nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತ ಮುಖಂಡ  ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
    ತುರುವೇಕೆರೆ June 1, 2022

    ರೈತ ಮುಖಂಡ  ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

    By adminJune 1, 2022No Comments1 Min Read
    tumakuru protest

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ರೈತ ಸಂಘ , ಸಿ.ಐ.ಟಿ.ಯು , ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ  ಬೆಂಗಳೂರಿನ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ , ರಾಷ್ಟ್ರೀಯ ರೈತ ಮುಖಂಡ  ರಾಕೇಶ್ ಟಿಕಾಯತ್ ,  ಯುದ್ಧ್ ವೀರಸಿಂಗ್  ಮತ್ತು ರೈತರ ಮೇಲೆ ಬಿ.ಜೆ.ಪಿ .ಗೂಂಡಾಗಳು ಹಲ್ಲೆಯನ್ನು ಖಂಡಿಸಿ , ಪ್ರತಿಭಟನೆ ನಡೆಸಲಾಯಿತು.

    ಪಟ್ಟಣದ ಪ್ರವಾಸಿ ಮಂದಿರದಿಂದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಜಮಾವಣೆಗೊಂಡು, ರಾಷ್ಟ್ರೀಯ ಹೆದ್ದಾರಿ 151 ಎ ಮೂಲಕ ಕಾಲ್ನಡಿಗೆ ಜಾಥಾ ಮೂಲಕ ಸಾಗಿದ ಪ್ರತಿಭಟನಾಕಾರರು ಬಿ.ಜೆ.ಪಿ.  ಗೂಂಡಾಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಘೋಷಣೆಗಳನ್ನು ಕೂಗುತ್ತಾ, ಆಕ್ರೋಶವನ್ನು ಹೊರಹಾಕಿದರು . ಬಳಿಕ ತಾಲೂಕು ತಹಸಿಲ್ದಾರ್ ರವರ ಕಚೇರಿ  ಬಳಿ ಬಂದು ತಹಶೀಲ್ದಾರ್ ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಿದರು.


    Provided by
    Provided by

    ಈ ವೇಳೆ ಮಾತನಾಡಿದ ರೈತ ಸಂಘಟನೆಯ ತಾಲೂಕು ಅಧ್ಯಕ್ಷರಾದ ಶ್ರೀನಿವಾಸಗೌಡ , ಇದು ಕೇವಲ ರಾಷ್ಟ್ರೀಯ ರೈತ ಮುಖಂಡ  ಟಿಕಾಯತ್  ರವರಿಗೆ ಮಸಿ ಬಳಿದುದ್ದಲ್ಲ, ದೇಶದ ರೈತರ ಹೋರಾಟದ ಮೇಲೆಯೇ ಮಸಿಬಳಿಯುವ ಷಡ್ಯಂತ್ರವನ್ನು ಬಿ.ಜೆ.ಪಿ ಪಕ್ಷ ಹೆಣೆಯುತ್ತಿದೆ. ಈ ಷಡ್ಯಂತ್ರವನ್ನು ಕರ್ನಾಟಕ ರಾಜ್ಯ ರೈತ  ಸಂಘ ಖಂಡಿಸುತ್ತದೆ .ಈ ಕೃತ್ಯಕ್ಕೆ ,ಸಂಬಂಧಿಸಿದಂತೆ ಬಿ.ಜೆ.ಪಿ ಪಕ್ಷವು ಕ್ಷಮಾಪಣೆ ಕೇಳಿ ,  ಷಡ್ಯಂತ್ರವನ್ನು ನಿಲ್ಲಿಸಬೇಕು,. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

    ಈ ಪ್ರತಿಭಟನೆಯಲ್ಲಿ ಸಿ.ಐ.ಟಿ.ಯು. ಸತೀಶ್ , ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಬಾಲಚಂದ್ರ ಗೌರವಾಧ್ಯಕ್ಷರಾದ ಈರಣ್ಣ ,  ಕಳ್ಳನ ಕೆರೆ ಉಮೇಶ್ ಕಾರ್ಯದರ್ಶಿ ಮಂಜುನಾಥ್  ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು .ಎಂ .ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.