nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಜು ಸಮ್ಸನ್ ಆಟದ ಬಗ್ಗೆ ಕಪಿಲ್‍ ದೇವ್ ಬೇಸರ
    ರಾಷ್ಟ್ರೀಯ ಸುದ್ದಿ June 17, 2022

    ಸಂಜು ಸಮ್ಸನ್ ಆಟದ ಬಗ್ಗೆ ಕಪಿಲ್‍ ದೇವ್ ಬೇಸರ

    By adminJune 17, 2022No Comments2 Mins Read
    kapildev

    ಐಪಿಎಲ್‍ ನಲ್ಲಿ ರನ್ನರ್ ಅಪ್ ಆದ ರಾಜಸ್ಥಾನ್ ರಾಯಲ್ಸ್‍ನ ನಾಯಕ ಸಂಜು ಸಮ್ಸನ್‍ರ ಆಟದ ವೈಖರಿ ಕುರಿತು ವಿಶ್ವಕಪ್ ವಿಜೇತ ನಾಯಕ ಕಪಿಲ್‍ದೇವ್ ಅವರು ಕಿಡಿಕಾರಿದ್ದಾರೆ. ಸಂಜು ಸಮ್ಸನ್ ಅವರು ತಮ್ಮ ಬ್ಯಾಟಿಂಗ್‍ ನಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಎಡವುತ್ತಿರು ವುದರಿಂದ ಅವರು ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳಲು ಆಗುತ್ತಿಲ್ಲ ಎಂದ ಕಪಿಲ್‍ದೇವ್, ಐಪಿಎಲ್ 2022ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಮರ್ಥವಾಗಿ ನಿಭಾಯಿಸಿದ ಸಂಜು ಸಮ್ಸನ್ 458 ರನ್‍ ಗಳನ್ನು ಗಳಿಸಿದರೂ ಕೂಡ ಅವರು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಅವರು ಒಂದೆರಡು ಪಂದ್ಯಗಳಲ್ಲಿ ಗರಿಷ್ಠ ರನ್‍ಗಳನ್ನು ದಾಖಲಿಸಿದ್ದರಿಂದ ಅವರ ಅಷ್ಟೊಂದು ರನ್‍ಗಳನ್ನು ಗಳಿಸಲು ಸಾಧ್ಯವಾಯಿತಷ್ಟೇ ಎಂದು ಹೇಳಿದರು.

    ಸಂಜು ಸಮ್ಸನ್ ಅವರು ಕಳೆದ ಕೆಲವು ವರ್ಷಗಳಿಂದ ಭಾರತ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿದ್ದರಾದರೂ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು, ಶ್ರೀಲಂಕಾ ಸರಣಿಯಲ್ಲಿ ಸಂಜು ಸಮ್ಸನ್ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದಿದ್ದರಿಂದ ಅವರನ್ನು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗಿಡಲಾಗಿದೆ ಎಂದರು.


    Provided by
    Provided by

    2015ರಲ್ಲಿ ಟ್ವೆಂಟಿ-20 ಮಾದರಿ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ ಸಂಜು ಸಮ್ಸನ್ ಆಡಿರುವ 13 ಪಂದ್ಯಗಳಿಂದ 14.5 ಸರಾಸರಿಯಲ್ಲಿ 174 ರನ್‍ಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದು 39 ಗರಿಷ್ಠ ರನ್ ದಾಖಲಿಸಿದ್ದಾರೆ.

    ಸಮರ್ಥ ವಿಕೆಟ್‍ಕೀಪರ್:

    ಸಂಜು ಸಮ್ಸನ್ ಅವರು ಒಬ್ಬ ಆಟಗಾರನಾಗಿ ಮಾತ್ರವಲ್ಲದೆ ವಿಕೆಟ್ ಕೀಪರ್ ಆಗಿಯೂ ಪಾತ್ರ ನಿಭಾಯಿಸಬಲ್ಲರು, ಆದರೆ ಸಂಜು ಸಮ್ಸನ್ ಬ್ಯಾಟಿಂಗ್ ಸ್ಥಿರತೆ ಕಾಪಾಡಿಕೊಳ್ಳಲು ಎಡವುತ್ತಿದ್ದರೆ, ಇವರಷ್ಟೇ ಅಲ್ಲ ಟೀಂ ಇಂಡಿಯಾದ ನಾಲ್ವರು ವಿಕೆಟ್ ಕೀಪರ್‍ಗಳು (ರಿಷಭ್‍ಪಂತ್, ದಿನೇಶ್ ಕಾರ್ತಿಕ್, ಇಶಾನ್‍ಕಿಶನ್) ಅವರು ಕೂಡ ಉತ್ತಮ ಬ್ಯಾಟ್ಸ್‍ಮನ್‍ಗಳಾಗಿದ್ದು, ಪಂದ್ಯಗಳನ್ನು ಗೆಲ್ಲಿಸಿಕೊಡುವ ಸಾಮಥ್ರ್ಯವನ್ನು ಹೊಂದಿದ್ದಾರೆ, ಆದರೆ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ ಎಂದು ಹೇಳಿದರು.

    ದಿನೇಶ್ ಕಾರ್ತಿಕ್ ಗುಣಗಾನ: ಭಾರತದ ವಿಕೆಟ್ ಕೀಪರ್‍ಗಳಿಗೆ ಹೋಲಿಸಿದರೆ ದಿನೇಶ್ ಕಾರ್ತಿಕ್ ಅವರು ಸಮರ್ಥ ಆಟಗಾರರಾಗಿದ್ದು ಸಂಜು ಸಮ್ಸನ್ ಮತ್ತು ಇಶಾನ್ ಕಿಶನ್‍ಗೆ ಹೋಲಿಸಿದರೆ ಬ್ಯಾಟಿಂಗ್ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಚಾಕಚಕ್ಯತೆ ಹೊಂದಿದ್ದಾರೆ ಎಂದು ಕಪಿಲ್‍ದೇವ್ ಹೇಳಿದರು.

    ಯುವ ಆಟಗಾರ ಇಶಾನ್‍ಕಿಶನ್ ಐಪಿಎಲ್‍ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಲು ಅವರು ಪಡೆದಿದ್ದ ಕೋಟಿ ಸಂಭಾವನೆ ಮುಖ್ಯ ಕಾರಣವಾಗಿತ್ತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.