nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026
    Facebook Twitter Instagram
    ಟ್ರೆಂಡಿಂಗ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಏರಿಕೆ: ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ
    ರಾಜ್ಯ ಸುದ್ದಿ June 4, 2022

    ಕೊರೊನಾ ಏರಿಕೆ: ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ಕೊಟ್ಟ ಕೇಂದ್ರ

    By adminJune 4, 2022No Comments2 Mins Read
    covid

    ಕಳೆದ ಒಂದು ವರ್ಷದಿಂದ ನಿಯಂತ್ರಣದಲ್ಲಿದ್ದ ಕೊರೊನಾ ಸೋಂಕು ಎರಡು ದಿನಗಳಿಂದ ಏರಿಕೆ ಗತಿಯಲ್ಲಿದ್ದು ದೈನಂದಿನ ಸೋಂಕು 3,962ರಷ್ಟಾಗಿದೆ. ಈ ನಡುವೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಗೆ ಪತ್ರ ಬರೆದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

    ಆತಂಕಕಾರಿ ಬೆಳವಣಿಗೆಯಲ್ಲಿ ಇಂದು ಸೋಂಕಿನಿಂದ ಸಾವಿನ ಸಂಖ್ಯೆ 26ರಷ್ಟಾಗಿದೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,24,677ರಷ್ಟಾಗಿದ್ದು, ಶೇಕಡವಾರು 1.22ರ ಮಿತಿಯಲ್ಲಿದೆ.ನಿನ್ನೆ ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಬುಲೇಟಿನನಲ್ಲಿ ದೈನಂದಿನ ಸೋಂಕು 4041ರಷ್ಟಿದ್ದು, ಸಾವಿನ ಸಂಖ್ಯೆ 10 ಎಂದು ನಮೂದಿಸಲಾಗಿತ್ತು.
    84 ದಿನಗಳ ಬಳಿಕ ದೈನಂದಿನ ಸೋಂಕು ನಾಲ್ಕು ಸಾವಿರ ಗಡಿ ದಾಟಿತ್ತು. ಇಂದು ಬೆಳಗ್ಗೆ ಬಿಡುಗಡೆ ಮಾಡಲಾದ ವರದಿಯಲ್ಲಿ ದೈನಂದಿನ ಸೋಂಕು ನಾಲ್ಕು ಸಾವಿರದ ಗಡಿಯ ಸಮೀಪದಲ್ಲಿದೆ. ನಿನ್ನೆಗಿಂತಲೂ ಕಡಿಮೆ ಇದೆ ಎಂದು ಸಮಾಧಾನ ಪಟ್ಟುಕೊಳ್ಳುವ ವೇಳೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿರುವುದು ಆತಂಕ ಮೂಡಿಸಿದೆ.


    Provided by
    Provided by

    ಈ ಮೊದಲು ಎರಡನೆ ಮತ್ತು ಮೂರನೇ ಅಲೆಯ ಮುನ್ಸೂಚನೆಯನ್ನು ಕರಾರುವಕ್ಕಾಗಿ ನೀಡಿದ್ದ ಕಾನ್ಪುರ ಐಐಟಿ ಸಂಸ್ಥೆ, ನಾಲ್ಕನೇ ಅಲೆ ಜೂನ್‍ನಲ್ಲಿ ಎದುರಾಗುವ ಕುರಿತು ಸುಳಿವು ನೀಡಿತ್ತು. ಅದಕ್ಕೆ ತಕ್ಕ ಹಾಗೆ ದೇಶಾದ್ಯಂತ ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ನಿನ್ನೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ಕೋವಿಡ್ ಮುನ್ನೆಚ್ಚಾರಿಕಾ ಕ್ರಮಗಳನ್ನು ಮರು ಜಾರಿ ಮಾಡುವ ಕುರಿತು ಸಿದ್ಧತೆ ಕೈಗೊಳ್ಳುವಂತೆ ಹಾಗೂ ಮಾದರಿ ಸಂಗ್ರಹಗಳನ್ನು ಜಿನೋಮೆ ಸಿಕ್ವೇನ್ಸ್ ಪರೀಕ್ಷೆಗೆ ಒಳಪಡಿಸಿದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸುವಂತೆ ಸಲಹೆ ನೀಡಿದೆ.

    ದೇಶದಲ್ಲಿ ಒಟ್ಟು ಸೋಂಕಿನ ಪ್ರಮಾಣ 4,31,72,547ರಷ್ಟಾಗಿದೆ. ಸಕ್ರಿಯ ಪ್ರಕರಣಗಳು 24 ಗಂಟೆಗಳ ಅವಯಲ್ಲಿ 1239ರಷ್ಟು ಹೆಚ್ಚಾಗಿದ್ದು, ಒಟ್ಟು ಪ್ರಕರಣಗಳು 22,416ರಷ್ಟಾಗಿದೆ. ಆದಾಗ್ಯೂ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರ ಒಳಗೆ ಮಿತಿಯಲ್ಲಿರುವುದರಿಂದ ವೈದ್ಯಕೀಯ ವ್ಯವಸ್ಥೆ ಮೇಲೆ ಹೆಚ್ಚಿನ ಒತ್ತಡ ಬಿದ್ದಿಲ್ಲ ಎಂದು ಹೇಳಲಾಗಿದೆ.

    ಸಾವಿನ ಪ್ರಕರಣಗಳಲ್ಲಿ 20 ಕೇರಳದಲ್ಲೇ ವರದಿಯಾಗಿವೆ. ದೈನಂದಿನ ಸೋಂಕಿನ ಪ್ರಮಾಣ ಶೇ.0.89ರಷ್ಟಿದ್ದರೆ, ವಾರದ ಸೋಂಕಿನ ಪ್ರಮಾಣ ಶೇ.0.77ರಷ್ಟಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    March 28, 2026

    ತುಮಕೂರು : ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪತಿ…

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.