ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ನಿಂದ ಸಮನ್ಸ್ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5