nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗಕಾಂಕ್ಷಿಗಳೆ ಗಮನಿಸಿ : IBPS ನಿಂದ 8106 ಹುದ್ದೆಗೆ ಅರ್ಜಿ ಆಹ್ವಾನ!
    ಸ್ಪೆಷಲ್ ನ್ಯೂಸ್ June 8, 2022

    ಉದ್ಯೋಗಕಾಂಕ್ಷಿಗಳೆ ಗಮನಿಸಿ : IBPS ನಿಂದ 8106 ಹುದ್ದೆಗೆ ಅರ್ಜಿ ಆಹ್ವಾನ!

    By adminJune 8, 2022No Comments2 Mins Read
    ibps

    IBPS (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅಸಿಸ್ಟಂಟ್, ಆಫೀಸರ್ ಸ್ಕೇಲ್‌(ವಿವಿಧ ಹಂತ) ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

    ಒಟ್ಟು 8,106 ಹುದ್ದೆಗಳಿದ್ದು, ಜೂನ್ 27 ರವರೆಗೆ ಆನ್‌ಲೈನ್‌ ಅಪ್ಲಿಕೇಶನ್ ಹಾಕಬಹುದು. ಸಿಎ, ಬ್ಯಾಚುಲರ್ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಈ ಕೆಳಗಿದೆ ನೋಡಿ..


    Provided by
    Provided by

    ಹುದ್ದೆಗಳ ವಿವರ:

    ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪಸ್ ) : 4483
    ಆಫೀಸರ್ ಸ್ಕೇಲ್‌-1: 2676
    ಆಫೀಸರ್ ಸ್ಕೇಲ್‌-2 (ಅಗ್ರಿಕಲ್ಚರ್ ಆಫೀಸರ್): 12
    ಆಫೀಸರ್ ಸ್ಕೇಲ್‌-2 (ಮಾರ್ಕೆಟಿಂಗ್ ಮ್ಯಾನೇಜರ್) :06
    ಆಫೀಸರ್ ಸ್ಕೇಲ್‌-2(ಟ್ರೆಸರಿ ಮ್ಯಾನೇಜರ್): 10
    ಆಫೀಸರ್ ಸ್ಕೇಲ್‌-2 (Law): 18
    ಆಫೀಸರ್ ಸ್ಕೇಲ್‌-2 (CA) :19
    ಆಫೀಸರ್ ಸ್ಕೇಲ್‌-2 (IT): 57
    ಆಫೀಸರ್ ಸ್ಕೇಲ್‌-2 (ಜೆನೆರಲ್ ಬ್ಯಾಂಕಿಂಗ್ ಆಫೀಸರ್) – 745
    ಆಫೀಸರ್ ಸ್ಕೇಲ್‌-3 : 80

    ವಿದ್ಯಾರ್ಹತೆ:

    ಐಬಿಪಿಎಸ್‌ ಆರ್‌ಆರ್‌ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಿಎ / ಬ್ಯಾಚುಲರ್ ಡಿಗ್ರಿ/ ಎಂಬಿಎ (ಸಂಬಂಧಿಸಿದ ವಿಷಯ) ಪಾಸ್ ಮಾಡಿರಬೇಕು. ಆಫೀಸರ್ ಸ್ಕೇಲ್‌-2, 3 ಹುದ್ದೆಗಳಿಗೆ ಕಾರ್ಯಾನುಭವಗಳನ್ನು ನೋಟಿಫಿಕೇಶನ್‌ನಲ್ಲಿ ರೆಫರ್ ಮಾಡಬಹುದು.

    ವಯೋಮಿತಿ ಅರ್ಹತೆಗಳು:

    ಕನಿಷ್ಠ 18 ವರ್ಷ ಆಗಿರುವ, ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆವಾರು ವಯಸ್ಸಿನ ಅರ್ಹತೆಗಳನ್ನು ನೋಟಿಫಿಕೇಶನ್‌ನಲ್ಲಿ ರೆಫರ್ ಮಾಡಬಹುದು.

    ಆಯ್ಕೆ ಪ್ರಕ್ರಿಯೆ ಹೇಗೆ?:

    ಆನ್‌ ಲೈನ್‌ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಜತೆಗೆ, ಸಂದರ್ಶನವನ್ನು ನಡೆಸಿ ಮೇಲೆ ತಿಳಿಸಿದ ವಿವಿಧ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

    ವೇತನ ವಿವರ : INR 15000 to 39000 /Month

    ಪ್ರಮುಖ ದಿನಾಂಕಗಳು

    ಆನ್‌ ಲೈನ್‌ ಅಪ್ಲಿಕೇಶನ್ ಸಲ್ಲಿಸಲು ಆರಂಭ : 07-06-2022

    ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 27-06-2022
    ಅಪ್ಲಿಕೇಶನ್‌ ಶುಲ್ಕ ಎಷ್ಟು ?

    ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ 175 ರೂ.

    ಸಾಮಾನ್ಯ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 850 ರೂ.

    ಅಪ್ಲಿಕೇಶನ್‌ ಸಲ್ಲಿಸುವ ವಿಧಾನ: ಆನ್‌ ಲೈನ್‌

    ಅರ್ಜಿ ಸಲ್ಲಿಕೆಗೆ ವೆಬ್‌ ಸೈಟ್‌ : https://www.ibps.in/

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.