆ ಮಾಡಲಿ. ಯತ್ನಾಳ್ ಹೇಳಿಕೆ ಬಗ್ಗೆ ಚಿಂತಿಸಲಿ. 2500 ಕೋಟಿ ಕೊಟ್ಟಿದ್ದರೆ ನಾನು ಸಿಎಂ ಆಗುತ್ತಿದ್ದೆ ಎಂದು ಯತ್ನಾಳ್ ಹೇಳಿದ್ದಾರೆ.ಅವರಿಗೆ ಒಂದು ನೋಟಿಸ್ ಕೂಡ ಕೊಟ್ಟಿಲ್ಲ.

    ಇದರ ಬಗ್ಗೆ ಬಿಜೆಪಿ ತನಿಖೆ ಮಾಡಲಿ. ರಮ್ಯಾ ಅವರು ಒಳ್ಳೆಯ ನಟಿ, ಸಂಸದೆಯಾಗಿದ್ದರು. ಅವರಿಗೆ ಮೆಂಟಲ್ ಸ್ಥಿತಿ ಸರಿಯಿಲ್ಲ ಎನ್ನುವ ನಲಪಾಡ್ ಹೇಳಿಕೆ ಕೂಡ ಸರಿಯಲ್ಲ. ಸಾರ್ವಜನಿಕವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ನಾವು ಈ ರೀತಿ ಟ್ವಿಟ್‍ಗಳನ್ನು ಮಾಡುವುದನ್ನು ಬಿಡೋಣ. ಬೆಲೆ ಏರಿಕೆ ಬಗ್ಗೆ ಟ್ವಿಟ್ ಮಾಡೋಣ. ನನ್ನ ಕಾಂಗ್ರೆಸ್ ಮಿತ್ರರಿಗೆ ನಾನು ಇದನ್ನೇ ಹೇಳುವುದು ಎಂದು ಹೇಳಿದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.