nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026
    Facebook Twitter Instagram
    ಟ್ರೆಂಡಿಂಗ್
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಸಾಯಿ ಖಾನೆ ಮೇಲೆ ಪೊಲೀಸರಿಂದ ದಿಢೀರ್ ದಾಳಿ: 4 ಟನ್ ಗೂ ಅಧಿಕ ಗೋಮಾಂಸ ಪತ್ತೆ!
    ಕೊರಟಗೆರೆ May 29, 2022

    ಕಸಾಯಿ ಖಾನೆ ಮೇಲೆ ಪೊಲೀಸರಿಂದ ದಿಢೀರ್ ದಾಳಿ: 4 ಟನ್ ಗೂ ಅಧಿಕ ಗೋಮಾಂಸ ಪತ್ತೆ!

    By adminMay 29, 2022No Comments1 Min Read
    kasaikane 3

    Provided by
    Provided by

    ಕೊರಟಗೆರೆ: ಪಟ್ಟಣದಲ್ಲಿನ ಕಸಾಯಿ ಖಾನೆಗಳ ಮೇಲೆ ಕೊರಟಗೆರೆ ಸಿಪಿಐ ಸಿದ್ದೇರಾಮೇಶ್ವರ ನೇತೃತ್ವದ ಪೊಲೀಸರ ತಂಡದಿಂದ ದಿಢೀರ್ ದಾಳಿ ನಡೆಸಿ 4 ಜನ ಆರೋಪಿಗಳ ಜೊತೆಯಲ್ಲಿ 6 ಪುಟ್ಟ ಪುಟ್ಟ   ಕರುಗಳನ್ನು ರಕ್ಷಣೆ ಮಾಡಲಾಗಿದೆ.

     ಕೊರಟಗೆರೆ ಪಟ್ಟಣದ 4 ಮತ್ತು 5ನೇ ವಾರ್ಡಿನಲ್ಲಿರುವ 4 ಕಸಾಯಿ ಖಾನೆ ಹಾಗೂ ಒಂದು ಮನೆ ಮೇಲೆ ಗೌಗ್ಯಾನ್ ಪೌಂಡೇಷನ್ ದೂರಿನ ಅನ್ವಯ ಕೊರಟಗೆರೆಯ  ಪೊಲೀಸರ ತಂಡ ದಿಢೀರ್ ಕಾರ್ಯಾಚರಣೆ  ನಡೆಸಿದ್ದಾರೆ.

     ಸರ್ಕಾರ ಗೋ ಮಾಂಸವನ್ನು ಮಾರಾಟ ಮಾಡುವುದನ್ನು ನಿಷೇಧ ಮಾಡಿದ್ದರೂ ನಿಗೂಢವಾಗಿ ಎಗ್ಗಿಲ್ಲದೆ ಗೋ ಮಾಂಸ ಮಾರಾಟ ನಡೆಯುತ್ತಿದ್ದು,   ಈ ಹಿನ್ನೆಲೆಯಲ್ಲಿ ಗೌ ಗ್ಯಾನ್ ಪೌಂಡೇಷನ್ ಸ್ವಯಂ ಸೇವಕರ ತಂಡದ ದೂರಿನ ಮೇಲೆ ವಾಸದ ಮನೆ ಮತ್ತು ಅಂಗಡಿಯಲ್ಲಿ ಶೇಖರಣೆ ಮಾಡಲಾಗಿದ್ದ 4 ಟನ್ ಗೂ ಅಧಿಕ  ದನದ ಮಾಂಸ ವಶಪಡಿಸಿಕೊಂಡ ಪೊಲೀಸರು, 4 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೇ 6 ಗೋವುಗಳನ್ನು ಹಾಗೂ ಚಿಕ್ಕ ಚಿಕ್ಕ ಕರುಗಳನ್ನು  ರಕ್ಷಣೆ ಮಾಡಲಾಗಿದೆ. ಉಳಿದಂತೆ ಕರುಗಳ ಸಾಗಾಣಿಕೆಗೆ ಬಳಸುತ್ತಿದ್ದ ಟಾಟಾ ಎಸ್ ವಾಹನ ಮತ್ತು ಮಾಂಸವನ್ನು ಕಟ್ ಮಾಡಲು ಬಳಸುತ್ತಿದ್ದ ಪರಿಕರಗಳನ್ನು  ವಶಕ್ಕೆ ಪಡೆಯಲಾಗಿದೆ.


    Provided by
    Provided by

     ಕೊರಟಗೆರೆಯ ಪೊಲೀಸ್ ಠಾಣಾ  ಸಿಪಿಐ ಸಿದ್ದರಾಮೇಶ್ವರ, ಪಿಎಸೈ ಮಂಜುಳ ಸೇರಿದಂತೆ 20ಕ್ಕೂ ಅಧಿಕ ಪೊಲೀಸರ ತಂಡ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿತ್ತು.

     ಇನ್ನೂ ಈ ಬಗ್ಗೆ ಗೋಗ್ಯಾನ್ ಫೌಂಡೇಶನ್  ಎನ್ ಜಿ ಒ ತಂಡದ ಮಂಜುನಾಥ್ ಮಾತನಾಡಿ, ನಮ್ಮ ಕೆಲಸವೇ ಗೋ ರಕ್ಷಣೆ ಮಾಡುವುದು ಅನೇಕ ಕಡೆ ನಮ್ಮ ಮೇಲೆ ದಾಳಿ ಮಾಡಲು ಕೂಡ ಯತ್ನಿಸಿದ್ದಾರೆ ತಲೆಕೆಡಿಸಿಕೊಳ್ಳದ ನಾವು  ಈಗಾಗಲೇ ಅನೇಕ ಭಾಗಗಳಲ್ಲಿ  ಗೋವುಗಳನ್ನು ರಕ್ಷಣೆ ಮಾಡಿದ್ದೇವೆ ಕೊರಟಗೆರೆಯ ಸ್ಥಳೀಯರ ಮಾಹಿತಿ ಮೇರೆಗೆ ನಾವು ಇಲ್ಲಿಗೆ ಬಂದು ನೋಡಿದಾಗ ದೊಡ್ಡ ಆಘಾತವೇ ಕಾದಿತ್ತು ತಕ್ಷಣ ಕೊರಟಗೆರೆ ಪೊಲೀಸ್ ಠಾಣೆ ಅಧಿಕಾರಿಗಳ ಸಹಕಾರದಿಂದ ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಎಂದರು.

     ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ಕುಂದಾಪುರ (ಉಡುಪಿ): ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ‘ಮಾಸ್ಟರ್ ಪ್ಲಾನ್’ (ಬೃಹತ್…

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.