nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೋಹಿತ್ ಚಕ್ರತೀರ್ಥ ವಜಾ, ಬಂಧನಕ್ಕೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
    ರಾಜ್ಯ ಸುದ್ದಿ May 31, 2022

    ರೋಹಿತ್ ಚಕ್ರತೀರ್ಥ ವಜಾ, ಬಂಧನಕ್ಕೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

    By adminMay 31, 2022No Comments1 Min Read
    protest

    ಬೆಂಗಳೂರು: ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು. ಈಗಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ಮತ್ತು ಪರಿಷ್ಕೃತ ಪಠ್ಯ ಪುಸ್ತಕವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಎದುರಿನ ಮೆಟ್ರೋ ಸ್ಟೇಷನ್ ಬಳಿ ಎ.ಪಿ.ರಂಗನಾಥ್ ಅವರ ನೇತೃತ್ವದಲ್ಲಿ ನ್ಯಾಯವಾದಿಗಳಿಂದ ಪ್ರತಿಭಟನೆ ನಡೆಯಿತು.

    ರಾಷ್ಟ್ರ ಕವಿ ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಬೇಕು. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ತಕ್ಷಣವೇ ರದ್ದು ಮಾಡಬೇಕು. ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯು ರೂಪಿಸಿರುವ ಪಠ್ಯಪುಸ್ತಕವನ್ನು ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


    Provided by
    Provided by

    ಇವತ್ತಿನ ಪ್ರತಿಭಟನಾ ಸಭೆಯಲ್ಲಿ ಖ್ಯಾತ ವಕೀಲರಾದ ಸಿ.ಎಚ್.ಹನುಮಂತರಾಯ, ಡಾ.ಸಿ.ಎಸ್. ದ್ವಾರಕಾನಾಥ್, ಎ.ಎಸ್.ಪೊನ್ನಣ್ಣ, ಬಿ.ಟಿ.ವೆಂಕಟೇಶ್, ಎ.ಪಿ.ರಂಗನಾಥ್, ಗಂಗಾಧರಯ್ಯ, ವಕೀಲರ ಪರಿಷತ್ ಸದಸ್ಯರಾದ ಶಿವಕುಮಾರ್, ಕೋಟೇಶ್ವರ ರಾವ್, ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳಾದ ಹರೀಶ್, ಮಾಜಿ ಪದಾಧಿಕಾರಿಗಳಾದ ರಮೇಶ್, ಗಿರೀಶ್, ಮಮತಾ, ವಕೀಲರಾದ ಕೆ.ಬಿ.ಕೆ.ಸ್ವಾಮಿ, ಎಸ್.ಎ.ಅಹ್ಮದ್, ಹರಿರಾಮ್, ಸುಭಾಷ್ ಕೆ ಆರ್, ವಿನಯ್ ಶ್ರೀನಿವಾಸ, ಗಿರೀಶ್ ಪಟೇಲ್, ಪ್ರದೀಪ್, ಜಗದೀಶ್ ಕುಮಾರ್ ಹಾಗೂ ನೂರಾರು ವಕೀಲರ ಜೊತೆಗೆ ಸಾಹಿತಿಗಳಾದ ಎಸ್ ಜಿ ಸಿದ್ಧರಾಮಯ್ಯ, ಬೈರಮಂಗಲ ರಾಮೇಗೌಡ, ಕೋಡಿಹೊಸಹಳ್ಳಿ ರಾಮಣ್ಣ, ವಡ್ಡಗೆರೆ ನಾಗರಾಜಯ್ಯ, ತಲಕಾಡು ಚಿಕ್ಕರಂಗೇಗೌಡ, ಜನವಾದಿ ಮಹಿಳಾ ಸಂಘಟನೆಯ ಕೆ ಎಸ್ ವಿಮಲಾ, ಪತ್ರಕರ್ತ ಮಂಜುನಾಥ ಅದ್ದೆ, ಕನ್ನಡ ಸಂಘಟನೆಯ ಕೆ.ನಾ. ಲಿಂಗೇಗೌಡ, ಪಚ್ಚೆ ನಂಜುಂಡಸ್ವಾಮಿ, ಗಂಗಾಧರ ಮೂರ್ತಿ, ಸಾಮಾಜಿಕ ಹೋರಾಟಗಾರರಾದ ವಕೀಲ್ ಸಾಬ್ ಜಗದೀಶ್, ದೀಪುಗೌಡ, ಯುವರಾಜ್, ನೋಂದಾಯಿತ ಆರ್‌ಎಸ್‌ಎಸ್ ಹನುಮೇಗೌಡ ಹಾಗೂ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು, ವಿದ್ಯಾರ್ಥಿಗಳ ಸಂಘಟನೆಯ ವಾಸುದೇವ ರೆಡ್ಡಿ, ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.