nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ: ಎಲ್ಲೆಲ್ಲೂ ಖಾಕಿ ಕಣ್ಗಾವಲು
    ರಾಷ್ಟ್ರೀಯ ಸುದ್ದಿ June 20, 2022

    ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ: ಎಲ್ಲೆಲ್ಲೂ ಖಾಕಿ ಕಣ್ಗಾವಲು

    By adminJune 20, 2022No Comments2 Mins Read
    modi

    ಇಂದು ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನಗರದ ಮೂರು ಕಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಸಂದರ್ಭದಲ್ಲಿ ಪ್ರತಿಭಟನೆ ಭೀತಿ ಎದುರಾಗಿದೆ.

    ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಓಡಾಡುವ ರಸ್ತೆಯಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಿಗ್ಗೆ 11:15 ಕ್ಕೆ ಯಲಹಂಕ ವಾಯು ನೆಲೆಗೆ ಮೋದಿ ಬಂದಿಳಿಯಲಿದ್ದಾರೆ. ಮಲ್ಲೇಶ್ವರಂ ಬಳಿಯಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಗೆ ಆಗಮಿಸಲಿದ್ದಾರೆ. ಇದಾದ ನಂತರ ಜ್ಞಾನ ಭಾರತಿ ಡಾ. ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ ಗೆ ಭೇಟಿ ನೀಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ನಂತರ ಕೆಂಗೇರಿ ಸಮೀಪದ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ನಂತರ ಪ್ರಧಾನ ಮಂತ್ರಿ ಮೈಸೂರಿಗೆ ತೆರಳಲಿದ್ದಾರೆ.


    Provided by
    Provided by

    ಪ್ರತಿಭಟನೆ ಭೀತಿ : ಆದರೆ ಪ್ರಧಾನಿ ನರೇಂದ್ರ ಮೋದಿ ಭೀತಿ ವೇಳೆ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪಠ್ಯ ಪುಸ್ತಕ‌ ಪರಿಷ್ಕರಣೆ ವಿಚಾರ ‌ವಿರುದ್ಧ ಧ್ವನಿ ಎತ್ತುವ ಸಂಭವ ಕೂಡಾ ಇದೆ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಪ್ರಧಾನಿ ವಿಶೇಷ ರಕ್ಷಣಾ ಅಧಿಕಾರಿಗಳು ಇಂಟಲಿಜೆನ್ಸ್ ನಿಂದ ಮಾಹಿತಿ ಪಡೆಯುತ್ತಿದ್ದಾರೆ.

    ಯಾವುದೇ ಪ್ರತಿಭಟನೆ‌ ಆಗದಂತೆ ಪೋಲಿಸ್ ಮುನ್ನೆಚ್ಚರಿಕೆ ವಹಿಸಿದ್ದಾರೆ. ನಗರದಲ್ಲಿ ಖಾಕಿ ಪಡೆ ಹೈ ಅಲರ್ಟ್ ನಲ್ಲಿದೆ. ಯಾವುದೇ ಮುಜುಗರ ಆಗದಂತೆ ಪರಿಸ್ಥಿತಿ ನಿಭಾಯಿಸಲು ಪೊಲೀಸರಿಗೆ ಗೃಹ ಇಲಾಖೆ ಖಡಕ್ ಸೂಚನೆ ನೀಡಿದೆ. ಅನುಮಾನಾಸ್ಪದ ವ್ಯಕ್ತಿಗಳಿಗೆ ಕೂಡಲೇ ಬಂಧಿಸಲು ಸೂಚನೆ ನೀಡಲಾಗಿದೆ. 10 ಸಾವಿರದಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇಬ್ಬರು ಹೆಚ್ಚುವರಿ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, 12 ಡಿಸಿಪಿಗಳು, 30 ಎಸಿಪಿಗಳು, 80 ಇನ್ಸ್ ಪೆಕ್ಟರ್ ಗಳು ಸೇರಿದಂತೆ ಕೆಎಸ್ ಆರ್ ಪಿ, ಸಿಎಆರ್ ಪಡೆ, ಗರುಡ ಪಡೆ ಗಳನ್ನ ಸ್ಥಳದಲ್ಲಿ ನಿಯೋಜಿಸಲಾಗಿದೆ.

    ಸಂಚಾರಕ್ಕೆ ಪರ್ಯಾಯ ಮಾರ್ಗ :

    ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಹಾಗೂ ಮೈಸೂರು ಪ್ರವಾಸದ ಸಂದರ್ಭದಲ್ಲಿ ಭದ್ರತಾ ವಿಚಾರವಾಗಿ ಸರಣಿ ಸಭೆಗಳು ನಡೆದಿವೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಇನ್ನು ಮೋದಿ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ರಿಂದ 1 ಗಂಟೆಯ ವರೆಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಲಾಗಲಿದೆ.

    ನಗರಕ್ಕೆ ಎಂಟ್ರಿ ಕೊಡೋರು ಕಾವೇರಿ ಜಂಕ್ಷನ್-ಮೇಖ್ರಿ ಸರ್ಕಲ್ -ಹೆಬ್ಬಾಳ ಫ್ಲೈ ಓವರ್ ಬಳಸದೇ ಬೇರೆ ಮಾರ್ಗವಾಗಿ ಸಾಗಬೇಕು. ತುಮಕೂರು ರಸ್ತೆ-ಕೆಆರ್ ಪುರ,ಯಶವಂತಪುರ-ಯಲಹಂಕ-ದೇವನಹಳ್ಳಿ ಕಡೆ ಸಾಗುವವರು ರೂಟ್ ಚೇಂಜ್ ಮಾಡಬೇಕಾಗುತ್ತದೆ.

    ಎಲ್ಲೆಲ್ಲಿ ಸಂಚಾರ ನಿಷೇಧವಿರುತ್ತೆ..?

    ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ ಹಾಗೂ ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ ಮತ್ತು ಮೈಸೂರು ರಸ್ತೆಗೆ ಸಂಚಾರ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 9 ರಿಂದ 6 ಗಂಟೆಯವರೆಗೆ ಮೈಸೂರು-ಬೆಂಗಳೂರು ರಸ್ತೆ ಮತ್ತು ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ 3:30 ರವರೆಗೆ ಕೊಮ್ಮಘಟ್ಟ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.