nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    July 22, 2026

    6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ
    • ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ
    • ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟಿ ಮೇಲೆ ಲೈಂಗಿಕ ದೌರ್ಜನ್ಯ ನಟ ದಿಲೀಪ್ ಸ್ನೇಹಿತ ಸೆರೆ
    ರಾಷ್ಟ್ರೀಯ ಸುದ್ದಿ May 18, 2022

    ನಟಿ ಮೇಲೆ ಲೈಂಗಿಕ ದೌರ್ಜನ್ಯ ನಟ ದಿಲೀಪ್ ಸ್ನೇಹಿತ ಸೆರೆ

    By adminMay 18, 2022No Comments1 Min Read
    dleep

    ಖ್ಯಾತ ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ. ನಾಯರ್‌ ರನ್ನು ನಗರ ಪೊಲೀಸರು ಬಂಧಿಸಿದ್ದಾರೆ.

    ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ. ನಾಯರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ. ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

    ದಿಲೀಪ್ ಅವರು, ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೋ ಟಿವಿಗಳಲ್ಲಿ ಪ್ರಸಾರವಾದ ಬಳಿಕ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ಆರೋಪಿಸಿದ್ದರು.

    ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ ಸುಮಾರು ಎರಡು ಗಂಟೆಗಳ ಕಾಲ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ನಟಿಯನ್ನು ಬ್ಲ್ಯಾಕ್ ಮೇಲ್ ಮಾಡುವ ಸಲುವಾಗಿ ಇಡೀ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿತ್ತು.

    ಈ ಪ್ರಕರಣದಲ್ಲಿ 10 ಮಂದಿ ಶಾಮೀಲಾಗಿದ್ದು, ಅದರಲ್ಲಿ ೭ ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿ ದಿಲೀಪ್‌ರನ್ನು ಬಂಧಿಸಿ ಇದೀಗ ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ…

    ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    July 22, 2026

    6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 22, 2026

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.