nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಷ್ಟ್ರ ಸರ್ಕಾರಕ್ಕೆ ತಲೆನೋವಾದ ಏಕನಾಥ್ ಶಿಂಧೆ ; ಇಂದು ಮಹತ್ವದ ನಡೆ ಸಾಧ್ಯತೆ
    ರಾಷ್ಟ್ರೀಯ ಸುದ್ದಿ June 22, 2022

    ಮಹಾರಾಷ್ಟ್ರ ಸರ್ಕಾರಕ್ಕೆ ತಲೆನೋವಾದ ಏಕನಾಥ್ ಶಿಂಧೆ ; ಇಂದು ಮಹತ್ವದ ನಡೆ ಸಾಧ್ಯತೆ

    By adminJune 22, 2022No Comments2 Mins Read
    maharashtra

    40 ಶಾಸಕರೊಂದಿಗೆ ಅಸ್ಸಾಂನ ಗುವಾಹಟಿ ತಲುಪಿರುವ ಶಿವಸೇನೆ ಶಾಸಕ ಏಕನಾಥ್ ಶಿಂಧೆ ಇಂದು ಮಹತ್ವದ ಹೆಜ್ಜೆ ಇದುವ ಸಾಧ್ಯತೆ ಇದೆ. ಸರ್ಕಾರದ ವಿದುದ್ದ ಬಂಡಾಯವೆದ್ದಿರುವ ಏಕನಾಥ್ ಶಿಂಧೆ, ಠಾಕ್ರೆ ಸರ್ಕಾರದ ಸಂಕಷ್ಟಗಳನ್ನು ಹೆಚ್ಚಿಸಿದ್ದಾರೆ. ಗುವಾಹಟಿ ತಲುಪಿರುವ ಶಾಸಕರ ಪೈಕಿ ಶಿವಸೇನೆಯ 34, ಇತರ ಪಕ್ಷಗಳ 6 ಶಾಸಕರು ಇದ್ದಾರೆ ಎನ್ನಲಾಗಿದೆ.

    ಇಂದು ಮಹತ್ವದ ನಿರ್ಧಾರ ಸಾಧ್ಯತೆ :

    ಮೂಲಗಳ ಪ್ರಕಾರ, ಏಕನಾಥ್ ಶಿಂಧೆ ಅವರು ಇಂದು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಫ್ಯಾಕ್ಸ್ ಮೂಲಕ ಪತ್ರ ರವಾನಿಸುವ ಸಾಧ್ಯತೆ ಇದೆ. ಈ ಪತ್ರದ ಮೂಲಕ ಮಹಾವಿಕಾಸ್ ಅಘಾಡಿ ಸರ್ಕಾರದಿಂದ 40 ಜನ ಶಾಸಕರು ತಮ್ಮ ಬೆಂಬಲವನ್ನು ಹಿಂತೆಗೆದುಕೊಳ್ಳುವ ಬಗ್ಗೆ ತಮ್ಮ ಹಕ್ಕು ಮಂಡಿಸಬಹುದು. ಹೀಗಾದರೆ ಈ ಪತ್ರದ ಆಧಾರದ ಮೇಲೆ, ಉದ್ಧವ್ ಸರ್ಕಾರ ಬಹುಮತವನ್ನು ಸಾಬೀತುಪಡಿಸಬೇಕಾದ ನಿರ್ಧಾರವನ್ನು ನಂತರ ರಾಜ್ಯಪಾಲರು ತೆಗೆದುಕೊಳ್ಳುತ್ತಾರೆ.

    ಮತ್ತೊಂದೆಡೆ, ಮುಂಬೈನಲ್ಲಿರುವ ಶಿವಸೇನೆ ಶಾಸಕರನ್ನು ತಮ್ಮೊಂದಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಏಕನಾಥ್ ಶಿಂಧೆ ಸತತ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಮೂಲಕ ತನ್ನ ಬೆಂಬಲಿಗರ ಸಂಖ್ಯೆಯನ್ನು ಮೂರನೇ ಎರಡರ ಗಡಿ ದಾಟಿಸುವ ಉದ್ದೇಶ ಅವರದ್ದು. ಈ ಗುರಿ ಸಾಧಿಸುವಲ್ಲಿ ಶಿಂಧೆ ಯಶಸ್ವಿಯಾಗುವ ಸಾಧ್ಯತೆಯಿದೆ ಎಂದು ಹೇಳುತ್ತವೆ ಮೂಲಗಳು. ಮತ್ತೊಂದೆಡೆ, ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗ ಶಾಸಕರನ್ನು ಕೂಡಾ ಮುಂಬೈನ ಹೋಟೆಲ್‌ನಲ್ಲಿ ಇರಿಸಲಾಗಿದೆ.

    ಮಾತ್ರವಲ್ಲ, ಏಕನಾಥ್ ಶಿಂಧೆ ಅವರ ಪ್ರತಿಯೊಂದು ಕ್ರಮದ ಮೇಲೆ ಸಿಎಂ ಠಾಕ್ರೆ ನಿಗಾವಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಎಂವಿಎ ಸಚಿವರೊಂದಿಗೆ ಉದ್ಧವ್ ಠಾಕ್ರೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಹತ್ವದ ನಿರ್ಧಾರ ಹಿರ ಬರುವ ಸಾಧ್ಯತೆ ಕೂಡಾ ಇದೆ.

    ಗುವಾಹಟಿಯಲ್ಲಿ ಬಂಡಾಯ ಶಾಸಕರು:

    ಏಕನಾಥ್ ಶಿಂಧೆ ಮತ್ತು ಇತರ ಶಾಸಕರು ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದಾರೆ. ಈ ಶಾಸಕರ ಜೊತೆಯಲ್ಲಿ ಅಸ್ಸಾಂ ಸರ್ಕಾರದ ಕೆಲವು ಮಂತ್ರಿಗಳು ಇದ್ದಾರೆ ಎನ್ನಲಾಗಿದೆ. ಬಂಡಾಯ ಶಾಸಕರು ಹಾಗೂ ಬಿಜೆಪಿ ಸೇರಿ ಮಹಾರಾಷ್ಟದಲ್ಲಿ ಸರ್ಕಾರ ರಚಿಸುವ ಮಾತು ಕೇಳಿ ಬರುತ್ತಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.