nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸುನಂದ ಶಶಿಧರ್ ಅವಿರೋಧ ಆಯ್ಕೆ
    ಕೊರಟಗೆರೆ May 20, 2022

    ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸುನಂದ ಶಶಿಧರ್ ಅವಿರೋಧ ಆಯ್ಕೆ

    By adminMay 20, 2022No Comments1 Min Read
    kyamena halli

    ಕೊರಟಗೆರೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಲಹೆ ಮತ್ತು ಸೂಚನೆಯಂತೆ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನೂತನ ಅಧ್ಯಕ್ಷರಾಗಿ ಸುನಂದ ಶಶಿಧರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಯಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್  ನ ಸಮಗ್ರ ಅಭಿವೃದ್ದಿಗೆ ನಮ್ಮ ಶಾಸಕರಾದ ಡಾ.ಜಿ.ಪರಮೇಶ್ವರ್ ಆರ್ಶಿವಾದ ಸದಾ ಇರಲಿದೆ. ಕ್ಯಾಮೇನಹಳ್ಳಿ ಗ್ರಾಪಂಗೆ ನೂತವಾಗಿ ಆಯ್ಕೆಯಾದ ಅಧ್ಯಕ್ಷರು ತಮ್ಮ ಸದಸ್ಯರ ಜೊತೆಗೂಡಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು.


    Provided by

    ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆ ಸುನಂದ ಶಶಿಧರ್ ಮಾತನಾಡಿ, ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನಾನು ಪ್ರಥಮವಾಗಿ ಅವಿರೋಧ ಆಯ್ಕೆ ಆಗಿದ್ದೇನೆ. ನಮ್ಮ ಶಾಸಕರು ಮತ್ತು ಗ್ರಾಮ ಪಂಚಾಯತ್  ಸರ್ವಸದಸ್ಯರ ಜೊತೆ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ನನಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು…

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.