nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನಿಗೆ ಹೋಗಲು ರಸ್ತೆ ಇಲ್ಲ: ರಸ್ತೆ ಒತ್ತುವರಿ ತೆರವು  ಮಾಡಲು ರೈತರಿಂದ ಒತ್ತಾಯ
    ಕೊರಟಗೆರೆ June 10, 2022

    ಜಮೀನಿಗೆ ಹೋಗಲು ರಸ್ತೆ ಇಲ್ಲ: ರಸ್ತೆ ಒತ್ತುವರಿ ತೆರವು  ಮಾಡಲು ರೈತರಿಂದ ಒತ್ತಾಯ

    By adminJune 10, 2022No Comments2 Mins Read
    koratagere

    ಕೊರಟಗೆರೆ : ಬೆಟ್ಟ ಶಂಭೋನಹಳ್ಳಿ ಗ್ರಾಮದ ಜಮೀನಿನ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಹಳ್ಳಗಳನ್ನು ಹಾದು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರ ವಿರುದ್ಧ  ಇಲ್ಲಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15ರಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ನಕಾಶೆ ರಸ್ತೆ ಇರುವ ಕಾರಣ ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ 17/06/2020ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರು. ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆಯನ್ನ ಕಾನೂನು ಬದ್ಧವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.


    Provided by

    ಪಕ್ಕ ಜಾಮೀನಿನ ಮಾಲೀಕರು ನಕಾಶೆ ರಸ್ತೆಯನ್ನ ಒತ್ತುವರಿ ಮಾಡಿ ರೈತರಿಗೆ ನಿರಾಕರಣ ಸಮಸ್ಯೆಯನ್ನು ಮಾಡುತ್ತಿರುವುದು ಕಂಡು ಬಂದಿದೆ.  ಮೂಲ ನಕಾಶೆ ರಸ್ತೆ ಪಕ್ಕದಲ್ಲಿಯೇ ಹಳ್ಳ ಒಂದು ಹಾದು ಹೋಗುತ್ತಿದ್ದು ಈ ಹಳ್ಳದಲ್ಲಿಯೆ ಓಡಡಾಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಗ್ರಾಮಸ್ಥರಾದ ಪಾರ್ವತಮ್ಮ ಮಾತನಾಡಿ, ನಾವು ಪ್ರತಿ ನಿತ್ಯವು ಹಳ್ಳದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ತುಂಬಾ ತೊಂದರೆ ಆಗುತ್ತಿದೆ. ನಕಾಶೆ ರಸ್ತೆ ಇರುವಂತೆ ಒತ್ತುವರಿ ಮಾಡಿರುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಂಡು ಒತ್ತುವರಿ ತೆರವು ಮಾಡಿ ನಮಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.

    ಗ್ರಾಮದ ಯುವಕ ಮಂಜುನಾಥ್ ಮಾತನಾಡಿ, ಈ ಭಾಗದ ರೈತರಿಗೆ ಹೆಚ್ಚು ತೊಂದರೆ ಆಗುತ್ತಿದೆ. ತಮ್ಮ ತಮ್ಮ ಜಮೀನುಗಳಿಗೆ ಓಡಾಡಲು ಪ್ರತೀ ದಿನವೂ ಹರಸಾಹಸ ಪಡಬೇಕಾಗಿದೆ. ನಾವು ಕಳೆದ ಮೂರು ವರ್ಷಗಳಿಂದ ಈ ನಕಾಶೆ ರಸ್ತೆಗಾಗಿ ಹೋರಾಟ ಮಾಡುತ್ತಿದ್ದೇವೆ. ತಹಶೀಲ್ದಾರ್ ರವರಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದೇವೆ ಆದರೂ ಇಲ್ಲಿಯವರೆಗೂ ಯಾವುದೇ ಅನುಕೂಲ ಆಗಿರುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

    ಇನ್ನಾದರು ಸ್ಥಳೀಯ ತಹಶೀಲ್ದರ್ ಮತ್ತು ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಸಮಸ್ಯೆಯನ್ನ ತಕ್ಷಣವೇ ಬಗೆಹರಿಸಬೇಕೆಂದು ರೈತರು ಮತ್ತು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ

    ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು…

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.