nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ  ಹಬ್ಬ
    ಪಾವಗಡ June 7, 2022

    ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ  ಹಬ್ಬ

    By adminJune 7, 2022No Comments1 Min Read
    lambani

    ಪಾವಗಡ: ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ.  ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದ್ದು, ತುಮಕೂರು ಜಿಲ್ಲೆಯ ಪಾವಗಡದ ಲಂಬಾಣಿ ಸಮುದಾಯದವರು ಆಚರಿಸುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ಆಕರ್ಷಿಸುತ್ತದೆ.

    ಹೌದು, ದವಸ ಧಾನ್ಯ, ತೆಂಗಿನ ಕಾಯಿಯನ್ನು ತಲೆ ಮೇಲೆ ಹೊತ್ತು ಬರುವ ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ  ಹಬ್ಬ ನಡೆಯುತ್ತಿದೆ. ಜಿಲ್ಲೆಯ ಪಾವಗಡ ತಾಲೂಕಿನ ಭೂಪೂರು ಸೇರಿದಂತೆ ಇತರೆ  ಲಂಬಾಣಿ ತಾಂಡಗಳಲ್ಲಿ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ ನಡೆಯುತ್ತಿದೆ.


    Provided by

    ಪ್ರತಿ ಮನೆಯಿಂದ ಒಬ್ಬೊಬ್ಬ ಕನ್ಯೆಯರು ತಮ್ಮ ಮನೆಯಿಂದ ದವಸ ಧಾನ್ಯ ಹೊತ್ತು ಕುಲದೇವತೆಗಳಾದ ತೋಳಚ ಶಕ್ತಿ, ಭೀಮಾಸತಿ, ಭೀಮಾ ಭೂಕ್ಯಾ ದೇವತೆಗಳನ್ನು ಆರಾಧಿಸುವ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ.

    ಈ ವೇಳೆ ಮನೆಗೆ ಬರುವ ಕನ್ಯೆ ಯರಿಗೆ ಶುದ್ದ ನೀರಿನಿಂದ ಕಾಳು ತೊಳೆದು ಕಾಲಿಗೆ ಬಿದ್ದು ಬರಮಾಡಿಕೊಳ್ಳುತ್ತಾರೆ. ಮನೆಗೆ ಬರುವ ವೇಳೆ ಕನ್ಯೆಯರು ಬರುವ ಹಾದಿಗೆ ನೀರು ಹಾಕುವ ಮೂಲಕ ಬರಮಾಡಿಕೊಳ್ಳುತ್ತಾರೆ.

    ನಂತರ ಮನೆಯ ಮುಂದೆ ಬೆಂಕಿ ಹಾಕಿ  ಭೂಮಿಗೆ ನಮನ ಸಲ್ಲಿಸಿ ವೆಂಕಟರಮಣಸ್ವಾಮಿ ಹಾಗೂ ಆಂಜನೇಯ ಸ್ವಾಮಿಗೆ ಹೋಮದ ಮೂಲಕ ಪೂಜೆ ಮಾಡಿದ್ದಾರೆ. ಬಳಿಕ  ಪೂಜೆ ಸಲ್ಲಿಸಿ ಎಲ್ಲರೂ ಸೇರಿ ಅಲ್ಲಿಯೇ ಊಟ ಸೇವಿಸುತ್ತಾರೆ. ಐದು ವರ್ಷಕ್ಕೊಮ್ಮೆ ಬರುವ ಈ ವಿಶಿಷ್ಟ ಹಬ್ಬವನ್ನು ಎರಡು ದಿನ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.