nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಗಂಧ ಸಾಗಾಟ: ಇಬ್ಬರು ಆರೋಪಿಗಳ ಬಂಧನ: ತಲೆಮರೆಸಿಕೊಂಡವರಿಗಾಗಿ ಶೋಧ
    ಜಿಲ್ಲಾ ಸುದ್ದಿ June 1, 2022

    ಶ್ರೀಗಂಧ ಸಾಗಾಟ: ಇಬ್ಬರು ಆರೋಪಿಗಳ ಬಂಧನ: ತಲೆಮರೆಸಿಕೊಂಡವರಿಗಾಗಿ ಶೋಧ

    By adminJune 1, 2022No Comments1 Min Read
    saraguru crime

    ಸರಗೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ಮರದ ಚೇಗಿನ ತುಂಡುಗಳನ್ನು ಅರಣ್ಯಧಿಕಾರಿಗಳು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಇಲ್ಲಿನ  ಕಲ್ಲಹಳ್ಳ ಗ್ರಾಮದ ಬಳಿ ನಡೆಸಿದೆ.

    ರಾಜು(40) ಹಾಗೂ ರಮೇಶ್(37) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಈ ಪ್ರಕರಣದ ಇನ್ನಿತರ ಮೂವರು ಆರೋಪಿಗಳಾದ ದಾಸ(28),  ಕುಮಾರ(30) ಶಿವು(25 ವರ್ಷ ತಲೆ ಮರೆಸಿಕೊಂಡ ಆರೋಪಿಗಳಾಗಿದ್ದಾರೆ.


    Provided by
    Provided by

    ಶ್ರೀಗಂಧದ ಮರದ ಚೇಗಿನ ತುಂಡುಗಳನ್ನು ಸಾಗಿಸಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿಮೇರೆಗೆ  ವಿಶೇಷ ಹುಲಿ ಸಂರಕ್ಷಣಾ ದಳ ಪ್ಲಟೂನ್-02 ಹ್ಯಾಂಡ್ ಪೋಸ್ಟ್ ಪ್ರಭಾರ ವಲಯ ಅರಣ್ಯಧಿಕಾರಿಗಳಾದ ನವೀನ್ ಕುಮಾರ್ ಅಶೋಕ ಚಿಕ್ಕಗಡೆ ರವರ ನೇತೃತ್ವದಲ್ಲಿ, ಕಲ್ಲಹಳ್ಳ ಗ್ರಾಮದ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಮರ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

    ಆರೋಪಿಗಳೆಲ್ಲರೂ ಕಾಂತನ ಹಾಡಿ ಸರಗೂರು ತಾಲೂಕಿನವರಾಗಿರುತ್ತಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳು ಹಾಗೂ ಜಪ್ತಿ ಮಾಲಿನ ಸಮೇತ ಮೊಳೆಯೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳ ರವರ ಕಚೇರಿಗೆ ಹಸ್ತಾಂತರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

    ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ ಸಂರಕ್ಷಣಾ ದಳ ಪ್ಲಟೂನ್ 02 ರ ಹ್ಯಾಂಡ್ ಪೋಸ್ಟ್ ಸಿಬ್ಬಂದಿಗಳಾದ ಶ್ರೀಕಾಂತ್, ಉಮೇಶ್, ಸೋಮೇಶ್, ಬಿ ಸಿ ಕಾಳ, ದಿನೇಶ್ ವಾಹನ ಚಾಲಕ ಹಾಗೂ ಮುಂತಾದ ಸಿಬ್ಬಂದಿ ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ

    February 2, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.