nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳಪೆ ರಸ್ತೆ ಕಾಮಕಾರಿ ಪ್ರಶ್ನಿಸಿದ್ದಕ್ಕೆ ಏಕವಚನದಲ್ಲಿ ಅವಾಜ್ ಹಾಕಿದ ಅಧಿಕಾರಿ
    ಮಧುಗಿರಿ May 31, 2022

    ಕಳಪೆ ರಸ್ತೆ ಕಾಮಕಾರಿ ಪ್ರಶ್ನಿಸಿದ್ದಕ್ಕೆ ಏಕವಚನದಲ್ಲಿ ಅವಾಜ್ ಹಾಕಿದ ಅಧಿಕಾರಿ

    By adminMay 31, 2022No Comments1 Min Read
    madhugiri

    ಮಧುಗಿರಿ:  ಕಳಪೆ ರಸ್ತೆ ಕಾಮಕಾರಿಯನ್ನು ಪ್ರಶ್ನಿಸಿದ ಸಾರ್ವಜನಿಕರ ಜೊತೆಗೆ ಪಿಡಬ್ಲ್ಯೂಡಿ ಅಧಿಕಾರಿಗಳು ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿದ ಘಟನೆ ಮಧುಗಿರಿ ತಾಲೂಕು ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸರ್ ಐ. ಡಿ. ಹಳ್ಳಿ ಮಾರ್ಗವಾಗಿ ಜನಕಲೋಟಿ ಗ್ರಾಮಕ್ಕೆ ಸುಮಾರು 1 ಕೋಟಿ ವೆಚ್ಚದಲ್ಲಿ 6 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣವಾಗಿದ್ದು ತುಂಬಾ ಕಳಪೆಯಿಂದ ಕೂಡಿದೆ.


    Provided by
    Provided by

    ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪಿಡಬ್ಲ್ಯೂಡಿ ಅಧಿಕಾರಿಗಳು ಸ್ಥಳ ತನಿಖೆಗೆ ಆಗಮಿಸಿದ್ದು, ಈ ವೇಳೆ ಪಿಡಬ್ಲ್ಯೂಡಿ ಅಧಿಕಾರಿಗಳು ಸಾರ್ವಜನಿಕರ ಜೊತೆಗೆ ಏಕ ವಚನದಲ್ಲೇ ಮಾತನಾಡಿದ್ದು, ಉದ್ಧಟತನದಿಂದ ವರ್ತಿಸಿದ್ದಾರೆ.

    ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು, ನೀವು ಏನು ಮಾಡಿಕೊಳ್ಳುತ್ತೀರಿ ಮಾಡ್ಕೊಳ್ಳಿ,  ಹೋಗೋಲೇ ಎಂದು ಏಕ ವಚನದಲ್ಲೇ ನಿಂದಿಸಿ ಕಾರು ಹತ್ತುತ್ತಿದ್ದು, ಈ ವೇಳೆ ಕಾರಿಗೆ ಅಡ್ಡ ನಿಂತ ಸಾರ್ವಜನಿಕರು ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.