nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026
    Facebook Twitter Instagram
    ಟ್ರೆಂಡಿಂಗ್
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
    Uncategorized May 16, 2022

    ನಾಳೆಯಿಂದ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

    By adminMay 16, 2022No Comments1 Min Read
    ashakarya karthare

    ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆಯಿಂದ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಆಶಾ ಕಾರ್ಯಕರ್ತೆಯರು ನಾಳೆ ನಗರಕ್ಕೆ ಆಗಮಿಸುತ್ತಿರುವುದರಿಂದ ಸಿಲಿಕಾನ್ ಸಿಟಿ ಪಿಂಕ್ ಸಿಟಿಯಾಗಿ ಮಾರ್ಪಾಡಾಗಲಿದೆ.

    ತಮ್ಮ ಬೇಡಿಕೆ ಈಡೇರಿಸುವಂತೆ ಈಗಾಗಲೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗದಿರುವ ಹಿನ್ನಲೆಯಲ್ಲಿ ನಾಳೆಯಿಂದ ಬೃಹತ್ ಹೋರಾಟ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಲಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಎಐಟಿಯುಸಿ ಕಾರ್ಮಿಕ ಸಂಘಟನೆ ಮುಖಂಡರೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ.
    ನಾವು ಕಳೆದ ಹದಿನೈದು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ನಮ್ಮ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್‍ಗಳಾಗಿ ದಿನದ 24 ಗಂಟೆಗಳ ಕಾಲ ಸೇವೆ ಸಲ್ಲಿಸಿದ್ದೇವೆ.ಆದರೂ ನಮಗೆ ಕೆಲಸಕ್ಕೆ ತಕ್ಕ ಸಂಬಳ ಮಾತ್ರ ಕೊಡದೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.


    Provided by
    Provided by

    ರಾಜ್ಯ ಸರ್ಕಾರದಿಂದ ಐದು ಸಾವಿರ ಮತ್ತು ಕೇಂದ್ರ ಸರ್ಕಾರದಿಂದ ಮೂರು ಸಾವಿರ ರೂ.ಗಳ ಪ್ರೋತ್ಸಾಹ ಧನ ನಿಗ ಮಾಡಲಾಗಿದೆ. ಆದರೆ, ನಮಗೆ ಕೇಂದ್ರದ ಪ್ರೋತ್ಸಾಹ ಧನದಲ್ಲಿ ಕೇವಲ 650 ರೂ.ಗಳು ಮಾತ್ರ ಸಿಗುತ್ತಿದೆ ಎಂದು ಅವರು ದೂರಿದ್ದಾರೆ. ಹೀಗಾಗಿ ನಮಗೆ ಪ್ರೋತ್ಸಾಹಧನ ಹಾಗೂ ಗೌರವಧನ ಎರಡನ್ನು ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು ಎನ್ನುವುದು ಆಶಾ ಕಾರ್ಯಕರ್ತೆಯರ ಆಗ್ರಹವಾಗಿದೆ.ಈ ಪೋರ್ಟಲ್ ಡಾಟಾ ಎಂಟ್ರಿ ಸಮಸ್ಯೆ ಬಗೆಹರಿಸಿ ಅದರಿಂದ ಆಶಾ ಕಾರ್ಯಕರ್ತೆಯರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎನ್ನುವುದು ಸೇರಿದಂತೆ ತಮ್ಮ ಇತರ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆಯಿಂದ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಗುಬ್ಬಿ: ರೈತರಿಗೆ ಬದುಕಲು ಹೈನುಗಾರಿಕೆಯಲ್ಲಿ ಅವಕಾಶವಿದೆ. ಒಳ್ಳೆಯ ಚಿಂತನೆಗಳು, ಒಳ್ಳೆಯ ಮನಸ್ಸು ಇಟ್ಟುಕೊಂಡು ಕೆಲಸ ಮಾಡಿ. ಪ್ರತಿಯೊಬ್ಬ ಪೋಷಕರಿಗೆ ತಮ್ಮ…

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.