nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ
    ರಾಜ್ಯ ಸುದ್ದಿ June 17, 2022

    ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ

    By adminJune 17, 2022No Comments2 Mins Read
    acb

    ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ತಂಡ 21 ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

    ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರ, ಬಸವನಗುಡಿ, ಚಂದ್ರಾಲೇಔಟ್, ಬಸವೇಶ್ವರನಗರ, ಬನಶಂಕರಿ, ಕ್ರೆಸೆಂಟ್ ರಸ್ತೆ ಹಾಗೂ ಉತ್ತರಹಳ್ಳಿ ಭಾಗ ದೊಡ್ಡಕಲ್ಲಸಂದ್ರದಲ್ಲಿ ಎಸಿಬಿ ತಲಾಶ್ ನಡೆದಿದೆ.


    Provided by
    Provided by

    1. ಭೀಮಾ ರಾವ್ ವೈ ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ)

    2. ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ)

    3. ರಾಮಕೃಷ್ಣ ಎಚ್ .ವಿ. (ಎಇಇ, ಸಣ್ಣ ನೀರಾವರಿ, ಹಾಸನ)

    4.ರಾಜೀವ್ ಪುರಸಯ್ಯ ನಾಯಕ್ (ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ ಇಲಾಖೆ, ಕಾರವಾರ)

    5. ಬಿ ಆರ್ ಬೋಪಯ್ಯ (ಜೂನಿಯರ್ ಇಂಜಿನಿಯರ್, ಪೊನ್ನಂಪೇಟೆ ಜಿಲ್ಲಾ ಪಂಚಾಯತ್)

    6. ಮಧುಸೂಧನ್ (ಜಿಲ್ಲಾ ನೋಂದಣಾಧಿಕಾರಿ, IGR ಕಚೇರಿ, ಬೆಳಗಾವಿ)

    7. ಪರಮೇಶ್ವರಪ್ಪ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ, ಹೂವಿನಹಡಗಲಿ)

    8. ಯೆಲ್ಲಪ್ಪ ಎನ್ ಪಡಸಾಲಿ (RTO, ಬಾಗಲಕೋಟೆ)

    9. ಶಂಕರಪ್ಪ ನಾಗಪ್ಪ ಗೋಗಿ ( ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ)

    10. ಪ್ರದೀಪ್ ಎಸ್ ಆಲೂರ್ ( ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ, RDPR, ಗದಗ)

    11. ಸಿದ್ದಪ್ಪ ಟಿ. (ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು)

    12. ತಿಪ್ಪಣ್ಣ ಪಿ ಸಿರಸಗಿ ( ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್)

    13. ಮೃತುಂಜಯ ಚೆನ್ನಬಸಯ್ಯ ತಿರಾಣಿ ( ಸಹಾಯಕ ಕಂಟ್ರೋಲರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್)

    14. ಮೋಹನ್ ಕುಮಾರ್ (ಕಾರ್ಯನಿರ್ವಾಹಕ ಇಂಜಿನಿಯರ್, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ)

    15. ಶ್ರೀಧರ್ (ಜಿಲ್ಲಾ ನೋಂದಣಾಧಿಕಾರಿ, ಕಾರವಾರ)

    16. ಮಂಜುನಾಥ್ ಜಿ (ನಿವೃತ್ತ ಇಇ. PWD)

    17. ಶಿವಲಿಂಗಯ್ಯ (ಸಿ ಗ್ರೂಪ್​, ಬಿಡಿಎ)

    18. ಉದಯ ರವಿ ( ಪೊಲೀಸ್ ಇನ್ಸ್‌ಪೆಕ್ಟರ್, ಕೊಪ್ಪಳ)

    19. ಬಿ. ಜಿ.ತಿಮ್ಮಯ್ಯ ( ಕೇಸ್ ವರ್ಕರ್, ಕಡೂರು ಪುರಸಭೆ)

    20. ಚಂದ್ರಪ್ಪ ಸಿ ಹೋಳೇಕರ್ (UTP ಕಚೇರಿ, ರಾಣೆಬೆನ್ನೂರು)

    21. ಜನಾರ್ದನ್ (ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ, ಬೆಂಗಳೂರು)

    ಬೆಂಗಳೂರು ಮಾತ್ರವಲ್ಲದೆ ಚಿಕ್ಕಮಗಳೂರು, ಬೆಳಗಾವಿ, ಕಲಬುರಗಿ, ವಿಜಯನಗರ, ಶಿವಮೊಗ್ಗ, ಕೊಪ್ಪಳ, ಬಾಗಲಕೋಟೆಯ ಹಲವಾರು ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.