nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗಡಿಯಿಂದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಎಗರಿಸಿದ್ದ ಆರೋಪಿಗಳ ಬಂಧನ!
    ಜಿಲ್ಲಾ ಸುದ್ದಿ June 17, 2022

    ಅಂಗಡಿಯಿಂದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಎಗರಿಸಿದ್ದ ಆರೋಪಿಗಳ ಬಂಧನ!

    By adminJune 17, 2022No Comments2 Mins Read
    sgk mobiles

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಟಿ.ಟಿ.ರಸ್ತೆಯಲ್ಲಿರುವ ಎಸ್ ಜಿ ಕೆ ಮೊಬೈಲ್ ಅಂಗಡಿಯ ಬೀಗವನ್ನು ಮುರಿದು ಮೊಬೈಲ್ ಕಳುವು ಮಾಡಿದ್ದ  ಆರೋಪಿಗಳನ್ನು ಬಂದಿಸುವಲ್ಲಿ ಹಿರಿಯೂರು ನಗರ ಪೋಲಿಸರು ಯಶಸ್ವಿಯಾಗಿದ್ದಾರೆ.

    ಹಿರಿಯೂರು ಉಪವಿಭಾಗದ ಪೋಲಿಸ್ ಉಪಾಧೀಕ್ಷರಾದ ಸೈಯದ್ ರೋಷನ್ ಜಮೀರ್ ರವರ ಉಸ್ತುವಾರಿಯಲ್ಲಿ ಹಿರಿಯೂರು ನಗರ ಪೋಲಿಸ್ ಠಾಣೆಯ ಪೋಲಿಸ್ ನಿರೀಕ್ಷಕರಾದ ವಿ ಎಸ್ ಶಿವಕುಮಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ ಕಳವಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ನೀಲಿ ಮತ್ತು ಕಪ್ಪು ಬಣ್ಣದ ಸ್ಪ್ಲೇಂಡರ್ ಪ್ಲಸ್ ಬೈಕ್ ನಲ್ಲಿ  ಬಂದ ಆರೋಪಿಗಳನ್ನು ಹಿಡಿದು ವಿಚಾರ ಮಾಡಿದಾಗ ಕಳವು ಮಾಡಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.

    ಬಂದಮ್ಮ ದೇವಸ್ಥಾನದ ಸಮೀಪದ ಮಿರ್ಜಾ ಬಡಾವಣೆಯ ಸಲೀಂಬೇಗ್ (20), ಗೋಪಾಲಪುರದ ಜಾಫರ್ ಸಾಧಿಕ್(19), ಸಿಗ್ಬತ್ ಹೋಟೆಲ್ ಬಳಿಯ ನಿವಾಸಿ ನವಾಜ್(19) ಬಂಧಿತ ಆರೋಪಿಗಳಾಗಿದ್ದಾರೆ.

    ಆರೋಪಿಗಳಿಂದ ರೂ. 1,22,000 ಮೌಲ್ಯದ ಹನ್ನೊಂದು ಮೊಬೈಲ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 70,000 ರೂ ಬೆಲೆ ಬಾಳುವ ಹಿರೋಹೊಂಡಾ ಸ್ಪ್ಲೆಂಡರ್ ಬೈಕ್ ಸೇರಿದಂತೆ ಒಟ್ಟು1,92,000 ರೂ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪೋಲಿಸರು ಆರೋಪಿಗಳ ವಿರುದ್ಧ  ಐ ಪಿ ಸಿ ಸೆಕ್ಸನ್ 457, 380 ರ ಪ್ರಕಾರ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಘಟನೆ ಸಂಬಂಧ  ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ  ಎಸ್ ಜಿ ಕೆ ಮೊಬೈಲ್ ಅಂಗಡಿಯ ಮಾಲಿಕರಾದ ಮಾರುತಿ ಮಾತನಾಡಿ,  ಅಂಗಡಿಯಲ್ಲಿ ಕಳ್ಳತನ ಮಾಡಿದವರ ಪೈಕಿ ಓರ್ವ  ನಮ್ಮ ಅಂಗಡಿಯ ಎಂದು ತಿಳಿಸಿದರು.

    ಪಿ ಎಸ್ ಐ ರವರಾದ ವಿಶ್ವನಾಥ ಹಾಗೂ  ಅಪರಾಧ ವಿಭಾಗದ ಪಿ ಎಸ್ ಅನುಸೂಯ ಎಸ್ ,ಸಿಬ್ಬಂದಿಯವರಾದ ಮಹಮ್ಮದ್ ಹನೀಫ್ ಹಡಗಲಿ, ತಿಮ್ಮರಾಯಪ್ಪ, ವಸಂತಕುಮಾರ್, ಪರಮೇಶ್, ಸಿದ್ಧಲಿಂಗೇಶ್ವರ ಬಿ ವೈ ರವರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ

    September 26, 2026

    ಕೊರಟಗೆರೆ: ಗ್ರಾಮೀಣ ಭಾಗದ ಶ್ರಮಜೀವಿಗಳು ಹಾಗೂ ಮಹಿಳೆಯರ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಮುಖ್ಯ ಉದ್ದೇಶದಿಂದ ಆರಂಭಿಸಲಾಗಿರುವ ಸರ್ವಜನ ಶ್ರಮಜೀವಿ ಸೇವಾ…

    ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!

    September 26, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.