nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ  ಮಾರಾಮಾರಿ!: ಹಲವರಿಗೆ ಗಾಯ
    ರಾಜ್ಯ ಸುದ್ದಿ June 18, 2022

    ಸರ್ಕಾರಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ  ಮಾರಾಮಾರಿ!: ಹಲವರಿಗೆ ಗಾಯ

    By adminJune 18, 2022No Comments2 Mins Read
    hiriyuru

    ಚಿತ್ರದುರ್ಗ:  ಜಿಲ್ಲೆಯ  ಹಿರಿಯೂರು  ತಾಲೂಕಿನ ಧರ್ಮಪುರ  ಹೋಬಳಿಯ ಕೋಡಿಹಳ್ಳಿ  ಗ್ರಾಮದಲ್ಲಿರುವ  ಸರ್ಕಾರಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ  ಮಾರಾಮಾರಿ  ನಡೆದಿದ್ದು, ಇದೀಗ ಅಬ್ಬಿನಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ನಾಗಮ್ಮ, ಗೌರಮ್ಮ, ಶ್ರೀದೇವಿ ಎಂಬವರು ಗಾಯಗೊಂಡಿದ್ದು, ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ   ಚಿಕಿತ್ಸೆ  ಪಡೆಯುತ್ತಿದ್ದಾರೆ.


    Provided by
    Provided by

    ನಾಗಮ್ಮ  (45) ಎಂಬವರಿಗೆ ತಲೆಗೆ , ಬಾಯಿಗೆ,  ಏಟು ಬಿದ್ದಿದ್ದು, ಎಡಗೈ ಮುರಿದಿದೆ. ಕಾಲಿಗೂ ಪೆಟ್ಟಾಗಿದೆ. ಗೌರಮ್ಮ (48)  ಅವರಿಗೆ ಕಾಲಿಗೆ ಗಾಯವಾಗಿದ್ದು, ಎರಡು ಕಾಲು ಸಹ ಓಡಾಡುವುದಕ್ಕೆ ಆಗದೆ ಚಿಕಿತ್ಸೆ ಪಡೆಯುತ್ತಿದ್ದಾರೆ.  ಶ್ರೀದೇವಿ (29) ಇವರಿಗೆ ಬಲಗೈ ಗೆ ಹೊಡೆದಿದ್ದು, ಬಲಗೈ ಬೆನ್ನು ಮೂಲೆ ಗಂಭೀರ ಸ್ಥಿತಿಯಲ್ಲಿದೆ. ಇದೀಗ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ   ಚಿಕಿತ್ಸೆ  ಪಡೆಯುತ್ತಿದ್ದಾರೆ.

    ಕೋಡಿಹಳ್ಳಿ  ಗ್ರಾಮದ ಗುಡ್ಡದ ಗೊಲ್ಲರಹಟ್ಟಿ ಗ್ರಾಮದ  ಚಿತ್ತಯ್ಯ, ಚಂದ್ರ, ಶಾರದಾ, ಉಮಾದೇವಿ, ಕಾಂತರಾಜು, ಜೈಲಿಂಗಪ್ಪ, ತಿಪ್ಪೇಸ್ವಾಮಿ, ರಘು, ವಸಂತ , ಮಮತ, ಸುಜಾತ   ಕುಟುಂಬದ ನಡುವೆ ಈ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

    ಘಟನೆ  ಸಂಬಂಧ ಹಿರಿಯೂರು  ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಂತಹ ಅಬ್ಬಿನಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯ  ತೀವ್ರವಾಗಿ ಪೆಟ್ಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ನಾಗಮ್ಮ, ಗೌರಮ್ಮ , ಶ್ರೀದೇವಿ ಇವರುಗಳ   ಹೇಳಿಕೆ ಪಡೆದುಕೊಂಡಿದ್ದು, ಇದೀಗ ಮುಂದಿನ ಕ್ರಮಕ್ಕೆ ಅಬ್ಬಿನ ಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ   ಪೋಲಿಸರು ತನಿಖೆ ಆರಂಭಿಸಿದ್ದಾರೆ.

    ಕೋಡಿಹಳ್ಳಿ ಗ್ರಾಮದ ರಿ ಸರ್ವೆ ನಂ: 41ರಲ್ಲಿ 3-19  ಎಕರೆ ಗುಂಟೆ ಜಮೀನು ಸುಮಾರು ಇಪ್ಪತ್ತು ಮೂವತ್ತು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ ಜಮೀನಿಗೆ ಸಂಬಂಧ ಪಟ್ಟಂತೆ ತಕರಾರು ಸಲ್ಲಿಸಿ ದ್ದ ಗೌರಮ್ಮ ಪರವಾಗಿ ನ್ಯಾಯಾಲಯ ಆದೇಶ ನೀಡಿತ್ತು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

    ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.