ತಿಪಟೂರು: ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಶೈಲಾ ಮತ್ತು ಉಪಾಧ್ಯಕ್ಷರಾಗಿ ಎಚ್.ಎಂ.ನಾಗರಾಜ್ ಅವಿರೋಧ ಆಯ್ಕೆಯಾಗಿದ್ದಾರೆ.
ಸದಸ್ಯರಾದ ಶಶಿಧರ್, ನರಸಿಂಹಮೂರ್ತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಶಶಿಧರ್, ಚಂದ್ರಶೇಖರ್, ಮಾಜಿ ಸದಸ್ಯ ದರ್ಶನ್ ಪಟೇಲ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ (ಎಲ್ಐಸಿ), ರಾಜು, ಪ್ರಸನ್ನ ಕುಮಾರ್, ಸೋಮಶೇಖರ್, ಜೀವನ್ ಕುಮಾರ್, ಮಂಜುನಾಥ್, ಶಿವರ ಹಾಲಿನ ಡೈರಿಯ ಅಧ್ಯಕ್ಷ ಗುರುಸಿದ್ದಯ್ಯ, ಉಪಾಧ್ಯಕ್ಷ ಕರಿಯಪ್ಪ,ಶೇಖರಯ್ಯ,ಶಂಕ್ರಪ್ಪ, ದೇವೇಗೌಡ,ಮಂಜುನಾಥ್ ಮತ್ತು ಬಸವರಾಜ್ ಸೇರಿದಂತೆ ಹಲವು ಮುಖಂಡರುಗಳು ಹಾಜರಿದ್ದು,ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5