nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗ್ಗೇಶ್ ರಾಜ್ಯ ಸಭೆಗೆ ಆಯ್ಕೆಯಾಗಿರುವುದು ಸಂತಸ ತಂದಿದೆ: ಶಾಸಕ ಮಸಾಲೆ ಜಯರಾಮ್
    ತುರುವೇಕೆರೆ June 11, 2022

    ಜಗ್ಗೇಶ್ ರಾಜ್ಯ ಸಭೆಗೆ ಆಯ್ಕೆಯಾಗಿರುವುದು ಸಂತಸ ತಂದಿದೆ: ಶಾಸಕ ಮಸಾಲೆ ಜಯರಾಮ್

    By adminJune 11, 2022No Comments2 Mins Read
    masale jayaram

    ತುರುವೇಕೆರೆ: ಮಾಯಸಂದ್ರದವರಾದ ಚಿತ್ರನಟ ಜಗ್ಗೇಶ್ ಅವರನ್ನು ಬಿಜೆಪಿ ಪಕ್ಷ ರಾಜ್ಯಸಭೆಗೆ ಆಯ್ಕೆ ಮಾಡಿರೋದು ನನಗೆ ತುಂಬಾ ಸಂತೋಷವಾಗಿದೆ.ಅವರಿಗೆ ನಮ್ಮ ತಾಲ್ಲೂಕಿನ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು  ಮಾತನಾಡಿದ ಶಾಸಕ ಮಸಾಲೆ ಜಯರಾಮ್ ತಿಳಿಸಿದರು.

    ತಾಲ್ಲೂಕಿನ ಮಾಯಸಂದ್ರದಲ್ಲಿ ಕಲ್ಪತರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಮಸಾಲೆ ಜಯರಾಮ್, ಕುರಿ ಸಾಕಾಣೆಯಲ್ಲಿ ನಮ್ಮ ದೇಶ ಎರಡನೇಯ ಸ್ಥಾನದಲ್ಲಿದೆ. ಕುರಿ ಸಾಗಾಣಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ಹೇಳಿದರು.


    Provided by
    Provided by

    ರೈತರ ಒಳಿತಿಗಾಗಿ ಈ ಸಂಘ ತೆಗೆದುಕೊಳ್ಳುವ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಇರಲಿದೆ. ಸದಾ ನಿಮ್ಮ ಜೊತೆ ನಾನು ಇರುತ್ತೇನೆ ಎಂದು ಹೇಳಿದರು.

    ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಕುರಿ ಸಾಗಾಣಿಕೆಯಿಂದ ಪ್ರತಿ ಹಂತದಲ್ಲೂ ಲಾಭ ಕಾಣಬಹುದು. ಕುರಿಯ ಮಾಂಸಕ್ಕೆ ಉತ್ತಮ ಬೇಡಿಕೆ ಇದೆ. ಅದರ ಉಣ್ಣೆಯಲ್ಲೂ ಹಣ ಗಳಿಸಬಹುದು ಜೊತೆಗೆ ಅದರ ಗೊಬ್ಬರದಲ್ಲೂ ರೈತನಿಗೆ ಲಾಭವಿದೆ ಎಂದರು. ರೈತರು ಸರ್ಕಾರದ ಸವಲತ್ತುಗಳನ್ನು ಪಡೆಯುವ ಮೂಲಕ ಕುರಿ ಸಾಗಾಣಿಕೆಯನ್ನು ಉತ್ತೇಜಿಸಿಕೊಳ್ಳಬೇಕು ಎಂದರು.

    ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಹಾಲಿಂಗಯ್ಯ ಮಾತನಾಡಿ, ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ಮಾಡುವ ರೈತರಿಗೆ ಸರ್ಕಾರದಿಂದ ಉತ್ತಮವಾದ ಸವಲತ್ತುಗಳು ದೊತೆಯುತ್ತಿವೆ. ಜಿಲ್ಲೆಯಲ್ಲಿ ಹೈನುಗಾರಿಕೆಯಿಂದ ಅತಿಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ ಇದು ಹೆಮ್ಮೆಯ ವಿಚಾರ ಎಂದು ತಿಳಿಸಿದರು.

    ಮಾಜಿ ವಿಧಾನಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಮಾತನಾಡಿ, ಜಿಲ್ಲೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೀರಿ,  ನಿಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ರೈತರು ಅವಶ್ಯವಿದ್ದಾಗ ಪಶು ಡಾಕ್ಟರ್ ಗಳಿಗೆ ಕರೆ ಮಾಡಿದಾಗ ಅವರಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಮಾತ್ರ ರೈತರು ಕುರಿ ಮತ್ತು ಹೈನುಗಾರಿಕೆಗೆ ಹೆಚ್ಚಿನ ಒಲವು ತೋರುತ್ತಾರೆ ಎಂದರು. ಹೊರದೇಶಗಳಲ್ಲಿ ಕುರಿ ಸಾಗಾಣಿಕೆ ಮಾಡಲು ಹೆಚ್ಚಿನದಾಗಿ ಸಹಕಾರ ಸಿಗಲಿದೆ ಅದ್ದರಿಂದ ಅಲ್ಲಿ ಹೆಚ್ಚು ಕುರಿ ಸಾಗಾಣಿಕೆ ಮಾಡುತ್ತಾರೆ.

    ಕುರಿ ಮತ್ತು ಉಣ್ಣೆ ನಿಗಮದ ಸಹಾಯಕ ನಿರ್ದೇಶಕರಾದ ಡಾ.ಕೆ. ನಾಗಣ್ಣ ಅವರು ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎನ್.ಆರ್.ಜಯರಾಮ್, ಗ್ರಾ.ಪಂ. ಅಧ್ಯಕ್ಷರಾದ ಮಂಗಳ ಗೌರಮ್ಮಹೊನ್ನಪ್ಪ, ಉಪಾಧ್ಯಕ್ಷರು ಸರ್ವ ಸದಸ್ಯರುಗಳು, ಡಾ.ಸದಾಶಿವಮೂರ್ತಿ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ, ಡಾ. ನಾಗೇಶ್ ಕುಮಾರ್ ಜಿಲ್ಲಾ ಅನುಷ್ಠಾನ ಅಧಿಕಾರಿ ಕ.ಕು. ಮತ್ತು ಈ.ಅ.ನಿ. ತುಮಕೂರು. ಅಜಯ್ ಅಧೀಕ್ಷಕರು ತರಬೇತಿ ಕೇಂದ್ರ  ಸಂಘದ ಅಧ್ಯಕ್ಷ ಕೆಂಪೇಗೌಡ, ಸದಸ್ಯ ಗಂಗಾಧರ ಗೌಡ, ಅಜಯ್, ಶಾಂತಮ್ಮ, ಶಬೀನ ಮುಂತಾದ ಪದಾಧಿಕಾರಿಗಳು, ಮೆಡಿಕಲ್ ಸ್ಟೋರ್ ಯೋಗಾನಂದ, ಮಂಜುನಾಥ್, ರೈತ ಮುಖಂಡರು, ಗ್ರಾಮದ ಗ್ರಾಮಸ್ಥರು ಅಕ್ಕಪಕ್ಕದ ಹಳ್ಳಿಯ ಗ್ರಾಮಸ್ಥರು, ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ನಂಜುಂಡಪ್ಪನವರು ನೆರವೇರಿಸಿದರು.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.