nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026
    Facebook Twitter Instagram
    ಟ್ರೆಂಡಿಂಗ್
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ್ಯಸಿಡ್ ದಾಳಿ ಪ್ರಕರಣ: ಸಂತ್ರಸ್ತೆಗೆ ಕೊನೆಯ ಹಂತದ ಸರ್ಜರಿ
    ರಾಜ್ಯ ಸುದ್ದಿ May 24, 2022

    ಆ್ಯಸಿಡ್ ದಾಳಿ ಪ್ರಕರಣ: ಸಂತ್ರಸ್ತೆಗೆ ಕೊನೆಯ ಹಂತದ ಸರ್ಜರಿ

    By adminMay 24, 2022No Comments1 Min Read
    ascide

    ಬೆಂಗಳೂರು: ಆ್ಯಸಿಡ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಕೊನೆಯ ಹಂತದ ಸರ್ಜರಿ ನಡೆಸಿದ್ದು, ಯುವತಿಗೆ ಆರೋಗ್ಯ ಸುಧಾರಿಸಲು ಎರಡು ತಿಂಗಳ ಕಾಲವಕಾಶ ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

    ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಇಂದು ಹೈ ಲೆವೆಲ್ ಎಕ್ಯೂಪ್ಮೆಂಟ್ ಬಳಸಿ ಸರ್ಜರಿ ಮಾಡಲಾಗಿದೆ. ಇನ್ನು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಡಾ. ಸುಧಾಕರ್‌ ಆರೋಗ್ಯ ವಿಚಾರಿಸಿದ್ದಾರೆ.

    ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ನನ್ನು ಪೊಲೀಸರು ಕರೆ ತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದರು. ಸದ್ಯ ಆತನ ಪರಿಸ್ಥಿತಿಯ ಫೋಟೋವನ್ನು ಕಂಡ ಸಂತ್ರಸ್ತೆ ಯುವತಿ ಖುಷಿಪಟ್ಟಿದ್ದು,ತನ್ನ ಈ ಸ್ಥಿತಿಗೆ ಕಾರಣನಾದವನ ಗತಿಯನ್ನು ಕಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡಿದ್ದಾಳೆ ಎನ್ನಲಾಗಿದೆ.

    “ಯುವತಿಗೆ ಸ್ಕಿನ್‌ ಬ್ಯಾಂಕ್‌ ನಿಂದ ಸ್ಕಿನ್‌ ನೀಡಲಾಗುವುದು.ಆ್ಯಸಿಡ್ ದಾಳಿಯಿಂದ ಶೇ.35ರಷ್ಟು ದೇಹದ ಭಾಗಗಳು ಸುಟ್ಟುಹೋಗಿವೆ. ಸಂತ್ರಸ್ತೆಯ ಸ್ಥಿತಿ ಸ್ಪಲ್ಪ ಕ್ಲಿಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಚಿಕಿತ್ಸೆ ನೀಡಬೇಕಾಗಿದೆ. ಪೂರ್ಣ ಚೇತರಿಕೆ ಕಾಣಲು 2 ತಿಂಗಳು ಸಮಯಬೇಕು.ಯುವತಿಯು ಸುಧಾರಿಸುವ ಬಗ್ಗೆ ವೈದ್ಯರು ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    ಬೀದರ್:  ನಗರದ ಮೋಹನ್ ಮಾರುಕಟ್ಟೆಯಲ್ಲಿರುವ ನಿತುರ್ಕರ್ ಕಾಂಪ್ಲೆಕ್ಸ್‌ ನ ಎರಡನೇ ಮಹಡಿಯಲ್ಲಿ ಭಾನುವಾರ ಕಲಾವಿದ ಸಚಿನ್ ಮನೋಲ್ಕರ್ ಅವರ ಏಕವ್ಯಕ್ತಿ…

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.