nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಕರ್ಷಣೆ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಎಸ್. ತಮ್ಮಪ್ಪನವರಿಗೆ  ಬೀಳ್ಕೊಡುಗೆ
    ಪಾವಗಡ June 1, 2022

    ಆಕರ್ಷಣೆ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಎಸ್. ತಮ್ಮಪ್ಪನವರಿಗೆ  ಬೀಳ್ಕೊಡುಗೆ

    By adminJune 1, 2022No Comments1 Min Read
    bilkoduge

    ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋವಳಿಯ  ನೀಲಮ್ಮನಹಳ್ಳಿ ಗ್ರಾಮದ ಆಕರ್ಷಣೆ ವಿದ್ಯಾ ಸಂಸ್ಥೆ ಬಲ್ಲೇನಹಳ್ಳಿ ಪ್ರೌಢ ಶಾಲೆಯ  ಮುಖ್ಯ ಶಿಕ್ಷಕರಾದ ಎಸ್. ತಮ್ಮಪ್ಪನವರು ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ  ಸಿಬ್ಬಂದಿ  ಬೀಳ್ಕೊಡುಗೆ ಸಮಾರಂಭ ಆಯೋಜಿಸುವ ಮೂಲಕ ಎಸ್. ತಮ್ಮಪ್ಪನವರ ಸೇವೆಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ತಮ್ಮಪ್ಪನವರು,  ಆಕರ್ಷಣೆ ಸಂಸ್ಥೆಯ ಕುರಿತು ಮಾತನಾಡಿ, ಸುಮಾರು 30ವರ್ಷಗಳಿಂದ ಶಾಲೆ ಮೇಲ್ಛಾವಣಿ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕಷ್ಟಪಡುವಂತಾಗಿತ್ತು. ಈ ಸಮಸ್ಯೆಗಳನ್ನು ಕಂಡ  ನೀಲಮ್ಮನಹಳ್ಳಿ ಆಧಿಶೇಷ ಮತ್ತು ಛಲಪತಿ ಹಾಗೂ ಭೂಶಪ್ಪ ಇವರು  ಹೆಂಚಿನ ಮನೆ ಕೊಟ್ಟು ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಮಾಡಿಕೊಟ್ಟರು.  ಈ ಸಂಸ್ಥೆಯ ಕಾರ್ಯದರ್ಶಿಗಳಾದ ಬಲರಾಮಯ್ಯ ಇವರು ಶಾಲೆಗೆ 3 ಎಕರೆ ಜಮೀನು ನೀಡಿದರು.  ಈ ಶಾಲೆಗೆ  ಹೆಚ್.ಡಿ.ಕುಮಾರಸ್ವಾಮಿ ಅವರು  ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾನ್ಯತೆ ನೀಡಿದರು ಎಂದು ನೆನಪಿಸಿಕೊಂಡರು.


    Provided by
    Provided by

    ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಯಾದವ ಸಂಘದ ಅಧ್ಯಕ್ಷ  ನರಸಿಂಹಪ್ಪ,  ಕೆಪಿಸಿಸಿ  ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಮೈಲಾರರೆಡ್ಡಿ,  ರಾಮಯ್ಯ  ನಿವೃತ್ತ ಪೊಲೀಸ್ ಅಧಿಕಾರಿ,  ಕೋಳಿ ಬಾಲಾಜಿ, ಬೆಸ್ಕಾಂ ಯರ್ರಪ್ಪ, ಕೆ.ಟಿ.ಹಳ್ಳಿ ಚಿಕ್ಕಣ್ಣಹಾಗೂ  ಕಾರ್ಯದರ್ಶಿ,  ಸಿಬ್ಬಂದಿ,  ಆಕರ್ಷಣೆ ಪ್ರೌಢಶಾಲೆ ನೀಲಮ್ಮನಹಳ್ಳಿಯ ವಿದ್ಯಾರ್ಥಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು.

    ವರದಿ: ದೇವರಹಟ್ಟಿ ನಾಗರಾಜ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.