nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಧನರಾದ ನಟ ಉದಯ್ ಹುತ್ತಿನಗದ್ದೆ ಬಗ್ಗೆ ನಿಮಗೆಷ್ಟು ಗೊತ್ತು?
    ಸ್ಪೆಷಲ್ ನ್ಯೂಸ್ June 3, 2022

    ನಿಧನರಾದ ನಟ ಉದಯ್ ಹುತ್ತಿನಗದ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    By adminJune 3, 2022No Comments1 Min Read

    ಕನ್ನಡದ ಹಿರಿಯ ನಟ ಉದಯ್ ಹುತ್ತಿನಗದ್ದೆ ಗುರುವಾರ ಇಹಲೋಕ ತ್ಯಜಿಸಿದ್ದಾರೆ. 1987ರಲ್ಲಿ ಡಾ.ರಾಜ್ ಕುಮಾರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ದೇವತಾ ಮನುಷ್ಯ ಸೇರಿ ಹಲವು ಚಿತ್ರದಲ್ಲಿ ಇವರು ನಟಿಸಿದ್ದರು..

    ಕನ್ನಡದಲ್ಲಿ ನಟನಾಗಿ ಹಾಗೂ ಪೋಷಕ ಪಾತ್ರಗಳಿಂದ ಗಮನ ಸೆಳೆದಿದ್ದ ನಟ ಉದಯ್ ಹುತ್ತಿನಗದ್ದೆ  ಗುರುವಾರ ಸಂಜೆ ನಿಧನರಾಗಿದ್ದಾರೆ‌. 1987ರಲ್ಲಿ ಆರಂಭ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಿದ್ದ ಇವರು, ಜಯಭೇರಿ, ಅಮೃತ ಬಿಂದು, ಕರ್ಮ, ಉಂಡುಹೋದ ಕೊಂಡಹೋದ ಸೇರಿದಂತೆ  ಸಿನಿಮಾಗಳಲ್ಲಿ ಅಭಿನಯಿಸಿದ್ದರು.


    Provided by
    Provided by

    ಚಿಕ್ಕಮಗಳೂರು ಮೂಲದ ಉದಯ್ ಹುತ್ತಿನಗದ್ದೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ‘ಅಭಿನಯ ತರಂಗ’ದಲ್ಲಿ ನಟನೆಯ ತರಬೇತಿ ಪಡೆದಿದ್ದರು. ಆ ಬಳಿಕ ಚಿತ್ರರಂಗಕ್ಕೆ ಕಲಾವಿದನಾಗಿ ಪದಾರ್ಪಣೆ ಮಾಡಿದ್ದರು. ಖ್ಯಾತ ನಾಮರೊಂದಿಗೆ ತೆರೆ ಹಂಚಿಕೊಂಡಿದ್ದರೂ ಕೂಡ ಅವರು ಕೆಲ ವರ್ಷಗಳ ನಂತರ ಚಿತ್ರರಂಗದಿಂದ ದೂರ ಉಳಿದರು.

    ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಪರಿಣತಿ ಹೊಂದಿದ್ದ ಉದಯ್​ ಅವರು ಬೆಂಗಳೂರಿನಲ್ಲಿ ಅದೇ ಉದ್ಯಮದಲ್ಲಿ ತೊಡಗಿಸಿಕೊಂಡು ಯಶಸ್ವಿಯಾದರು. ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಅವರು ಅದರಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

    ತಮ್ಮ ಪ್ರತಿಭೆಯಿಂದ ಅಪಾರ ಜನಮನ್ನಣೆ ಗಳಿಸಿದ್ದ ಉದಯ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

    ವರದಿ:  ಮುರುಳಿಧರನ್ ಆರ್ ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.